Breaking News

ಬೆಳಗಾವಿಯಲ್ಲಿ ಮುಂಬಯಿ ವೈರಸ್ ದಾಳಿ, ಇಂದು ಮತ್ತೆ 36 ಸೊಂಕಿತರ ಪತ್ತೆ

ಬೆಳಗಾವಿ- ಬೆಳಗಾವಿಯಲ್ಲಿ ಮುಂಬಯಿ ನಂಜು ಏರುತ್ತಲೇ ಇದೆ‌ ಇಂದಿನ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 36 ಸೊಂಕಿತರು ಪತ್ತೆಯಾಗಿದ್ದಾರೆ.

ಇಂದು ಪತ್ತೆಯಾದ ಸೊಂಕಿತರುಬಂಬರಗಾ,ವಂಟಮೂರಿ ಕೇದನೂರು. ಹೊನಗಾ ಗ್ರಾಮದವರು ಎಂದು ತಿಳಿದು ಬಂದಿದೆ.

positive cases from the following
Honaga
Bambaraga
Kedanur
Vantmuri
36 positives on Belagavi District today

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *