Breaking News

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಅಸ್ವಸ್ಥ,ಆಸ್ಪತ್ರೆಗೆ ದಾಖಲು

ಬೆಳಗಾವಿ-

ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಗೋಕಾಕಿನಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ
ಎಲ್ ಇ ಟಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು
ವಿದ್ಯಾರ್ಥಿನಿ ಸರಸ್ವತಿ ಗೋಕಾಕ್ ನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪರೀಕ್ಷಾ ಕೇಂದ್ರದಲ್ಲೇ ಅಸ್ವಸ್ಥಳಾಗಿದ್ದ ಸರಸ್ವತಿ ಗೋಕಾಕ್ ಈಗ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದಾಳೆ

Check Also

ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…

ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …

Leave a Reply

Your email address will not be published. Required fields are marked *