Breaking News

ಬೆಳಗಾವಿಯಲ್ಲಿ ಇಂದು13 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 13 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಪಿ-357
ಪಿ-524
ಪಿ- 539
ಪಿ-540
ಪಿ-543
ಪಿ-544
ಪಿ-547
ಪಿ-548
ಪಿ-549
ಪಿ-550
ಪಿ-546
ಪಿ-552
ಪಿ-463
***

Check Also

ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…

ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …

Leave a Reply

Your email address will not be published. Required fields are marked *