ಬೆಳಗಾವಿ- ಅತ್ಯಾಚಾರ ಪ್ರಕರಣವೊಂದಕ್ಕೆ ಸಮಂಧಿಸಿದಂತೆ ಬೆಳಗಾವಿಯ ಪೋಲೀಸ್ ಪೇದೆಯೊಬ್ಬನನ್ನು ಬಂಧಿಸಲಾಗಿದೆ.
ಬೆಳಗಾವಿಯ ಮಹಿಳಾ ಪೋಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಪೇದೆ ಇಮ್ರಾನ್ ಖಾನ್,ಅಬ್ದುಲ್ ಮುನಾಫ್ ಘೋರಿ ಎಂಬಾತನನ್ನು ಬಂಧಿಸಲಾಗಿದೆ.
ಪೋಲೀಸ್ ಪೇದೆ,ಇಮ್ರಾನ್ ಖಾನ್ ಘೋರಿ ಇತನು ಸಿಟಿ ರಿಸರ್ವ ಪೋಲೀಸ್ ಪೇದೆ ಎಂದು ತಿಳಿದು ಬಂದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ