Breaking News

ಬೆಳಗಾವಿಯಲ್ಲಿ ಮಗು ಸೇರಿದಂತೆ 9 ಜನ ಸೊಂಕಿತರು ಗುಣಮುಖ,ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಗು ಹಾಗು ಮಗುವಿನ ಪೋಷಕರು ಸೇರಿದಂತೆ 9 ಜನ ಸೊಂಕಿತರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸೋಂಕು ತಗುಲಿದ್ದ ಏಳು ತಿಂಗಳ ಹೆಣ್ಣು ಮಗು ಸೇರಿದಂತೆ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಏಳು ತಿಂಗಳ ಮಗುವಿನ ಆರೈಕೆಯಲ್ಲಿ ಇದ್ದ ತಂದೆ ಹಾಗೂ ತಾಯಿಯ ವರದಿ ಕೂಡ ನೆಗೆಟಿವ್ ಬಂದಿರುವುದರಿಂದ ಬಿಡುಗಡೆಗೊಳಿಸಲಾಗಿರುತ್ತದೆ.

ಬಿಡುಗಡೆ ಹೊಂದಿದವರ ವಿವರ:

ಪಿ-1226
ಪಿ-1227
ಪಿ-1489
ಪಿ-1490
ಪಿ-1491
ಪಿ-1492
ಪಿ-1493
ಪಿ-1496(ಏಳು ತಿಂಗಳ ಹೆಣ್ಣು ಮಗು)
ಪಿ-1562
***

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *