ಬೆಳಗಾವಿ, ): ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲಗಪಿಸುವ “ಶಕ್ತಿ” ಯೋಜನೆಯ ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸಬಲರಾಗಬೇಕು. ಈ ಯೋಜನೆಯಡಿ ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿಯಂತಹ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ಮಹಿಳೆಯರು ಎಲ್ಲ ರೀತಿಯಿಂದಲೂ ಸಬಲರಾಗಬೇಕು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಹಿಳೆಯರಿಗೆ ಕಿವಿಮಾತು ಹೇಳಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಹಾಗೂ ಚಿಕ್ಕೋಡಿ …
Read More »ಸತೀಶ್ ಜಾರಕಿಹೊಳಿ,ಬೆಳಗಾವಿಗೆ ಮಂಜೂರು ಮಾಡುವ ಮೊದಲ ಯೋಜನೆ ಯಾವುದು ಗೊತ್ತಾ..??
ಬೆಳಗಾವಿ ಅಭಿವೃದ್ಧಿ ಕುರಿತು ಮಾಸ್ಟರ್ ಪ್ಕ್ಯಾನ್…!! ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿ ಇರುವ ನಗರ,ಈ ನಗರವನ್ನು ಬೆಂಗಳೂರು ಮಾದರಿಯಲ್ಲೇ ಅಭಿವೃದ್ಧಿ ಮಾಡಲು ಲೋಕೋಪಯೋಗಿ, ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ ಎಂದು ಗೊತ್ತಾಗಿದೆ. ಬೆಳಗಾವಿ ನಗರದಲ್ಲಿ ಭಾರಿ ವಾಹನಗಳ ಸಂಚಾರವನ್ನು ಡೈವೋರ್ಟ್ ಮಾಡಲು ಬೆಳಗಾವಿಯ ಗಾಂಧಿ ನಗರ ( ಸಂಕಮ್ ಹೊಟೇಲ್ ) ನಿಂದ ಪೀರನವಾಡಿಯವರೆಗೂ ಬೆಂಗಳೂರು ಮಾದರಿಯ ಫ್ಲೈ …
Read More »ನಾಳೆ ಬೆಳಗಾವಿಯಲ್ಲಿ ಮಹಿಳೆಯರಿಗೆ “ಶಕ್ತಿ'”
ನಾಳೆ ಬೆಳಗಾವಿಯಲ್ಲಿ ‘ಶಕ್ತಿ ಯೋಜನೆ’ಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ಬೆಳಗಾವಿ: ಕಾಂಗ್ರೆಸ್ ಸರ್ಕಾರ ಮಹತ್ವದ 5 ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ನಾಳೆ ಬೆಳಗ್ಗೆ 12 ಗಂಟೆಗೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಗಮಿಸಲಿದ್ದಾರೆ. ಉತ್ತರ ಶಾಸಕ ಆಸೀಫ್ (ರಾಜು) ಸೇಠ್ …
Read More »ಬೆಳಗಾವಿಯಲ್ಲಿ ಕರೆಂಟ್ ಶಾಕ್ ಪೇಮಂಟ್ ಲಾಕ್…!!
ಕರೆಂಟ್ ಶಾಕ್: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ ಬೆಳಗಾವಿ: ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ಘೋಷಿಸಿರುವ ಸರ್ಕಾರ, ಇನ್ನೊಂದೆಡೆ ಮಗ್ಗಗಳ ವಿದ್ಯುತ್ ದರ ಹೆಚ್ಚಿಸುವ ಮೂಲಕ ನೇಕಾರರ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ. ಹೀಗಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇನ್ನು ಮುಂದೆ ವಿದ್ಯುತ್ ಬಿಲ್ ಕಟ್ಟದಿರಲು ನೇಕಾರರು ನಿರ್ಧರಿಸಿದ್ದಾರೆ. ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಸಭಾಭವನದಲ್ಲಿ ಗುರುವಾರ ನಡೆದ ಸಭೆಯಲ್ಲಿ ನೇಕಾರರು ವಿದ್ಯುತ್ ಬಿಲ್ ಕಟ್ಟದೇ …
Read More »ಬೆಳಗಾವಿ ಪಾಲಿಕೆ ಸಭೆಯಲ್ಲಿ ಏನೇನ್ ಆಯ್ತು ಗೊತ್ತಾ..??
ನಾಗರಿಕರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಜೂ.7(ಕರ್ನಾಟಕ ವಾರ್ತೆ): ಸ್ಮಾರ್ಟ್ ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನ; ಕುಡಿಯುವ ನೀರು ಸರಬರಾಜು; ಆರೋಗ್ಯ ಸೌಲಭ್ಯ, ಕಸ ವಿಲೇವಾರಿ; ಸ್ಮಶಾನ ಅಭಿವೃದ್ಧಿ, ಮೂಲಸೌಕರ್ಯ ಒದಗಿಸುವುದು ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ …
Read More »ರಮೇಶ ಕತ್ತಿ ಕಾಂಗ್ರೆಸ್ ಸೇರ್ತಾರೆ,ಲೋಕಸಭೆಗೆ ಚಿಕ್ಕೋಡಿಯಿಂದ ನಿಲ್ತಾರೆ…!!
ಬೆಳಗಾವಿ: ಜಿಲ್ಲೆಯ ರಾಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದ್ದು, ಬಿಜೆಪಿ ಮುಖಂಡ, ಮಾಜಿ ಸಂಸದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ವಿಧಾನಸಭೆ ಕದನದ ಬಳಿಕ ಈಗ ಮುಂಬರುವ ಲೋಕಸಭೆ ಕದನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಣ ಸಿದ್ದಗೊಳಿಸುತ್ತಿದ್ದು, ಜಿಲ್ಲೆಯಲ್ಲಿ ೧೧ ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಈ ಬಾರಿ ಜಿಲ್ಲೆಯ ಎರಡೂ ಲೋಕಸಭಾ …
Read More »ನಮ್ಮ ಚಿಂತಿ ನಿಮಗ್ಯಾಕ್ ? ಸಾಹುಕಾರ್ ಪ್ರಶ್ನೆ.
ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ ಗೋಕಾಕ: ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್ ನೀಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್ ಪಕ್ಷದ …
Read More »ಪರಿಸರ ಉಳಿದರೆ ಮಾತ್ರ ಜೀವ ಸಂಕುಲ ಉಳಿಯಲು ಸಾಧ್ಯ.
ಬೆಳಗಾವಿ: ಇಲ್ಲಿನ ಬಿ.ಕೆ.ಮಾಡೆಲ್ ಪ್ರೌಢಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಗರ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಿಜ್ವಾನ್ ನಾವಗೇಕರ್ ಅವರು ಮಾತನಾಡಿ, ಪರಿಸರ ಉಳಿದರೆ ಮಾತ್ರ ಜೀವ ಸಂಕುಲ ಉಳಿಯಲು ಸಾಧ್ಯ. ಗಿಡ ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮೂಲಕ ನಮ್ಮ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆಧ್ಯ …
Read More »200 ಯುನಿಟ್ ಯಾರಿಗುಂಟು,ಯಾರಿಗಿಲ್ಲ, ಗೈಡ್ ಲೈನ್ಸ್ ಬಿಡುಗಡೆ…
ಉಚಿತ ವಿದ್ಯುತ್ ಗೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ ಬೆಳಗಾವಿ- ಕರ್ನಾಟಕ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಆದೇಶ ಹೊರಡಿಸಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಸೇರಿತ್ತು. ಇದೀಗ ಗೃಹಜ್ಯೋತಿ ಯೋಜನೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಮಾನದಂಡಗಳನ್ನು ಬಿಡುಗಡೆ ಮಾಡಿದೆ. ಜುಲೈ ತಿಂಗಳ ವಿದ್ಯುತ್ ಬಿಲ್ನಿಂದ ಈ ಗೃಹಜ್ಯೋತಿ ಯೋಜನೆ ಜಾರಿಯಾಗಲಿದೆ. ಆದರೆ ಈ ಯೋಜನೆಯ …
Read More »ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಬರ್ತಾರೆ.
ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಆತ್ಮಾವಲೋಕನ ಪರ್ವ ಶುರುವಾಗಿದೆ. ಇಂದು ಸೋಮವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಳಗಾವಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಸಾಯಂಕಾಲ 4 ಗಂಟೆಗೆ ಬೆಳಗಾವಿಯ ಡಾ. ಗುರುದೇವ ರಾನಡೆ ಮಂದಿರ ಎಸಿಪಿಆರ್ ನ ನವೀಕೃತ ಕಟ್ಟಡದ ಲೋಕಾರ್ಪಣೆ ಮತ್ತು ಪಾತವೇಟು ಗಾಡ್ ನಿಯತಕಾಲಿಕೆಯ 200ನೇ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ …
Read More »