ಖಾಕಿ ರೇಡ್ ಬೆಳಗಾವಿಯಲ್ಲಿ ಅನ್ನಭಾಗ್ಯ ಅಕ್ಕಿ ವಶ

ಬೆಳಗಾವಿ ನಗರದ ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೆರಿಗಲ್ಲಿಯಲ್ಲಿ  ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾಗ ರೇಡ್ ಮಾಡಿ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ.-

1, ಸುಹಾಸ ಸುರೇಶ್ ಪಿಳವಕರ, ಸಾ: ವಡಗಾಂವಿ, ಅನಂ-2 ಮಹಾದೇವ ಲಕ್ಷ್ಮಣ ಪಾಟೀಲ್, ಸಾ: ಧಾಮನೆ, ಹಾಗೂ ಆರೋಪಿ-3 ಅಹಮದ ಬಸೀರ ಅಹಮದ, ಸಾ: ವೀರಭದ್ರನಗರ, ಬೆಳಗಾವಿ ರವರನ್ನು ಬಂಧಿಸಲಾಗಿದೆ

ಖಡೇಬಜಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ದೀರಜ್ ಬಿ ಶಿಂಧೆ ಹಾಗೂ ಅವರ ಸಿಬ್ಬಂದಿಯವರು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ರೇಡ್ ಮಾಡಿ ಒಂದು ಐಸರ್ ಕಂಪನಿಯ ಗುಡ್ಸ್ ವಾಹನ ಹಾಗು 2950 ಕೆಜಿ ತೂಕದ 118 ಅಕ್ಕಿ ಚೀಲಗಳನ್ನು ಅವುಗಳ ಬೆಲೆ 66375 ರೂಪಾಯಿ ಮೌಲ್ಯದ ಅಕ್ಕಿಯನ್ನು ಜಪ್ತ ಮಾಡಿದ್ದು ತನಿಖೆ ಮುಂದುವರಿದಿದೆ…

Check Also

ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!

ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎಂಟು …

Leave a Reply

Your email address will not be published. Required fields are marked *