Breaking News

ಇಂದು ಬೆಳಗಾವಿಯಲ್ಲಿ ಮತ್ತೆ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ,ಕೋವಿಡ್-೧೯ ಸೋಂಕು ತಗುಲಿದ್ದ ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಕುಡಚಿ
ಪಿ-575
ಪಿ-576
***

Check Also

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಮಹಾನಗರದಲ್ಲಿ …

Leave a Reply

Your email address will not be published. Required fields are marked *