ಬೆಳಗಾವಿ- ದಿನವಿಡೀ ಮೋಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆಂಡತಿ ಬುದ್ದಿವಾದ ಹೇಳಿದ್ದಕ್ಕೆ ಗಂಡನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಶಬಾಜ್ ಸಿ.ಎಂ.(36) ಎಂಬಾತ,ಚಿಕ್ಕಮಂಗಳೂರಿನಿಂದ ಬೆಳಗಾವಿಗೆ ಬಂದು,ಬೆಳಗಾವಿಯ ಖಡೇಬಝಾರ್ ನಲ್ಲಿರುವ ಸೂರ್ಯಾ ಲಾಜ್ ನಲ್ಲಿ ಸೀಲೀಂಗ್ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ಯರಾತ್ರಿಯೇ ನಡೆದಿದ್ದು ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮಾರ್ಕೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ