Breaking News

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ,73 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ- ಶನಿವಾರ ಬೆಳಗಿನ ರಾಜ್ಯದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ ,ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 73 ಕ್ಕೇರಿದೆ

ಹಿರೇಬಾಗೇವಾಡಿಯ ಶಂಕಿತನಿಗೆ ಸೊಂಕು ಇರುವದು ದೃಡವಾಗಿದ್ದು,ಹಿರೇಬಾಗೇವಾಡಿ ಗ್ರಾಮದಲ್ಲಿ ಸೊಂಕಿತರ ಸಂಖ್ಯೆ 37 ಕ್ಕೇರಿದಂತಾಗಿದೆ .

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *