Breaking News
Home / Breaking News / ಬೆಳಗಾವಿಯಲ್ಲಿ 12 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿಯಲ್ಲಿ 12 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 12 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಒಬ್ಬರು ಸೇರಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ಮತ್ತು ಅಥಣಿ ತಾಲ್ಲೂಕಿನ 12 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಪಿ-574
ಪಿ-723
ಪಿ- 820
ಪಿ-821
ಪಿ-824
ಪಿ-834
ಪಿ-830
ಪಿ-832
ಪಿ-833
ಪಿ-836
ಪಿ-842
ಪಿ-844
***

Check Also

ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಕುಮಟಾ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ …

Leave a Reply

Your email address will not be published. Required fields are marked *