Breaking News

:ಬೆಳಗಾವಿಯಲ್ಲಿ 9 ಜನರು ಗುಣಮುಖ,ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಪಿ-298
ಪಿ-418
ಪಿ- 448
ಪಿ-484
ಪಿ-495
ಪಿ-496
ಪಿ-541
ಪಿ-542
ಪಿ-551
***

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *