Breaking News

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 27 ಜನರಿಗೆ ಕೊರೋನಾ ಸೊಂಕು ದೃಡ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ,ಕೊರೋನಾ ಸಂಕಟ ಮುಂದುವರೆದಿದೆ ಇಂದು ಮತ್ತೆ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 27 ಜನರಿಗೆ ಸೊಂಕು ತಗುಲಿದೆ.

ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 441ಕ್ಕೇರಿದೆ,

ಇಂದು ಪತ್ತೆಯದಾದ 27 ಸೊಂಕಿತರ ಪೈಕಿ,ಬೆಳಗಾವಿ ತಾಲ್ಲೂಕಿನ 9,ಅಥಣಿ ತಾಲ್ಲೂಕಿನಲ್ಲಿ 10, ಗೋಕಾಕ ತಾಲ್ಲೂಕಿನಲ್ಲಿ 5, ರಾಮದುರ್ಗ 2,ಚಿಕ್ಕೋಡಿ ತಾಲ್ಲೂಕಿನಲ್ಲಿ 1 ಸೊಂಕಿತರು ಪತ್ತೆಯಾಗಿದ್ದಾರೆ.

Check Also

ಶಿವಸಾಗರ ಸಕ್ಕರೆ ಕಾರ್ಖಾನೆ ಮಾರಾಟ, ಸಿಡಿದೆದ್ದ ಷೇರುದಾರರು, ಡಿಸಿ ಕಚೇರಿಯಲ್ಲಿ ಹಠಾತ್ ಸಭೆ…!!

ಶಿವಸಾಗರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಷೇರುದಾರರು, ರೈತರು.. ಬೆಳಗಾವಿ ಡಿಸಿ ನೀಡಿದ ಭರವಸೆ ಏನು? ಬೆಳಗಾವಿ: …

Leave a Reply

Your email address will not be published. Required fields are marked *