Breaking News

LOCAL NEWS

ಮೃತದೇಹವನ್ನು ಪೀಸ್ ಪೀಸ್ ಮಾಡಿ ಕತ್ತರಿಸಿರುವ ಕ್ರೂರಿಗಳು..!!

ಚಿಕ್ಕೋಡಿ-ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಕೇಸ್ ರಹಸ್ಯ ಬಯಲಾಗಿದೆ.ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಮೃತದೇಹದ 9 ಭಾಗಗಳನ್ನ ಕೊಳವೆಬಾವಿಯಿಂದ ಹೊರ ತೆಗೆಯಲಾಗಿದೆ. ಎರಡು ಕೈ, ಎರಡು ಕಾಲು, ಎರಡು ಭಾಗ ತೊಡೆ, ತಲೆಯ ಎರಡು ಭಾಗ, ಹೊಟ್ಟೆ ಪ್ರತ್ಯೇಕವಾಗಿ ಕತ್ತರಿಸಿರುವ ಕ್ರೂರಿಗಳು,ಜೈನಮುನಿಗಳ ಹತ್ಯೆಗೈದು ಮೃತದೇಹ ಪೀಸ್ ಪೀಸ್ ಮಾಡಿ ಹಂತಕರು ಕೊಳವೆಬಾವಿಗೆ ಎಸೆದಿದ್ದರು. ಖಟಕಬಾವಿ ಗ್ರಾಮದ ಗದ್ದೆಯಲ್ಲಿರುವ 400 ಅಡಿ ಆಳದ ಕೊಳವೆಬಾವಿಗೆ ಎಸೆದಿದ್ದ ಹಂತಕರು ಸಾಕ್ಷ್ಯ …

Read More »

ನಾಪತ್ತೆಯಾಗಿದ್ದ, ನಂದಿ ಮಹಾರಾಜರ ಹತ್ಯೆ, ಶವಕ್ಕಾಗಿ ಶೋಧ ಕಾರ್ಯಾಚರಣೆ.

ಬೆಳಗಾವಿ-ಹಿರೇಕೋಡಿಯ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಕುರಿತು ನಿನ್ನೆ ಮಧ್ಯಾಹ್ನ ದೂರು ದಾಖಲಾಗಿತ್ತು,ಆದ್ರೆ ರಾತ್ರಿ ಹೊತ್ತಿಗೆ ಮಹಾರಾಜರ ಹತ್ಯೆಯಾಗಿರುವ ವಿಚಾರ, ಪೋಲೀಸರ ತನಿಖೆಯಿಂದ ದೃಡವಾಗಿದೆ. ನಂದಿ ಮಹಾರಾಜರ ಹತ್ಯೆಯಾಗಿರುವ ಬಗ್ಗೆ   ಖಟಕಬಾವಿ ಗ್ರಾಮದಲ್ಲಿ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ‌.ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿದ್ದಾರೆ ಎಂದು ನಿನ್ನೆ ಭಕ್ತರು ದೂರು ನೀಡಿದ್ರು,ಭಕ್ತರು ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೇವು,ಬುಧವಾರ ಹಾಗೂ ಹಿಂದಿನ ದಿನಗಳ ಘಟನಾವಳಿಗಳ ಬಗ್ಗೆ ತಾಳೆ ಹಾಕಿ …

Read More »

ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿ ನಾಪತ್ತೆ, ಭಕ್ತರಲ್ಲಿ ಆತಂಕ

ಚಿಕ್ಕೋಡಿ-ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿ ನಾಪತ್ತೆ, ಭಕ್ತರಲ್ಲಿ ಆತಂಕ ಮೂಡಿದೆ. ಚಿಕ್ಕೋಡಿ ಪಕ್ಕದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಘಟನೆ ನಡೆದಿದೆ.ಮಹಾರಾಜರು ನಾಪತ್ತೆಯಾದ ಬಗ್ಗೆ ಭಕ್ತರು ಪೋಲೀಸರಿಗೆ ದೂರು ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಆಶ್ರಮ ಇದಾಗಿದೆ.ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದಿಂದ ಮಹಾರಾಜರು ನಾಪತ್ತೆಯಾಗಿದ್ದಾರೆ. ನಿನ್ನೆ ಬೆಳಗ್ಗೆ 8 ಗಂಟೆಯಿಂದ ನಾಪತ್ತೆಯಾಗಿರುವ ಜೈನ ಮುನಿಗಳನ್ನು ಭಕ್ತರು ಹುಡುಕಾಟ ಆರಂಭಿಸಿದ್ದಾರೆ.ಮೊನ್ನೆ …

Read More »

ಸಿದ್ಧು ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ..??

ಬೆಳಗಾವಿ- ಹೊಸ ಸರ್ಕಾರದ ಹೊಸ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಲಿಗೆ ಭರವಸೆಯ ಬೆಳಕು ಮೂಡಿದ್ದು ಹಲವಾರು ಮಹತ್ವದ ಯೋಜನೆಗಳು ಬಜೆಟ್ ನಲ್ಲಿ ಘೋಷಣೆಯಾಗಿವೆ. ಬೆಳಗಾವಿಯಲ್ಲಿ ಅಲ್ಪಸಂಖ್ಯಾತ ಯುವಕರಿಗೆ ಕೌಶಲ್ಯ ತರಬೇತಿ ಕೇಂದ್ರ… • 4 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ ಸೇರಿದಂತೆ ರಾಮನಗರ, ದಾವಣಗೆರೆ ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವ ಜನರಿಗೆ ಕೌಶಲ್ಯ ತರಬೇತಿಯನ್ನು ಪ್ರಾರಂಭ. ಬೆಳಗಾವಿಯಲ್ಲಿ AHS ಘಟಕ ಸ್ಥಾಪನೆ… • ರಾಜೀವ್‌ …

Read More »

ನೀರಿನ ಮಟ್ಟ ಕುಸಿತ,ತುರ್ತು ಸಭೆ ಕರೆದ ಬೆಳಗಾವಿ ಪ್ರಾದೇಶಿಕ ಆಯುಕ್ತರು.

ಮಳೆ ಕೊರತೆ: ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ ಕುಡಿಯುವ ಉದ್ಧೇಶಕ್ಕೆ ಮಾತ್ರ ನೀರು ಬಳಕೆಗೆ ಪ್ರಾದೇಶಿಕ ಆಯುಕ್ತ: ನಿತೇಶ್ ಪಾಟೀಲ ಸೂಚನೆ ಬೆಳಗಾವಿ- ಮುಂಗಾರು ಮಳೆಯ ವಿಫಲತೆಯಿಂದಾಗಿ ಆಲಮಟ್ಟಿ, ಮಲಪ್ರಭಾ, ಹಿಪ್ಪರಗಿ ಮತ್ತು ಹಿಡಕಲ್ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕಡಿಮೆಯಾಗಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹಿತ ನೀರನ್ನು ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. …

Read More »

ಮಹಾರಾಷ್ಟ್ರ ಪಾಲಿಟೀಕ್ಸ್ ದಲ್ಲಿ ಗೋಕಾಕ್ ಸಾಹುಕಾರ್ ರಿಂಗ್ ಮಾಸ್ಟರ್…!!

ಬೆಳಗಾವಿ: ಚುನಾವಣೆಯ ಬಳಿಕ ಗೋಕಾಕ ಶಾಸಕ, ಬಿಜೆಪಿ ಮುಖಂಡ ರಮೇಶ ಜಾರಕಿಹೊಳಿ ಸುಳಿವು ಇರಲಿಲ್ಲ. ಇದು ಹಲವು ಅನುಮಾಕ್ಕೆ ಕಾರಣವಾಗಿತ್ತು. ಆದರೆ, ಅವರು ಮಹಾರಾಷ್ಟ್ರ ರಾಜಕಾರಣದಲ್ಲಿ ಬ್ಯುಜಿ ಆಗಿದ್ದರು ಎಂಬುದು ಈಗ ಬಹಿರಂಗವಾಗಿದೆ. ಹೌದು, ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರೀ ಬಿತುಗಾಳಿ ಎದ್ದು ಎನ್ ಸಿಪಿ ಮುಖಂಡ ಅಜಿತ್ ಪವಾರ್ ನೇತೃತ್ವದಲ್ಲಿ 30 ಅಧಿಕ ಶಾಸಕರೊಂದಿಗೆ ದೊಡ್ಡಪ್ಪ ಶರದ್ ಪವಾರ್ ವಿರುದ್ಧವೇ ಬಂಡಾಯ‌ ಸಾರಿ ಬಿಜೆಪಿ-ಶಿವಸೇನಾ ಮೈತ್ರಿ ಸರಕಾರದ ಭಾಗವಾಗಿದ್ದಾರೆ. ಈ …

Read More »

ಜಿಪಿಎಸ್ ಇಲ್ಲದ ವಾಹನ ಮುಟ್ಟುಗೋಲು ಬೆಳಗಾವಿ DC ಖಡಕ್ ಸೂಚನೆ.

ಗಣಿಗಾರಿಕೆ, ಮರಳು ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಜುಲೈ 15 ರವರೆಗೆ ಗಡುವು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -ಜಿಲ್ಲೆಯ ಎಲ್ಲ ಗಣಿಗಾರಿಕೆ, ಕ್ರಷರ್ ಹಾಗೂ ಮರಳು ಸಾಗಾಣಿಕೆಯ ವಾಹನಗಳಿಗೆ ಇದೇ ಜುಲೈ 15 ರ ಒಳಗಾಗಿ ಜಿಪಿಎಸ್ ಅಳವಡಿಸುವುದು ಕಡ್ಡಾಯ. ಒಂದು ವೇಳೆ ಜಿಪಿಎಸ್ ಇಲ್ಲದಿರುವ ವಾಹನಗಳಲ್ಲಿ ಸಾಗಾಣಿಕೆ ಕಂಡುಬಂದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಗಣಿಗಾರಿಕೆಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. …

Read More »

ಗೋವಾ ಗಡಿಯಲ್ಲಿ ಖಾಕಿ ದಾಳಿ,ಆಕ್ರಮ ಮರಳು ದಾಸ್ತಾನು ಪತ್ತೆ…

ಬೆಳಗಾವಿ-ಬೆಳಗಾವಿ ಜಿಲ್ಲೆಯ ಗೋವಾ ಗಡಿಯಲ್ಲಿ ಆಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆದಿದೆ‌,ಪಕ್ಕದ ಗೋವಾ ರಾಜ್ಯಕ್ಕೆ ಬೆಳಗಾವಿಯಿಂದ ಆಕ್ರಮ ಮರಳು ಸಾಗಿಸುವ ದಂಧೆ ನಿರಂತರವಾಗಿ ನಡೆದಿದ್ದು ಇಂದು ಬೆಳಗ್ಗೆ ಪೋಲೀಸರು ಕಾರ್ಯಾಚರಣೆ ನಡೆಸಿ ಆಕ್ರಮ ಮರಳು ದಾಸ್ತಾನು ಪತ್ತೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಅಸೋಗಾ ಗ್ರಾಮದಲ್ಲಿ ಆಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳನ್ನು ವಶಕ್ಕೆ ಪಡೆದು,ಪ್ರಕರಣ ದಾಖಲಿಸಿ ಈ ಪ್ರಕರಣವನ್ನು ಪೋಲೀಸರು ಖಾನಾಪೂರ ತಹಶೀಲ್ದಾರ್ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಇನ್ನುವರೆಗೆ …

Read More »

ಅನೈತಿಕ ಸಂಬಂಧ, ಬೆಳಗಾವಿ ಜಿಲ್ಲೆಯಲ್ಲಿ ಡಬಲ್ ಮರ್ಡರ್…

ಬೆಳಗಾವಿ : ಜಿಲ್ಲೆಯ ಅಂಕಲಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಬರುವ ಅಕ್ಕತಂಗೆರಹಾಳದಲ್ಲಿ ಜೋಡಿ ಕೊಲೆ ನಡೆದಿರುವ ಘಟನೆ ಮಂಗಳವಾರ ಜನ ವರದಿಯಾಗಿದೆ. ಅಕ್ಕತಂಗೇರಹಾಳ ಗ್ರಾಮದ ಮಲ್ಲಿಕಾರ್ಜುನ ಜಗದಾರ(40) ಹಾಗೂ ರೇಣುಕಾ ಮಾಳಗಿ (42) ಹತ್ಯೆಗೀಡಾದ ದುದೈವಿಗಳಾಗಿದ್ದಾರೆ. ಈ ಕೊಲೆಯ ಆರೋಪಿತನಾದ ಯಲ್ಲಪ್ಪ ಮಾಳಗಿ(45) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅಂಕಲಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ …

Read More »

ಇಂಟರ್ ಸಿಟಿ 13.5ಎಂ ಮಾದರಿಯ ಎಸಿ ಸ್ಲೀಪರ್ ಬಸ್ ಖರೀಧಿಸಿದ VRL

3 ವರ್ಷದಲ್ಲಿ ಸಾವಿರ ಬಸ್ ಖರೀದಿ *ಇಂಟರ್ ಸಿಟಿ 13.5ಎಂ ಮಾದರಿಯ ಎಸಿ ಸ್ಲೀಪರ್ ಬಸ್‌ಗಳ ಹಸ್ತಾಂತರ ಬೆಂಗಳೂರು- ಪ್ರಯಾಣಿಕರಿಗೆ ಗುಣಮಟ್ಟದ ಸೇವೆ ಒದಗಿಸಲು ಮುಂದಿನ ಮೂರು ವರ್ಷದಲ್ಲಿ 1,000 ಹೊಸ ಐಷಾರಾಮಿ ಬಸ್‌ಗಳನ್ನು ಖರೀದಿಸುವ ಗುರಿ ಹೊಂದಲಾಗಿದೆ ಎಂದು ವಿಜಯಾನಂದ ಟ್ರಾವೆಲ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಶಿವ ಸಂಕೇಶ್ವರ ಹೇಳಿದ್ದಾರೆ. ವೋಲ್ವೊ ಐಷರ್ ವಾಣಿಜ್ಯ ವಾಹನಗಳ ಕಂಪನಿ ಸೋಮವಾರ ಆಯೋಜಿಸಿದ್ದ ‘ಐಷರ್ ಇಂಟರ್ ಸಿಟಿ 13.5 ಎಂ …

Read More »