Breaking News
Home / Breaking News / ಬೆಳಗಾವಿಯಲ್ಲಿ ಇಂದು ಮತ್ತೆ ಒಬ್ಬ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿಯಲ್ಲಿ ಇಂದು ಮತ್ತೆ ಒಬ್ಬ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, -ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಹಿರೇಬಾಗೇವಾಡಿ
ಪಿ-483
***

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *