Breaking News

ಬೆಳಗಾವಿಯಲ್ಲಿ 4 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಜೂನ್ -ಕೋವಿಡ್-೧೯ ಸೋಂಕು ತಗುಲಿದ್ದ 4 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿಡುಗಡೆ ಹೊಂದಿದವರ ವಿವರ:

ಪಿ–3686-ದಡ್ಡಿ(ಹುಕ್ಕೇರಿ)
ಪಿ– 4577-ಸೌಂದತ್ತಿ
ಪಿ– 4562- ದಡ್ಡಿ(ಹುಕ್ಕೇರಿ)
ಪಿ–4563- ದಡ್ಡಿ(ಹುಕ್ಕೇರಿ)
***

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *