ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ ಶಾಕಿಂಗ್ ಸುದ್ಧಿ ಹೊರಬಿದ್ದಿದೆ ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ ಬರೊಬ್ಬರಿ 219 ಜನ ಸೊಂಕಿತರು ಪತ್ತೆಯಾಗಿದ್ದಾರೆ.
ಇಂದು ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 219 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಡಬಲ್ ಸಂಚ್ಯುರಿ ಬಾರಿಸಿ 1315 ಕ್ಕೆ ಏರಿಕೆಯಾಗಿದೆ
ಬೆಳಗಾವಿ ಜಿಲ್ಲೆಯ 859 ಜನರಲ್ಲಿ ಸೊಂಕು ಸಕ್ರೀಯವಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ