ವೇಗವಾಗಿ ಚಲಿಸುತ್ತಿದ್ದ ಕಾರ್ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಮಕಾರಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ
ತಡರಾತ್ರಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಸ್ಥತಿ ಚಿಂತಾಜನಕವಾಗಿದೆ..
ಮೃತರು ಬೆಳಗಾವಿ ಕೆಎಲ್ಇ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಳು ಎಂದು ತಿಳಿದು ಬಂದಿದ್ದು ೨೨ ವರ್ಷದ ಯಂತ್ ರಾಯ್ ಮತ್ತು ೨೦ ವರ್ಷದ ನಿಶಾ ಮೃತತರು ವಿದ್ಯಾರ್ಥಿಗಳಾಗಿದ್ದಾರೆ.
ಹುಬ್ಬಳ್ಳಿ ಕಡೆಯಿಂದ ಬೆಳಗಾವಿಗೆ ಬರುತ್ತಿದ್ದಾಗ ಅಪಘಾತ ಈ ಅಪಘಾತ ಸಂಬವಿಸಿದ್ದು ಘಟನೆಯಲ್ಲಿ ಗಂಬೀ ಗಾಯಾಳುವನ್ನ ಅನುಶಕುಮಾರ್ ಕೆಎಲ್ಇ ಆಸ್ಪತ್ರೆಯಲ್ಲಿ ದಾಖಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು
ಮೂವರು ಬಿಹಾರದ ಪಾಟ್ನಾ ಮೂಲದವರು ತಿಳಿದು ಬಂದಿದೆ. ಈ ಕುರಿತು ಹಿರೆಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ