Breaking News

ಬೆಳಗಾವಿಯಲ್ಲಿ ಇಂದು ಕೇವಲ ಒಂದು, ಇನ್ ಕಮೀಂಗ್ 38 ಹೋಮ್ ಗೋಯಿಂಗ್

ಬೆಳಗಾವಿ- ಗಡಿನಾಡ ಗರಡಿಯಲ್ಲಿ ಹೆಮ್ಮಾರಿ ಕೊರೊನಾ ಕುಣಿತ ಮುಂದುವರೆದಿದೆ ಇಂದು ಬುಧವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಬ್ಬರು ಸೊಂಕಿತರು ಪತ್ತೆಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 300 ರ ಗಡಿ ದಾಟಿದ್ದು 302 ಕ್ಕೆ ಏರಿದೆ.ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಜು ವ್ಯಾಪಕವಾಗಿ ಹರಡುತ್ತಿದೆ.ಇಂದು ಪತ್ತೆಯಾದ ಸೊಂಕಿತರು ಮಹಾರಾಷ್ಟ್ರದ ನಂಟು ಹೊಂದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿದರೂ ಸಹ ಅಷ್ಟೇ ತೊರಿತವಾಗಿ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ. ಇಂದು ಬುಧವಾರ ಒಂದೇ ದಿನ 38 ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *