ಶುಕ್ರವಾರ ಬೆಳಗಾವಿಯಲ್ಲಿ ಕೊರೋನಾ ಸ್ಪೋಟ ಮತ್ತೆ ಐವರಿಗೆ ಸೊಂಕು, 41 ಕ್ಕೇರಿದ ಸೊಂಕಿತರ ಸಂಖ್ಯೆ…

ಬೆಳಗಾವಿಯಲ್ಲಿ ಮತ್ತೆ ಐವರಿಗೆ ಕೊರೋನಾ ಸೊಂಕು 41 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ಮತ್ತೆ ಸ್ಪೋಟಗೊಂಡಿದೆ.ಇಂದು ಮತ್ತೆ ಐವರಿಗೆ ಸೊಂಕು ಪತ್ತೆ ಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 41 ಕ್ಕೇರಿದೆ

ಇಂದು ಸಂಜೆ ಬಿಡುಗಡೆಯಾಗಿರುವ ಬುಲಿಟೀನ್ ನಲ್ಲಿ ಐವರಿಗೆ ಸೊಂಕು ಇರುವದು ದೃಡವಾಗಿದ್ದು ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ

ಇಂದು ಕೊರೋನಾ ಸೊಂಕು ಇರುವ ಐದೂ ಜನರು ತಬ್ಲೀಗ್ ಜಮಾತಿನ ನಂಟು ಹೊಂದಿದವರು ಎಂದು ತಿಳಿದು ಬಂದಿದೆ.

ಇಂದು ಪತ್ತೆಯಾಗಿರುವ ಐದು ಜನ ಬೆಳಗಾವಿ ಯ ಕ್ಯಾಂಪ್ ಸೊಂಕಿತನ ಸಂಪರ್ಕಕ್ಕೆ ಬಂದವರಾಗಿದ್ದಾರೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *