ಬೆಳಗಾವಿ- ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ಗಣೇಶಪೂರದಲ್ಲಿ ನಡೆದಿದೆ.
ಅಂಗನವಾಡಿ,ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ವರ್ಕರ್ಸ್ ಗಳು ಇಂದು ಗಣೇಶಪೂರದಲ್ಲಿ ಕೊರೋನಾ ಕುರಿತು ಸಾರ್ವಜನಿಕರು ವಹಿಸಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವಾಗ ರಿಕ್ಷಾ ಚಾಲಕನೊಬ್ಬ ಇವರ ಜೊತೆ ಅಸಭ್ತವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ
ಹಲ್ಲೆ ಮಾಡಿದ ಆರೋಪದ ಮೇಲೆ ಓರ್ವನನ್ನು ಬಂಧಿಸಲಾಗಿದೆ.ಈ ಕುರಿತು ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ