ಬೆಳಗಾವಿ- ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಗೋವಾದಿಂದ ಔರಂಗಾಬಾದ್ ಗೆ ಸಾಗಿಸುತ್ತಿದ್ದ ಗೂಡ್ಸ್ ಕ್ಯಾರಿಯರ್ ವಾಹನವನ್ನು ಕಣಕುಂಬಿ ಚೆಕ್ ಪೋಸ್ಟ್ ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸುಮಾರು ಐದುವರೆ ಲಕ್ಷ ರೂ ಮೌಲ್ಯದ ಗೋವಾದ ಮದ್ಯವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಗೋವಾದಿಂದ ಬೆಳಗಾವಿ ಮಾರ್ಗವಾಗಿ ಗೋವಾ ಮದ್ಯ ಮಹಾರಾಷ್ಟ್ರದ ಔರಂಗಾಬಾದ್ ನಗರಕ್ಕೆ ಸಾಗಿಸುತ್ತಿರುವಾಗ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿ ಬಿದ್ದಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ