Breaking News

ನಾಳೆ ಬೆಳಗಾವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ

ನಾಳೆ ಬೆಳಗಾವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಳಗಾವಿ- ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ

ಮದ್ಯಾಹ್ನ 12-30 ಗಂಟೆಗೆ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸುವ ಅವರು 1 ಘಂಟೆಗೆ ಜೀರಗೆ ಸಭಾ ಭವನದಲ್ಲಿ ಸಿದ್ಧಾ ಇವೆಂಟ್ ಆಯೋಜಿಸಿರುವ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ನಂತರ ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳಲಿದ್ದಾರೆ

Check Also

ಡಾ.‌ ಸೋನಾಲಿ ಸರ್ನೋಬತ್ ಗೆ ಬಿಜೆಪಿಯಲ್ಲಿ ರಾಜ್ಯಮಟ್ಟದ ಜವಾಬ್ದಾರಿ

ಬೆಂಗಳೂರು : ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿರುವ ಡಾ.ಸೋನಾಲಿ ಸರ್ನೋಬತ್ ಅವರು ನೀಯತಿ ಫೌಂಡೇಶನ್ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು …

Leave a Reply

Your email address will not be published. Required fields are marked *