ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ಪರವಾಗಿ ಮತಯಾಚಿಸಲು ವಿವಿಐಪಿ ಗಳ ದಂಡೇ ಬೆಳಗಾವಿಗೆ ಬರುತ್ತಿದೆ
ನಾಳೆ ದಿ 12 ರಂದು ಚಿತ್ರನಟಿ ತಾರಾ,13ರಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,17ರಂದು ಯೋಗಿ ಆದಿತ್ಯನಾಥ 18 ರಂದು ಪ್ರಧಾನಿ ಮೋದಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ