Breaking News
Home / Breaking News / ಇಂದು ಬೆಳಗಾವಿಯಲ್ಲಿ ಮತ್ತೆ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಇಂದು ಬೆಳಗಾವಿಯಲ್ಲಿ ಮತ್ತೆ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ,ಕೋವಿಡ್-೧೯ ಸೋಂಕು ತಗುಲಿದ್ದ ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಕುಡಚಿ
ಪಿ-575
ಪಿ-576
***

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *