ಬೆಳಗಾವಿ- ಕಾಂಗ್ರೆಸ್ ರಸ್ತೆ ಮಿಲಿಟರಿ ಮಹಾದೇವ ಎದುರಿಗೆ. ಹಾಲಿನ ವಾಹನ ತೀರ ಚಲಾವಣೆಯೇ ಅಪಘಾತಕ್ಕೆ ಕಾರಣ. ವಾಹನ ಖಾನಾಪೂರ ಮಾರ್ಗವಾಗಿ ತೆರಳುವಾಗ ಎದುರಿಗಿದ್ದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ವೇಗ ನಿಯಂತ್ರಣ ಸಾಧ್ಯವಾಗದೇ ರಸ್ತೆ ಮಧ್ಯ ಪಲ್ಟಿ ಆಗಿದೆ. ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಗೆ ಹಾಗು ಮಗುವಿಗೆ ತೀವ್ರಗಾಯಗಳಾಗಿವೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ವಿಷಯ ತಿಳಿದ ಟ್ರಾಫಿಕ್ ಪೋಲಿಸ್ ರು ಸ್ಥಳಕ್ಕೆ ಆಗಮಿಸಿ ವಾಹನ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕೆಲ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				
		
						
					
						
					
						
					



