Breaking News

ರಾಯಣ್ಣ ಬ್ರೀಗೆಡ್ ಕಾರ್ಯಕ್ರಮಕ್ಕೆ ಬಿಜೆಪಿ ಬ್ರೇಕ್

ಬಡಳಗಾವಿ-ಈಶ್ವರಪ್ಪನವರ ರಾಯಣ್ಣ ಬ್ರಿಗೇಡ್ ಕುರಿತು ಬಿಜೆಪಿ ಫುಲ್ ಸೀರಿಯಸ್ ಆಗಿದೆ ಈ ಕುರಿತು ಯಡಿಯೂರಪ್ಪ ಈಶ್ವರಪ್ಪ ಅವರ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು ನಂದಗಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಕಟ್ಟಪ್ಪಣೆ ಹೊರಡಿಸಿದ್ದಾರೆ

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಅವರು ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ನಾಳೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಂದ ಪ್ರತಿಜ್ಞಾವಿಧಿ ಭೋದನೆ ಕಾರ್ಯಕ್ರಮ. ಖಾನಾಪುರ ತಾಲೂಕಿನ ನಂದಘಡದಲ್ಲಿ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಈ

ಕಾರ್ಯಕ್ರಮ ಹೋಗದಂತೆ ಕಾರ್ಯಕರ್ತರಿಗೆ ಹೇಳಲಾಗಿದೆ‌. ಇದಕ್ಕೆ ಈಶ್ವರಪ್ಪ ಸೇರಿ ಎಲ್ಲಾ ಬಿಜೆಪಿ ಮುಖಂಡರು ಸ್ವಂದಿಸುವ ಆಶಯವಿದೆ. ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ಎಸ್ ಯಡಿಯೂರಪ್ಪ ಹೇಳಿದ್ದಾರೆ

ನಂದಗಡದಲ್ಲಿ ನಾಳೆ ರಾಯಣ್ಣ ಬ್ರಿಗೇಡ್ ನ ಮುಖ್ಯ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮದ ಯಶಸ್ಸಿಗೆ ಈಶ್ವರಪ್ಪ ಹಗಲಿರಳು ಶ್ರಮಿಸುತ್ತಿದ್ದು ನಾಳೆ ಮಂಗಳವಾರ ನಂದಗಡದಲ್ಲಿ ನಡೆಯಲಿರುವ ಕಾರ್ಯಕ್ರಮ ಹಲವಾರು ರಾಜಕೀಯ ಏರುಪೇರುಗಳಿಗೆ ಕಾರಣವಾಗಲಿದೆ

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *