ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ,ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಸ್ಪೆಂಡ್

ಬೆಳಗಾವಿ-ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ. ನಡೆದಿದ್ದು ಓರ್ವ ವಿದ್ಯಾರ್ಥಿಯ ಮೂಗಿನ ಎಲುಬು ಮುರಿದ. ಘಟನೆ ತಡವಾಗಿ ಬೆಳಕಿಗೆ ಬಂದಿದೆ‌

ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆಯ ಸಂಧರ್ಭದಲ್ಲಿ ಮಾರಾಮಾರಿ ನಡೆದಿದೆ.
ಕಾಲೇಜು ಚುನಾವಣೆ ವಿಚಾರದಲ್ಲಿ ಹಾಸ್ಟೆಲ್ ನಲ್ಲಿ ಗಲಾಟೆ ಆಗಿದೆ.ಮೇ 4 ರಂದು ತಡರಾತ್ರಿ ನಡೆದ್ದ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ.ಎಂಬಿಬಿಎಸ್ ನಾಲ್ಕನೇ ವರ್ಷದ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಲಾಗಿದ್ದು
ವಿದ್ಯಾರ್ಥಿ ಬುರಾರಾಮ್ ಗೋಧರೆ ಎಂಬಾತನ ಮೇಲೆ ತೀವ್ರವಾಗಿ ಹಲ್ಲೆ ನಡೆದಿದೆ‌

ಮೂಗು, ಕಿರಿ ಬೆರಳಿಗೆ ತೀವ್ರ ಗಾಯಗೊಂಡಿದ್ದು
ಮೂಗಿನ ಶಸ್ತ್ರ ಚಿಕಿತ್ಸೆಗೆ ಏಮ್ಸ್ ಜೋಧಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಬಿಮ್ಸ್ ಆಡಳಿತಾಧಿಕಾರಿಯಿಂದ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು

15 ಜನ ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದ್ದುಕಾಲೇಜಿನಿಂದ ಸದ್ಯ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದೆ.

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *