Breaking News

ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.

ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ನಡೆದಿದೆ.

ತಡರಾತ್ರಿ ಪತ್ನಿಯೊಡನೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ವ್ಯಕ್ತಿ.ಮಹಾಲಿಂಗ್ ಸೀಮೆಗೋಳ(32) ಮೃತ ವ್ಯಕ್ತಿಯಾಗಿದ್ದಾನೆ.ಗುಜನಟ್ಟಿ ಗ್ರಾಮದಿಂದ ನಿನ್ನೆ ಪತ್ನಿ ಜೊತೆಗೆ ಜಗಳವಾಡಿ ಹೋಗಿದ್ದ ಮಹಾಲಿಂಗನ ತಲೆಗೆ ಗಾಯವಾದ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದೆ.

ಮಹಾಲಿಂಗ ಮೃತದೇಹ.
ಮೃತದೇಹದ ಪಕ್ಕದಲ್ಲಿಯೇ ಪತ್ತೆಯಾಗಿರುವ ವಿಷದ ಬಾಟಲಿ.ಸ್ಥಳಕ್ಕೆ ಮೂಡಲಗಿ ಪೊಲೀಸರ ಭೇಟಿ ಪರಿಶೀಲನೆ.ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟ‌ನೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *