Breaking News

15 ಜನರು ಕೊರೋನಾ ಸೊಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ-, ಕೊರೋನಾ ಸೋಂಕು ತಗುಲಿದ್ದ ಬೆಳಗಾವಿ, ಹುಕ್ಕೇರಿ, ಚಿಕ್ಕೋಡಿ ಹಾಗೂ ಗೋಕಾಕ ತಾಲ್ಲೂಕಿನ ಒಟ್ಟು 15 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಳಗಾವಿ ತಾಲ್ಲೂಕಿನ 7, ಹುಕ್ಕೇರಿ ತಾಲ್ಲೂಕಿನ 4, ಚಿಕ್ಕೋಡಿ ತಾಲ್ಲೂಕಿನ 2, ಗೋಕಾಕ ತಾಲ್ಲೂಕಿನ 1 ಹಾಗೂ ಮಹಾರಾಷ್ಟ್ರದ ಚಂದಗಡ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.

ಬಿಡುಗಡೆ ಹೊಂದಿದವರ ವಿವರ:

ಪಿ–3139
ಪಿ–3671
ಪಿ–3692
ಪಿ–4560
ಪಿ–3674
ಪಿ–5019
ಪಿ–2101
ಪಿ–2806
ಪಿ–3713
ಪಿ–3718
ಪಿ–4064
ಪಿ–4549
ಪಿ–5388
ಪಿ–5397
ಪಿ–4555
***

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *