ಬೆಂಗಳೂರು- ನಿನ್ನೆ ನಿಧನರಾದ ಹಾಸ್ಯ ನಟ ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಕಣ್ಣೀರು ಕಪಾಳಕ್ಕೆ ಸುರಿಸುವ, ಘಟನೆಯೊಂದು ನಡೆಯಿತು.
ಬುಲೇಟ್ ಪ್ರಕಾಶ್ ಅವರು ಅತ್ಯಂತ ಮುದ್ದಿನಿಂದ ಸಾಕಿದ ನಾಯಿ ಶವ ಪೆಟ್ಟಿಗೆಯ ಮೇಲೆ ಕುಳಿತಾಗ ಅಲ್ಲಿ ನೆರೆದಿದ್ದ ನೂರಾರು ಜನ ಕಣ್ಣೀರು ಸುರಿಸಿದರು
ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್ಲ,ಬುಲೇಟ್ ಪ್ರಕಾಶ್ ಅವರ ಪ್ರೀತಿಯ ಸಂಕೋಲೆಯಿಂದ ಟೈಸನ್ ನನ್ನು ಬಿಡಿಸಲು ಪರದಾಡಬೇಕಾಯಿತು.
ಒದ್ದಾಡುತ್ತಲೇ ಟೈಸನ್ ತನ್ನ ಮಾಲೀಕನಿಗೆ ಅಂತಿಮ ವಿದಾಯ ಹೇಳಿದ ದೃಶ್ಯ ಎಲ್ಲರ ಮನಕುಲುಕಿತು.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					