ಬೆಳಗಾವಿಯಲ್ಲಿ ಮತ್ತೆ ಕೊರೋನಾ ಅಟ್ಯಾಕ್….ಜಿಲ್ಲೆಯ ತುಂಬು ಗರ್ಭಿಣಿಗೆ ಸೊಂಕ

ಬೆಳಗಾವಿಯ ಸದಾಶಿವ ನಗರದ ತುಂಬು ಗರ್ಭಿಣಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ ಹೀಗಾಗಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ

ಕೆಲ ದಿನಗಳ ಹಿಂದೆ ಈ ಮಹಿಳೆ ಮುಂಬೈಯಿಂದ ಬೆಳಗಾವಿಗೆ ಬಂದಿರುವ ಟ್ರಾವೆಲ್ ಹಿಸ್ಟರಿ ಇದೆ ಎಂದು ಗೊತ್ತಾಗಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *