ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿರುತ್ತದೆ. ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಂಬಲಿಸಲು ಹಾಲುಮತ ಸಮಾಜದ ಮುಖಂಡರ ನಿರ್ಧಾರ.
*ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ* *ಹಾಲುಮತ ಸಮಾಜದ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತಂದಿಲ್ಲ- ಬಾಲಚಂದ್ರ ಜಾರಕಿಹೊಳಿ* ಬಾಲಚಂದ್ರ *ಮೂಡಲಗಿ:* ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ …
Read More »ನಾಳೆ ಬೆಳಗಾವಿಯಲ್ಲಿ ಕಿಚ್ಚ ಸುದೀಪ ರೋಡ್ ಶೋ
ಬೆಳಗಾವಿ :ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಮೇ 1 ರಂದು (ಸೋಮವಾರ) ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಶ್ರೀ ನಗರ ಗಾರ್ಡನ್ ನಿಂದ ಸಾಯಿ ಮಂದಿರ, ದತ್ತ ಮಂದಿರ, ಮಹಾಂತೇಶ ನಗರ ಗ್ಲಾಸ್ ಹೌಸ್ ವರೆಗೆ ಬೃಹತ್ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ.
Read More »ಅಥಣಿಯಲ್ಲಿ ಕಾಂಗ್ರೆಸಿಗೆ ಮತ್ತೊಂದು ಬಿಗ್ ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಟ್ಟಾ ಕಾಂಗ್ರೆಸ್ಸಿಗ !
ಅಥಣಿ :ಅಥಣಿಯ ಪಂಚಮಸಾಲಿ ಸಮುದಾಯದ ಪ್ರಮುಖ ನಾಯಕ, ಹಿರಿಯ ನ್ಯಾಯವಾದಿ ಹಾಗೂ ಕಟ್ಟಾ ಕಾಂಗ್ರೆಸ್ಸಿಗ ಸುನಿಲ್ ಸಂಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಮತ್ತು ಚಿಕ್ಕೋಡಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ರಾವ್ ಚಿಂಗಳೆ ಅವರಿಗೆ ಶನಿವಾರ ತಮ್ಮ ರಾಜೀನಾಮೆ ರವಾನಿಸಿದ್ದಾರೆ. ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳುತ್ತಿದ್ದೇನೆ. ಆದ್ದರಿಂದ ಕಾಂಗ್ರೆಸ್ ಪಕ್ಷದ …
Read More »ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ-ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಈ ಚುನಾವಣೆಯಲ್ಲಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಹೆದರಿಕೆ ಹಾಕುತ್ತಿರುವುದು ನನ್ನ …
Read More »ಬೆಳಗಾವಿ: ದೊಡ್ಡವಾಡ ಜೋಡಿ ಕೊಲೆ : ಶಿಕ್ಷೆ ಪ್ರಕಟ
ಬೆಳಗಾವಿ :ಜಮೀನು ವಿವಾದದಿಂದ ದಾಯಾದಿಗಳನ್ನೇ ಕೊಲೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ 2 ಲಕ್ಷ ರೂಪಾಯಿ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದ ಮಹಾದೇವ ಹಾಲನ್ನವರ ಶಿಕ್ಷೆಗೊಳಗಾದ ವ್ಯಕ್ತಿ. ಮಹಾದೇವ ಅವರ ತಂದೆ ಯಲ್ಲಪ್ಪ ಮತ್ತು ಸಹೋದರ ನಡುವೆ ಜಮೀನು ವಿವಾದ ಇತ್ತು. ಈ ವಿವಾದ ಕಾರಣಕ್ಕೆ ಯಲ್ಲಪ್ಪ ಅವರ ಸಹೋದರರಾದ ಅರ್ಜುನ ಹಾಲನ್ನವರ ಮತ್ತು ಸಿದ್ದಪ್ಪ ಹಾಲನ್ನವರ …
Read More »ಬೆಳಗಾವಿಯಲ್ಲಿ 70 ರೌಡಿಶೀಟರ್ ಮನೆ ಮೇಲೆ ದಾಳಿ !
ಬೆಳಗಾವಿ :ಬೆಳಗಾವಿ ನಗರದಲ್ಲಿ ಡಿಸಿಪಿ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ಬೆಳಗ್ಗೆ ಒಟ್ಟು 70 ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ಕೈಗೊಳ್ಳಲಾಗಿದೆ. ಎಸಿಪಿ ಅಪರಾಧ ಮತ್ತು ಮಾರ್ಕೆಟ್ , ಖಡೇಬಜಾರ , ಹಾಗೂ ಬೆಳಗಾವಿ ಗ್ರಾಮೀಣ ಉಪವಿಭಾಗದ ಎಸಿಪಿ ಅವರು ಹಾಗೂ ನಗರದ ಎಲ್ಲ ಠಾಣೆಯ ಪಿಐ ಹಾಗೂ ಸಿಬ್ಬಂದಿಯವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ ಕಾಲಕ್ಕೆ ಖಡೇಬಜಾರ ಪೊಲೀಸ್ ಠಾಣಾ ಹದ್ದಿಯ ಜಾಲಗಾರ ಗಲ್ಲಿಯಲ್ಲಿ ವಾಸಿಸುತ್ತಿದ್ದ ಒಬ್ಬ ರೌಡಿ …
Read More »ಅಥಣಿಯಲ್ಲಿ ಸವದಿಗೆ ಬಿಗ್ ಶಾಕ್ : ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ !
ಬೆಳಗಾವಿ–ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಆಕಾಂಕ್ಷಿಗಳನ್ನು ಒಂದು ಮಾತು ಸಹ ಕೇಳದೆ ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲಾಗಿದೆ. ಇದು ನಮ್ಮ ಪಾಲಿಗೆ ಬಹಳ ದೊಡ್ಡ ಅನ್ಯಾಯ. ಇಂತಹ ಅನ್ಯಾಯ ಸಹಿಸಲು ಸಾಧ್ಯವಿಲ್ಲ. ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಬಿಜೆಪಿಯ ತತ್ವ ಸಿದ್ಧಾಂತದಿಂದ ನಾನು ಪ್ರೇರೇಪಿತನಾಗಿದ್ದು ಬರುವ ದಿನಗಳಲ್ಲಿ ಬಿಜೆಪಿಗಾಗಿ ದುಡಿಯುವೆ ; ಧರೆಪ್ಪ ಠಕ್ಕಣ್ಣವರ ಅಥಣಿ : ಅಥಣಿಯಲ್ಲಿ ಈ ಬಾರಿ ಬಿಜೆಪಿ ತ್ಯಜಿಸಿ …
Read More »ಬೆಳಗಾವಿಯಲ್ಲಿ, ಬೊಮ್ಮಾಯಿ ಬೆನ್ನು ತಟ್ಟಿದ ಸಿದ್ದರಾಮಯ್ಯ…!!!
ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಈ ಕ್ಷಣಕ್ಕೆ ಸಾಕ್ಷಿಯಾದರು. ಕೆಲವೇ ಕಾಲ ಉಭಯ ಪಕ್ಷಗಳ ನಾಯಕರು ಕುಶಲೋಪರಿ ವಿಚಾರಿಸಿ ತಮ್ಮ ತಮ್ಮ ಅಭ್ಯರ್ಥಿಗಳ ಪ್ರಚಾರಕ್ಕೆ ತೆರಳಿದರು. ಬೆಂಗಳೂರಿನಿಂದ ಬಂದ ಮಲ್ಲಿಕಾರ್ಜುನ ಖರ್ಗೆ ಚಿಕ್ಕೋಡಿ, ಬಸವರಾಜ ಬೊಮ್ಮಾಯಿ ಯಮಕನಮರಡಿಗೆ ತೆರಳಿದರೆ ಸಿದ್ದರಾಮಯ್ಯ ಮಾಜಿ ಸಚಿವ ಡಿ.ಬಿ.ಇನಾಮದಾರ …
Read More »ರಮೇಶ್ ಜಾರಕಿಹೊಳಿ, ಗುರಿ ಇಟ್ಟರೆ ಗೆಲುವು ಖಚಿತ- ಸಿಎಂ ಬೊಮ್ಮಾಯಿ ವಿಶ್ವಾಸ.
*ಅಭಿವೃದ್ಧಿ ಪರ ಬೆಳಗಾವಿ ಜಿಲ್ಲೆಯಲ್ಲಿ ಜಾತಿ-ಹಣದ ರಾಜಕಾರಣ ನಡೆಯುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಬೆಳಗಾವಿ: ಬೆಳಗಾವಿ ಜಿಲ್ಲೆ ಅಭಿವೃದ್ಧಿ ಪರ ಜಿಲ್ಲೆ. ಇಲ್ಲಿ ಜಾತಿ ರಾಜಕಾರಣ, ಹಣದ ರಾಜಕಾರಣ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗೇಶ್ ಮನ್ನೋಳಕರ ಪರ ರೋಡ್ ಶೋ ನಡೆಸಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಳಗಾವಿ ಇದು ಗಂಡು ಮೆಟ್ಟಿದ ನಾಡು. ಚೆನ್ನಮ್ಮ, …
Read More »