Breaking News

LOCAL NEWS

ಚೆನ್ನಮ್ಮನ ಮೂರ್ತಿಯ ಜೊತೆಗೆ ಅಭಿಮಾನಿಗಳೂ ಪೋಲೀಸರ ವಶಕ್ಕೆ…!!

ಬೆಳಗಾವಿ – ಬೆಳಗಾವಿ ಮಹಾನಗರದ ಪಕ್ಕದಲ್ಲೇ ಇರುವ,ಬೆಳಗಾವಿ ಗ್ರಾಮೀಣ, (ವಡಗಾಂವ) ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕುರುಬರಹಟ್ಟಿ ಗ್ರಾಮದಲ್ಲಿ ಪೋಲೀಸರು ಚನ್ನಮ್ಮನ ಮೂರ್ತಿಯನ್ನು ವಶಕ್ಕೆ ಪಡೆಯುವಾಗ ಪೋಲೀಸರು ಹಾಗೂ ಚನ್ನಮ್ಮನ ಅಭಿಮಾನಿಗಳ ಜೊತೆ ವಾಗ್ವಾದ ನಡೆದಿದೆ. ಕುರುಬರಹಟ್ಟಿ ಗ್ರಾಮದ ಚನ್ನಮ್ಮನ ಅಭಿಮಾನಿಗಳು ತಾತ್ಕಾಲಿಕವಾಗಿ ಗ್ರಾಮದ ರಸ್ತೆಯ ಪಕ್ಕ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಮೂರ್ತಿಯನ್ನು ಅನಾವರಣ ಮಾಡಿದ್ದರು. ಸ್ಥಳಕ್ಕೆ ಧಾವಿಸಿದ ಬೆಳಗಾವಿಯ ವಡಗಾವಿ ಠಾಣೆಯ ಪೋಲೀಸರು ಮೂರ್ತಿಯನ್ನು ವಶಕ್ಕೆ ಪಡೆಯುವಾಗ ಗ್ರಾಮಸ್ಥರು …

Read More »

ಅತ್ತಿಗೆ ಮೇಲೆ ಕಣ್ಣು ಹಾಕಿದ್ದಕ್ಕೆ ಗೆಳೆಯನ ಮರ್ಡರ್…

ಬೆಳಗಾವಿಅತ್ತಿಗೆ ಮೇಲೆ ಕಣ್ಣು ಹಾಕಿದ್ದಕ್ಕೆ ಗೆಳೆಯನ ಮರ್ಡರ್ ಮಾಡಿದ ಘಟನೆ,ಬೆಳಗಾವಿ ತಾಲೂಕಿನ ಹುಲಿಯಾಳ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ ಬುಡ್ರಿ(19) ಕೊಲೆಯಾದ ಯುವಕ,ಅದೇ ಗ್ರಾಮದ ಸ್ನೇಹಿತ ಹುಲ್ಲೆಪ್ಪಾ ಕರೀಕಟ್ಟಿಯಿಂದ ಹತ್ಯೆ ಮಾಡಲಾಗಿದೆ.ಆ.9ರಂದು ರಾತ್ರಿ ಬರ್ತಡೇ ಪಾರ್ಟಿ ಇದೆ ಅಂತಾ ಕರೆದುಕೊಂಡು ಹೋಗಿ ಕೊಲೆಗೆ ಯತ್ನಿಸಲಾಗಿತ್ತು.ಚಾಕುವಿನಿಂದ ಇರಿದು ಹುಲ್ಲೆಪ್ಪಾ ಪರಾರಿಯಾಗಿದ್ದ.ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಸಾವನ್ನೊಪ್ಪಿದ್ದಾನೆ.ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಆರೋಪಿ ಹುಲ್ಲೆಪ್ಪ ಬಂಧಿಸಿ ರುವ ಪೊಲೀಸರು …

Read More »

ವೀರಶೈವ ಲಿಂಗಾಯತರಿಗೆ ಒಬಿಸಿ ಪಟ್ಟಿಗೆ ಸೇರಿಸಿ

ವೀರಶೈವ ಲಿಂಗಾಯತರಿಗೆ ಒಬಿಸಿ ಪಟ್ಟಿಗೆ ಸೇರಿಸಲು ಗುರು, ವಿರಕ್ತರ ಒತ್ತಾಯ ಬೆಳಗಾವಿ ವೀರಶೈವ ಲಿಂಗಾಯತ ಒಳಪಂಗಡಗಳಿಗೆ ರಾಜ್ಯ ಮತ್ತು ಕೇಂದ್ರ ಸರಕಾರ ಒಬಿಸಿ ಮೀಸಲಾತಿಯನ್ನು ನೀಡಬೇಕೆಂದು ಗುರು, ವಿರಕ್ತ ಶ್ರೀಗಳಾದ ಕಾರಂಜಿಮಠದ ಶ್ರೀ ಗುರುಸಿದ್ದ ಸ್ವಾಮೀಜಿ ಹಾಗೂ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ‌. ಸುಮಾರು ವರ್ಷಗಳಿಂದ ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳನ್ನು ಒಬಿಸಿ ಮೀಸಲಾತಿಗೆ ಸೇರಿಸಬೇಕೆಂದು ನಾಡಿನ ವಿವಿಧ ಮಠಾಧೀಶರನ್ನು ಒಳಗೊಂಡು ಹೋರಾಟ ನಡೆಸಿ …

Read More »

ರಿಲೀಸ್ ಆಗುವ ಮುನ್ನವೇ ರಾಜ್ಯಾದ್ಯಂತ ಸದ್ದು ಮಾಡಿರುವ ಬೆಳಗಾವಿ ಹುಡುಗರ “ಪರ್ಯಾಯ” ಸಿನಿಮಾ..!!

ಬೆಳಗಾವಿ ಹುಡುಗರ ಪರ್ಯಾಯ ಸಿನಿಮಾ ಹವಾ….!! ಬೆಳಗಾವಿ-ಬೆಳಗಾವಿ ಹುಡುಗರು ಸೇರಿಕೊಂಡು,ಬೆಳಗಾವಿಯಲ್ಲೇ ಶೂಟಿಂಗ್ ಮಾಡುವ ಮೂಲಕ ಮಾಡಿದ ಪರ್ಯಾಯ ಸಿನಿಮಾ ರಿಲೀಸ್ ಆಗುವ ಮೊದಲೇ ಫುಲ್ ಹವಾ ಮಾಡಿದೆ. ಮುಂದಿನ ತಿಂಗಳಲ್ಲಿ ರಿಲೀಸ್ ಆಗಲಿರುವ ಬೆಳಗಾವಿ ಹುಡುಗರ ಪರ್ಯಾಯ ಸಿನಿಮಾ ಮ್ಯೂಸಿಕ್, ಮತ್ತು ಟ್ರೇಲರ್ ಲಕ್ಷಾಂತರ ಜನ ಲೈಕ್ ಮಾಡಿದ್ದು ಈ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಉತ್ತರ ಕರ್ನಾಟಕದ ಪರಿಮಳವನ್ನು ಪಸರಿಸಿದ್ದು ಈ ಸಿನಿಮಾ ಬಿಡುಗಡೆ ಆಗುವ ಮೊದಲೇ ಹೆಸರು …

Read More »

ಪಂಪಸೆಟ್ ಕಳ್ಳರ ಗ್ಯಾಂಗ್ ಪತ್ತೆ ಮಾಡಿದ ಗೋಕಾಕ್ ಪೋಲೀಸರು.

ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿ ಪಂಪಸೆಟ್ ಕಳವು ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಪತ್ತೆ ಮಾಡುವಲ್ಲಿ ಗೋಕಾಕ್ ಠಾಣೆಯ ಪೋಲೀಸರು ಯಶಸ್ವಿಯಾಗಿದ್ದಾರೆ. ಪಂಪಸೆಟ್ ಕಳ್ಳತನ ಮಾಡಿದ ಆರೋಪದ ಮೇಲೆ 1. ಕುಮಾರ ರಮೇಶ ಕಂಬಾರ, ವಯಸ್ಸು: 21 ವರ್ಷ,ಸಾ: ಕೈತನಾಳ 2. ಯಲ್ಲಪ್ಪ ಮುದಕಪ್ಪ ನಂದಿ, ವಯಸ್ಸು: 35 ವರ್ಷ,ಸಾ: ಕೈತನಾಳ 3. ರವಿ ಅಜಿತ ಕಂಬಾರ, ವಯಸ್ಸು: 21 ವರ್ಷ, ಸಾ: ಕೈತನಾಳ 4. …

Read More »

ಸೇವೆ ನಿರಂತರ ರೆಸ್ಟ್ ಆ,ನಂತರ ಇದು ಲಕ್ಷ್ಮೀ ಮೇಡಂ ಸ್ಪೇಶ್ಯಾಲಿಟಿ

ಭಾನುವಾರವೂ ನಿಲ್ಲದ ಜನಪ್ರವಾಹ: ತಾಳ್ಮೆಯಿಂದಲೇ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಭಾನುವಾರವೂ ಸಾರ್ವಜನಿಕರ ಅಹವಾಲು ಆಲಿಸಿದರು. ಸಚಿವರಾದಾಗನಿಂದಲೂ ಅವರ ಬಳಿ ವಿವಿಧ ಸಮಸ್ಯೆ, ಬೇಡಿಕೆಗಳನ್ನು ಹೊತ್ತ ಜನಪ್ರವಾಹವೇ ಹರಿದುಬರುತ್ತಿದೆ. ಅದರಲ್ಲೂ ಬೆಳಗಾವಿಯಲ್ಲಿದ್ದಾಗಲಂತೂ ಬೆಳಗ್ಗೆಯಿಂದ ರಾತ್ರಿಯವರೆಗೂ ನಿರಂತರವಾಗಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದಾರೆ. …

Read More »

ಬೆಳಗಾವಿಯಲ್ಲಿ, ಬಾಕಕನ ಮೇಲೆ ಬೀದಿ ನಾಯಿಗಳ ಅಟ್ಯಾಕ್…!!

ನಾಯಿಗಳ ದಾಳಿಯಿಂದ ಗಾಯಗೊಂಡಿರುವ  ಬಾಲಕ ಅರ್ಕಾನ್ ಬೆಳಗಾವಿ- ಬೆಳಗಾವಿ ನಗರದ ಗಲ್ಲಿ ಗಲ್ಲಿ ಗಳಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ, ಮಕ್ಕಳು ಆಟವಾಡಲು ಮನೆಯ ಅಂಗಳಕ್ಕೆ ಕಾಲಿಟ್ಟರೆ ಸಾಕು ಬೀದಿನಾಯಿಗಳ ಬೊವ್ ಬೊವ್ ಶುರುವಾಗುತ್ತದೆ ಈ ದೃಶ್ಯ ಬೆಳಗಾವಿ ನಗರದಲ್ಲಿ ಸಾಮಾನ್ಯವಾಗಿದೆ. ಇಂದು ಭಾನುವಾರ ಬೆಳಗಾವಿ ನಗರದ ಆಝಂ ನಗರ ಸರ್ಕಲ್ ನಲ್ಲಿ ಎಂಟು ವರ್ಷದ ಬಾಲಕನ ಮೇಲೆ ನಾಯಿಗಳ ಹಿಂಡು ಅಟ್ಯಾಕ್ ಮಾಡಿ ಬಾಲಕನ ದೇಹದ ತುಂಬೆಲ್ಲಾ ಕಚ್ಚಿವೆ.ನಾಯಿಗಳ …

Read More »

ದೇಶದ ಕುರುಬ ಸಮಾಜದ ಪ್ರತಿನಿಧಿಗಳು ಬೆಳಗಾವಿಯಲ್ಲೇ ಸೇರ್ತಾರೆ..!!

ಬೆಳಗಾವಿ-ಬೆಳಗಾವಿಯಲ್ಲಿ ರಾಷ್ಟ್ರೀಯ ಪ್ರತಿನಿಧಿಗಳ ಮಹಾಸಮಾವೇಶದ ಅಂಗವಾಗಿ ಪೂರ್ವಭಾವಿ ಸಭೆ ನಡೆದಿದೆ.ಸಭೆ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕುರುಬ ನಾಯಕರ ಜಂಟಿ ಸುದ್ದಿಗೋಷ್ಠಿ ನಡೆಸಿ ಸಮಾವೇಶದ ಕುರಿತು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್‌.‌ ವಿಶ್ವನಾಥ್ ಮಾತನಾಡಿ,ಅಹಲ್ಯಾಬಾಯಿ ಪುಣ್ಯಸ್ಮರೆ ನಿಮಿತ್ತ ಬೃಹತ್ ಸಮಾವೇಶ ಆಯೋಜನೆ ಮಾಡಕಾಗಿದೆ. ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಸ್ಥಾಪನೆ ಆಗಿ ಒಂಬತ್ತು ವರ್ಷ ಆಗಿದೆ.ಈ ಹಿನ್ನೆಲೆ‌ ಅಕ್ಟೋಬರ್ 2ರಂದು ಸಂಘಟನೆಯ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ.ಅಕ್ಟೋಬರ್ 3ರಂದು ಬೃಹತ್ …

Read More »

ರಮೇಶ್ ಜಾರಕಿಹೊಳಿ ಬಿ.ಎಲ್ ಸಂತೋಷ್, ಭೇಟಿ ಮಾಡಿದ್ದು ಯಾತಕ್ಕೆ ಗೊತ್ತಾ..??

ಬೆಳಗಾವಿ- ಈ ಹಿಂದೆ ಸಮ್ಮಿಶ್ರ ಸರ್ಕಾರವನ್ನೇ ಅಸ್ಥಿರಗೊಳಿಸಿ ರಾಷ್ಟ್ರದ ಗಮನ ಸೆಳೆದಿದ್ದ ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ಅವರು ಈಗ ಸದ್ಯಕ್ಕೆ ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಸಹಜವಾಗಿ ಎಲ್ಲರನ್ನು ಕಾಡುತ್ತಿದೆ. ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರನ್ನು ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿದ ಪೋಟೋಗಳು ಆಗಾಗ ವ್ಯಾಟ್ಸಪ್ ಗ್ರೂಪ್ ನಲ್ಲಿ ಹರಿದಾಡುತ್ತವೆ.ಎರಡು ದಿನದ ಹಿಂದೆ ರಮೇಶ್ ಜಾರಕಿಹೊಳಿ ಅವರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು …

Read More »

ಬೆಳಗಾವಿಯಲ್ಲಿ 35 ಸಾವಿರ ರಾಷ್ಟ್ರ ಧ್ವಜಗಳ, ಹಂಚಿಕೆ..!!

ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ – ರಾಷ್ಟ್ರಧ್ವಜ ಎಲ್ಲರ ಮನೆಗಳ ಮೇಲೆ ಹಾರಾಡಲಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, : “ನನ್ನ ಮಣ್ಣು, ನನ್ನ ದೇಶ” ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ …

Read More »