Breaking News
Home / LOCAL NEWS (page 103)

LOCAL NEWS

ಅಪ್ಪು ಭಾವಚಿತ್ರ ಹಿಡಿದು ಸಂಭ್ರಮಿಸಿದ-ಜಾರಕಿಹೊಳಿ

ಬೆಳಗಾವಿ-ಕನ್ನಡ ರಾಜ್ಯೋತ್ಸವ ನಿಮಿತ್ತ ಮೂಡಲಗಿಯಲ್ಲಿ ನಡೆದ ಸಿರಿಗನ್ನಡ ಉತ್ಸವದಲ್ಲಿ ಅಪ್ಪು ಭಾವಚಿತ್ರ ಹಿಡಿದು ಸಂಭ್ರಮಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ,ಶೀಘ್ರದಲ್ಲೇ ಅಪ್ಪು ಹೆಸರಿನಲ್ಲಿ ಕೆಎಂಎಫ್ ಉತ್ಪನ್ ಬಿಡುಗಡೆ ಮಾಡುವದಾಗಿ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಸ್ವಕ್ಷೇತ್ರ ಅರಭಾವಿ ವ್ಯಾಪ್ತಿಯ ಮೂಡಲಗಿಯಲ್ಲಿ ನಡೆದ ಅದ್ಧೂರಿ ಸಿರಿಗನ್ನಡ ಉತ್ಸವದಲ್ಲಿ ಭಾಗಿಯಾಗಿ ಅಪ್ಪು ಭಾವಚಿತ್ರ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.ಅದ್ಧೂರಿ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಭಾಗಿಯಾದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಬ್ರಮಿಸಿದರು. ಅಪ್ಪು ಚಿತ್ರದ …

Read More »

ನಾಳೆ ಶನಿವಾರ ಬೆಳಗಾವಿಗೆ ಟಿ.ಎ ನಾರಾಯಣಗೌಡ್ರು….

ಬೆಳಗಾವಿ-ಹಿರಿಯ ಕನ್ನಡಪರ ಹೋರಾಟಗಾರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ,ಕನ್ನಡ ನೆಲ,ಜಲ,ಭಾಷೆಯ ರಕ್ಷಕ ಟಿ.ಎ ನಾರಾಯಣಗೌಡ್ರು ನಾಳೆ ಶನಿವಾರ ಬೆಳಗಾವಿಗೆ ಬರಲಿದ್ದಾರೆ. ಬೆಳಗ್ಗೆ ಬೆಳಗಾವಿಗೆ ಆಗಮಿಸುವ ಅವರು ನಗರದಲ್ಲಿ ಕರವೇ ಪದಾಧಿಕಾರಿಗಳ ಜೊತೆ ಸಭೆ ನಡೆಸಿ, ಈ ತಿಂಗಳು ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಅಂತಿಮ ಹಂತದ ವಿಚಾರಣೆ ನಡೆಯಲಿದ್ದು,ಇಂತಹ ಮಹತ್ವದ ಸಂಧರ್ಭದಲ್ಲಿ ಕರ್ನಾಟಕ ಸರ್ಕಾರ ಕೈಗೊಳ್ಳಬೇಕಾದ ಮುಂಜಾಗೃತೆ,ಸರ್ಕಾರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿ …

Read More »

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲಿ-ಶ್ರೀರಾಮಲು  

ಬೆಳಗಾವಿ: ನಿಮಗೆ ತಾಕತ್ತು ಇದ್ದರೆ ಬಾದಾಮಿ ಮತಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ನೋಡೋಣ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಸವಾಲು ಹಾಕಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನ್ನ ಸ್ಪರ್ಧೆ ಬಗ್ಗೆ ಮೊಳಕಾಲ್ಮೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅವರು ಕೆಲಸ ಮಾಡಿದವರಲ್ಲ. ಹಾಗಾಗಿ, ನೀವು ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿ, ಅಲ್ಲಿನ …

Read More »

ನೋವು ತಾಳಲಾರದೆ, ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ….!!

ಬೆಳಗಾವಿ- ಕೆಲವು ತಿಂಗಳ ಹಿಂದೆ ಪಾರ್ಶವಾಯು ಹೊಡತದಿಂದ ಬಳಲುತ್ತಿದ್ದ ಯುವಕನೊಬ್ಬ ನೋವು ತಾಳಲಾರದೆ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ಘಟನೆ ಬೈಲಹೊಂಗಲ ತಾಲ್ಲೂಕಿನ ನಾವಲಗಟ್ಟಿ ಗ್ರಾಮದಲ್ಲಿ ನಡೆದಿದೆ. ನಾವಲಗಟ್ಟಿ ಗ್ರಾಮದ ರಾಜು ಫಕೀರಪ್ಪ ಯರಗುದ್ದಿ (24) ಎಂಬಾತ ಮನೆಯಲ್ಲಿ ಯಾರು ಇಲ್ಲದಿರುವಾಗ,ಕಬ್ಬು ಕಡೆಯುವ ಕೊಯಿತಾ ದಿಂದ ತನ್ನ ಕಾಲನ್ನು ಕಟ್ ಮಾಡಿಕೊಂಡಿದ್ದಾನೆ.ಕಾಲಿನ ಪಾದ ಕಾಲಿನಿಂದ ಬೇರ್ಪಟ್ಟಿದ್ದು,ಗ್ರಾಮಸ್ಥರು ಗಾಯಾಳು ವ್ಯಕ್ತಿಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ‌ . ರಾಜು …

Read More »

ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಿ…

*ಹಳೆ ಪಿಂಚಣಿ ಯೋಜನೆ ಜಾರಿಯಾಗಲೆ ಬೇಕು…*ಎನ್ ಟಿ ಲೋಕೇಶ..* *ಬೆಳಗಾವಿ* ನಗರದ ಖಾಸಗಿ ಹೋಟೆಲಿನಲ್ಲಿ ಗುರುವಾರ ದಿನಾಂಕ 3 ರಂದು, ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ ಸಂಘ ಬೆಳಗಾವಿ ಇವರು ಪತ್ರಿಕಾಗೋಷ್ಠಿ ನಡೆಸಿ, ತಮ್ಮ ಬೇಡಿಕೆಗಳನ್ನು ಹೇಳಿಕೊಂಡರು.. ಮಾಡು ಇಲ್ಲವೇ ಮಡಿ ಎಂಬ ಘೋಷವಾಕ್ಯದ ಮೂಲಕ ರಾಜ್ಯ ಸರ್ಕಾರಿ NPS ನೌಕರರು ಇದೆ ರವಿವಾರ ದಿನಾಂಕ 6 ರಂದು ಬ್ರಹತ್ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಹಳೇ ಪಿಂಚಣಿ …

Read More »

ವಿ.ಕೆ ಬಾಸ್, ಜನ್ಮೋತ್ಸವಕ್ಕೆ ಕಾಂಗ್ರೆಸ್ ಪಕ್ಷದ ಬಾಸ್ ಗಳು ಬರ್ತಾರೆ….!!

ನ.7ರಂದು ವಿನಯ ಕುಲಕರ್ಣಿ ಜನ್ಮದಿನಕ್ಕೆ ಲಕ್ಷಾಂತರ ಜನ; ಖರ್ಗೆ, ಸಿದ್ದರಾಮಯ್ಯ, ಡಿಕೆಶಿ, ದರ್ಶನ್ ಉಪಸ್ಥಿತಿ – ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಕಿತ್ತೂರು – ನವೆಂಬರ್ 7ರಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜನ್ಮ ದಿನವನ್ನು ಕಿತ್ತೂರಲ್ಲಿ ಅದ್ಧೂರಿಯಾಗಿ `ಜನ ನಮನ’ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ. ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, …

Read More »

ಕರ್ನಾಟಕ-ಮಹಾರಾಷ್ಟ್ರ ನಡುವೆ ಐತಿಹಾಸಿಕ ಸಭೆ….

ಬೆಳಗಾವಿ- ಕರ್ನಾಟಕ ಮಹಾರಾಷ್ಟ್ರ ರಾಜ್ಯಗಳ ನಡುವಿನ ಸಂಘರ್ಷದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಎರಡು ರಾಜ್ಯಗಳ ನಡುವೆ ಮಹತ್ವದ ಸಭೆ ನಡೆಯುತ್ತಿದೆ ಈ ಸಭೆಯಲ್ಲಿ ಎರಡು ರಾಜ್ಯಗಳ ರಾಜ್ಯಪಾಲರು ಭಾಗಿಯಾಗುತ್ತಿರುವದರಿಂದ ಈ ಸಭೆ ಈಗ ರಾಷ್ಟ್ರದ ಗಮನ ಸೆಳೆದಿದೆ. ಲಕ್ಷಾಂತರ ಕನ್ನಡಿಗರು ಸೇರಿ ರಾಜ್ಯೋತ್ಸವ ಆಚರಿಸಿ ಬೆಳಗಾವಿ ನಮ್ಮ ನೆಲ ಎಂದು ರಾಷ್ಟ್ರಕ್ಕೆ ಸಂದೇಶ ಸಾರಿದ ಬೆನ್ನಲ್ಲಿಯೇ ನವೆಂಬರ್ 4 ರಂದು ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿರುವ ಛತ್ರಪತಿ ಶಿವಾಜಿ ಯುನಿವರ್ಸಿಟಿಯಲ್ಲಿ ಕರ್ನಾಟಕ …

Read More »

ಬೆಳಗಾವಿಯಲ್ಲಿ ಮದ್ಯರಾತ್ರಿಯೇ ಕಿಕ್ಕಿರಿದ ಅಭಿಮಾನಿಗಳು…

ಬೆಳಗಾವಿ-ಕ್ರಾಂತಿಯ ನೆಲ ಬೆಳಗಾವಿಯ ಕನ್ನಡದ ಅಭಿಮಾನವೇ ಅಂತಹದ್ದು,ಮದ್ಯರಾತ್ರಿಯೇ ಇಲ್ಲಿಯ ಚನ್ನಮ್ಮ ಸರ್ಕಲ್ ನಲ್ಲಿ ಸೇರಿದ ಕನ್ನಡದ ಅಭಿಮಾನಿಗಳು ಕೇಕ್ ಕತ್ತರಿಸಿ ಕನ್ನಡದ ಹಬ್ಬಕ್ಕೆ ಚಾಲನೆ ನೀಡಿದ್ರು ಬಾನೆತ್ತರದಲ್ಲಿ ಕನ್ನಡದ ಬಾವುಟ ಹಾರಿಸುತ್ತ ಹೆಜ್ಜೆ ಹಾಕುತ್ತ,ಪಟಾಕಿ ಸಿಡಿಸುತ್ತ,ಸಿಹಿ ಹಂಚುತ್ತ ಅಭೂತಪೂರ್ವ ರಾಜ್ಯೋತ್ಸವಕ್ಕೆ ಚಾಲನೆ ನೀಡಿದ್ರು. ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಕೇಕ್ ಕತ್ತರಿಸಿ ಸಿಡಿಮದ್ದು ಸಿಡಿಸಿ ಚೀರಾಡಿ ಕೂಗಾಡಿ,ಯಾರಪ್ಪಂದ್ ಏನೈತಿ ಬೆಳಗಾವಿ ನಮ್ದ ಐತಿ ಎಂದು ಘೋಷಣೆ ಹಾಕುತ್ತಲೇ ಕನ್ನಡದ ಹಬ್ಬವನ್ನು ಬರಮಾಡಿಕೊಂಡರು. …

Read More »

ಸಚಿನ್ ತೆಂಡೋಲ್ಕರ್ ಬೆಳಗಾವಿಗೆ ಬಂದಿದ್ದು ಯಾಕೆ ಎಲ್ಲಿ ? ಗೊತ್ತಾ..

ಬೆಳಗಾವಿ-ಮುಂಬೈ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳಿದ ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ಬೆಳಗಾವಿ ನಗರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿ ರಸ್ತೆ ಪಕ್ಕದ,ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್.ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕು(ಎ) ಮೇಲಿರುವ ಟೀ ಅಂಗಡಿ ಚಹಾ ಕುಡಿದು,ಅಂಗಡಿ ಮಾಲೀಕನ ಜೊತೆ ಸೆಲ್ಫೆ ತೆಗೆಸಿಕೊಂಡಿದ್ದಾರೆ. ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್ ನಲ್ಲಿ ಚಹಾ ಸವಿದ ಸಚಿನ್ ತೆಂಡೂಲ್ಕರ್, ವೈಜು ನಿತೂರ್ಕರ್ …

Read More »

ಬೆಳಗಾವಿಯ ಕನ್ನಡದ ಹಬ್ಬದಲ್ಲಿ ಲಕ್ಷ ಜನರಿಗೆ ಹೋಳಿಗೆ ರೆಡಿ….!!

ಬೆಳಗಾವಿ-ಹುಕ್ಕೇರಿ ಹಿರೇಮಠದ ಕೃಪೆ,ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಕನ್ನಡದ ಅಭಿಮಾನದ ಪರಿಣಾಮ ಈ ಬಾರಿ ಬೆಳಗಾವಿಯ ರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಲಕ್ಷಕ್ಕೂ ಹೆಚ್ವು ಜನರಿಗೆ ಹೋಳಗಿ ಊಟ ಸಿಗಲಿದೆ. ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ನೂರಕ್ಕೂ ಹೆಚ್ಚು ಜನ ಇಂದು ಬೆಳಗ್ಗೆಯಿಂದ ಹೋಳಗಿ ರೆಡಿ ಮಾಡ್ತಾ ಇದ್ದಾರೆ.ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಹೋಳಿಗೆ ರೆಡಿ ಆಗಿವೆ.ಹೋಳಗಿ ತಯಾರಿಸುವ ಕೆಲಸ ಅತ್ಯಂತ ಉತ್ಸಾಹದಿಂದ ನಡೆಯುತ್ತಿದೆ.ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳ ಜೋಳಿಗೆಯಿಂದ ಕನ್ನಡಿಗರಿಗೆ ಕನ್ನಡ ಹಬ್ಬದ …

Read More »