ಬೆಳಗಾವಿ- ಹನಿಟ್ರ್ಯಾಪ್ ಮಾಡಿ,ಬ್ಲ್ಯಾಕ್ ಮೇಲ್ ಮಾಡಿ ಸಾರ್ವಜನಿಕರಿಂದ ದುಡ್ಡು ವಸೂಲಿ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಗ್ರಾಮಸ್ಥರು ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.
ಘಟಪ್ರಭಾದಲ್ಲಿ ಮಹಿಳೆಯೋರ್ವಳು ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಘಟಪ್ರಭಾ ಪಟ್ಟಣದ ಜನ ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು.ಆದ್ರೆ ನಿನ್ನೆ ರಾತ್ರಿ ಸುಲಿಗೆ ಮಾಡುತ್ತಿದ್ದ ಮಹಿಳೆಯನ್ಬು ವಶಕ್ಕೆ ಪಡೆದ ಮಹಿಳೆಯರು ಅವಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					
