Breaking News

ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ…?

ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ…?

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ 500ಕೋಟಿ

ಧಾರವಾಡ ಬೆಳಗಾವಿ ಹೊಸ ಮಾರ್ಗ ನಿರ್ಮಾಣಕ್ಕಾಗಿ ರಾಜ್ಯದ ಪಾಲಿನ ಅನುದಾನ ಭರಿಸುವ ಒಪ್ಪಿಗೆ

ಬೆಳಗಾವಿ ನಗರದ ಕೊಳಚೆ ಪ್ರದೇಶದ ಸುಧಾರಣೆಗೆ 200ಕೋಟಿ ರೂ ಅನುದಾನ

ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕ್ಕೆ 5 ಕೋಟಿ

ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಹಂತ ಹಂತವಾಗಿ ಕಚೇರಿ ಸ್ಥಳಾಂತರ ಮಾಡುವ ಭರವಸೆ…..

Check Also

ವ್ಯಾಪಕ‌ ಮಳೆ: ಜು.27 ರಂದು ಶಾಲಾ-ಕಾಲೇಜು‌ ರಜೆ

ಬೆಳಗಾವಿ, ಜು.26(ಕರ್ನಾಟಕ ವಾರ್ತೆ): ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ(ಜುಲೈ 27) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ …

Leave a Reply

Your email address will not be published. Required fields are marked *