Breaking News

ಬೆಳಗಾವಿ ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ ಎಷ್ಟು ಗೊತ್ತಾ..??

 

ಲೋಕಸಭೆ ಚುನಾವಣೆ, ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಳಗಾವಿ- ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ರೆಡಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 40,37,275 ಲಕ್ಷ ಮತದಾರರು ಇದ್ದಾರೆ.

ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದು, ಕರಡು ಮತದಾರರ ಪಟ್ಟಿಯಲ್ಲಿ 2005003 ಪುರುಷರು, 1973668 ಮಹಿಳೆಯರು, 155 ಇತರರು ಹೀಗೆ 3978826 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 2025471 ಪುರುಷರು, 2011636 ಮಹಿಳೆಯರು, 168 ಇತರರು ಹೀಗೆ ಒಟ್ಟು 4037275 ಮತದಾರರು ಇದ್ದಾರೆ.

ಮತಗಟ್ಟೆ ಸಂಖ್ಯೆ
ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಒಟ್ಟು 4524 ಮತಗಟ್ಟೆಗಳಿದ್ದು, ನಗರ ಪ್ರದೇಶದಲ್ಲಿ 1324 ಮತ್ತು ಗ್ರಾಮೀಣ ಪ್ರದೇಶದಲ್ಲಿ 3200 ಮತಗಟ್ಟೆಗಳಿವೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *