ಬೆಳಗಾವಿ- ಹದಿನಾಲ್ಕು ತಾಲ್ಲೂಕುಗಳನ್ನು ಹೊಂದಿರುವ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ,ಬೆಳಗಾವಿಯಲ್ಲಿ ಕೊರೋನಾ ಮಹಾಮಾರಿಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ.
ಕಳೆದ ಒಂದು ವಾರದಿಂದ ಸಾವಿರಕ್ಕೆ ಸಮೀಪ ಮತ್ತು ಸಾವಿರಕ್ಕೂ ಹೆಚ್ಚು ಸೊಂಕಿತರು ಪತ್ತೆಯಾಗಿದ್ದರು ಆದ್ರೆ ಇವತ್ತು ಭಾನುವಾರದ ಹೆಲ್ತ್ ರಿಪೋರ್ಟ್ ಬೆಳಗಾವಿ ಜಿಲ್ಲೆಗೆ ಸಿಹಿ ಸುದ್ದಿ ಕೊಟ್ಟಿದೆ.
ಇವತ್ತು ಭಾನುವಾರ ಸೊಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು ಕೇವಲ 222 ಜನ ಸೊಂಕಿತರು ಮಾತ್ರ ಪತ್ತೆಯಾಗಿದ್ದಾರೆ.
ಯಾವ ತಾಲ್ಲೂಕಿನಲ್ಲಿ ಎಷ್ಟು ಜನ ಸೊಂಕಿತರು ಪತ್ತೆಯಾಗಿದ್ದಾರೆ ಅನ್ನೋದನ್ನು ರಿಪೋರ್ಟ್ ಈ ಸುದ್ದಿಯಲ್ಲಿದೆ ನೋಡಿ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
