Breaking News

ಇಂದು ರಾತ್ರಿ 8 ಗಂಟೆಗೆ ಪ್ರದಾನಿ ನರೇಂದ್ರ ಮೋದಿ ಭಾಷಣ

ಬೆಳಗಾವಿ- ಮೇ 17 ಕ್ಕೆ ದೇಶದಲ್ಲಿ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಪ್ರದಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮೇ 17 ರ ನಂತರ ದೇಶದಲ್ಲಿ ಲಾಕ್ ಡೌನ್ ಮುಂದುವರೆಯುತ್ತಾ ? ಅಥವಾ ಸಡಲಿಕೆ ಆಗುತ್ತಾ ಎನ್ನುವದರ ಬಗ್ಗೆ ಪ್ರದಾನಿ ನರೇಂದ್ರ ಮೋದಿ ಮಾತನಾಡುವ ಸಾಧ್ಯತೆ ಇದೆ .

ಇಂದು ರಾತ್ರಿ 8 ಗಂಟೆಗೆ ಪ್ರದಾನಿ ಮೋದಿ ಅವರು ನೀಡಲಿರುವ ಸಂದೇಶ ,ಮತ್ತು ಆದೇಶ ಅತ್ಯಂತ ಮಹತ್ವದ್ದಾಗಿದ್ದು ಎಲ್ಲರು ತಪ್ಪದೇ ಮೋದಿ ಭಾಷಣ ಆಲಿಸಿ ,ಅದನ್ನು ತಪ್ಪದೇ ಪಾಲಿಸಿ ..

Check Also

ನಾಳೆ ಗುರುವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ

  ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ,ಖಾನಾಪೂರ ಮತ್ತು ಕಿತ್ತೂರು ತಾಲ್ಲೂಕುಗಳ ಶಾಲೆ ಮತ್ತು ಪಿಯುಸಿ …

Leave a Reply

Your email address will not be published. Required fields are marked *