ಬೆಳಗಾವಿ- ಜಿಲ್ಲೆಯಲ್ಲಿ ಕೊರೋನಾ ಸೊಂಕು ಹರಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮಾಸ್ಕ ಹಾಕುವದನ್ನು ಕಡ್ಡಾಯ ಗೊಳಿಸಲಾಗಿದೆ ಮಾಸ್ಕ ಹಾಕದೇ ಇರುವವರಿಗೆ ದಂಡ ವಿಧಿಸಲು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಉಗಳುವದನ್ನು ನಿಷೇಧಿಸಲಾಗಿದೆ ,ಯಾರಾದರೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ಬಿಳೋದು ಗ್ಯಾರಂಟಿ..
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ