ಬೆಳಗಾವಿ-ಬೆಳಗಾವಿ ನಗರದಲ್ಲಿ ಕೆಲವರು ಅನಧೀಕೃತ ಲೇ ಔಟ್ ಗಳನ್ನು ನಿರ್ಮಾಣ ಮಾಡಿ ಬಾಂಡ್ ಪೇಪರ್ ಮೂಲಕ ಮಾರಾಟ ಮಾಡುತ್ತಿದ್ದು ಇದನ್ನು ತಡೆಯಲು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಚರಣೆ ಆರಂಭಿಸಿದೆ
ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಬುಡಾ ಅಧಿಕಾರಿಗಳೊಂದಿಗೆ ಕಂಗ್ರಾಳಿ ಗ್ರಾಮದ ಪ್ರದೇಶದಲ್ಲಿ ತೆಲೆ ಎತ್ತಿರುವ ಅನಧೀಕೃತ ಬಡಾವಣೆಗಳಿಗೆ ಬೇಟಿ ನೀಡಿ ಪರಶೀಲನೆ ನಡೆಸಿದರು
ಬೆಳಗಾವಿ ನಗರದಲ್ಲಿ ಅನಧೀಕೃತ ಬಡಾವಣೆಗಳ ಹಾವಳಿ ಹೆಚ್ಚಾಗಿದ್ದು ಇದಕ್ಕೆ ಕಡಿವಾಣÀ ಹಾಕಲು ಬುಡಾ ಅನಧಿಕೃತ ಬಡಾವಣೆಗಳ ಸಮೀಕ್ಷೆ ನಡೆಸುತ್ತಿದೆ ಬುಡಾ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಗಣಿಸಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಬಡಾವಣೆಗಳ ಪರಶೀಲನೆ ನಡೆಸಿದೆ
ಅನಧಿಕೃತ ಬಡಾವಣೆಗಳ ಪಟ್ಟಿ ಮಾಡಿ ಬುಡಾ ಆಯುಕ್ತ ಶಶಿಧರ ಕುರೇರ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಜೊತೆಗೆ ಪಾಲಿಕೆ ಆಯುಕ್ತ ಜಿ ಪ್ರಭು ನಗರದಲ್ಲಿರುವ ನಾಲೆಗಳ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ
Check Also
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …