ಬೆಳಗಾವಿ- ಗೋಕಾಕ್ ನಗರದ ಉದ್ಯಮಿ ಮುನ್ನಾ ಉರ್ಫ್ ರಾಜು ಝಂವರ ಕೊಲೆ ಪ್ರಕರಣವನ್ನು ಅಲ್ಪಾವಧಿಯಲ್ಲಿ ಭೇದಿಸುವಲ್ಲಿ ಬೆಳಗಾವಿ ಪೋಲೀಸ್ರು ಯಶಸ್ವಿಯಾಗಿದ್ದು,ಆರು ದಿನಗಳ ಕಾಲ ಸುದೀರ್ಘ ಕಾರ್ಯಾಚರಣೆ ನಡೆಸಿ ಕೊಲೆಯಾದ ರಾಜು ಝಂವರ್ ಶವ ಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣ ಖೇಲ್ ಖತಂ ಮಾಡಿದ್ದಾರೆ. ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ,ಡಾ ಸಚೀನ್ ಶಂಕರ ಶಿರಗಾವಿ,.(36) ಚನ್ನಮ್ಮ ನಗರ ಗೋಕಾಕ್,ಡಾ.ಶಿವಾನಂದ ಕಾಡಗೌಡ ಪಾಟೀಲ ಸಿಟಿ ಹಾಸ್ಪಿಟಲ್ ಗೋಕಾಕ್ ಈ ಇಬ್ವರು …
Read More »ಗೋಕಾಕ್ ಮರ್ಡರ್, ಕೊನೆಗೂ ಶವ ಪತ್ತೆ ಮಾಡಿದ ಪೋಲೀಸರು
ಬೆಳಗಾವಿ- ಗೋಕಾಕ್ ವ್ಯಾಪಾರಿ ಕಾಣೆಯಾಗಿ ಒಂದು ವಾರದವರೆಗೆ ಹಗಲು ರಾತ್ರಿ ಕಾರ್ಯಾಚರಣೆ ನಡೆಸಿದ ಪೋಲೀಸರು ಹತ್ಯೆಯಾಗಿದ್ದ ವ್ಯಾಪಾರಿಯ ಶವವನ್ನು ಇಂದು ರಾತ್ರಿ ಪತ್ತೆ ಮಾಡಿದ್ದಾರೆ. ಇಬ್ಬರು ವೈದ್ಯರು ಸೇರಿ ಗೋಕಾಕ್ ಮೂಲದ ವ್ಯಾಪಾರಿ ರಾಜು ಉರ್ಫ ಮುನ್ನಾ ಝಂವರ ಎಂಬಾತನ ಮರ್ಡರ್ ಮಾಡಿ,ಶವವನ್ನು ಕಾಲುವೆಗೆ ಎಸೆದಿದ್ದರು. ಆದ್ರೆ ಕಳೆದ ಆರು ದಿನಗಳಿಂದ ಶವ ಪತ್ತೆಯಾಗಿರಲಿಲ್ಲ ಇಂದು ರಾತ್ರಿ ಗೋಕಾಕ್ ತಾಲ್ಲೂಕಿನ ಪಂಚನಾಯಕನ ಹಟ್ಟಿಬಳಿ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಶವ ಪೈಪಿನಲ್ಲಿ …
Read More »ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ!!
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಾಹುಕಾರ್ ಮತ ಬೇಟೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಿಗಳ ಸಮಾವೇಶ ನಡೆಯಿತು.ರಮೇಶ್ ಜಾರಕಿಹೊಳಿ ಮೇಲೆ ಪುಷ್ಪಗಳನ್ನ ಸುರಿಸಿ ವೇದಿಕೆಗೆ ಅದ್ದೂರಿ ಸ್ವಾಗತ ಮಾಡಲಾಯಿತು. *ಬಿಜೆಪಿ ಪಕ್ಷದಲ್ಲಿದ್ರೂ ಪಕ್ಷಾತೀತವಾಗಿ ಸಮಾವೇಶ ಮಾಡುತ್ತಿರುವ ರಮೇಶ್ ಜಾರಕಿಹೊಳಿ ಅವರಿಗೆ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರದಲ್ಲಿ ಭಾರೀ ಬೆಂಬಲ ಸಿಗುತ್ತಿದೆ.ರಮೇಶ್ ಅಭಿಮಾನಿ ಬಳಗದಿಂದ ಅಭಿಮಾನದ ಕಾರ್ಯಕರ್ತರ ಸಮಾವೇಶ ಹೆಸರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಜನ ಅಭಿಮಾನಿಗಳು, ಆಪ್ತರು ಸಮಾವೇಶದಲ್ಲಿ …
Read More »ಬೆಳಗಾವಿ:ಇಲೆಕ್ಷನ್ ಪ್ರಚಾರದಲ್ಲಿ ಬಳಕೆ ಮಾಡುವ ಸಾಮುಗ್ರಿಗಳ ರೇಟ್ ಫಿಕ್ಸ್!
ಬೆಳಗಾವಿ-ಮುಂಬರುವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಳಸಲಾಗುವ ವಿವಿಧ ಸಾಮಗ್ರಿಗಳ ದರಗಳನ್ನು ನಿಗದಿಪಡಿಸಿ ಚುನಾವಣಾ ಆಯೋಗಕ್ಕೆ ಕಳಿಸಲಾಗುತ್ತದೆ. ನೀತಿಸಂಹಿತೆ ಜಾರಿಯಲ್ಲಿರುವಾಗ ಕೈಗೊಳ್ಳಲಾಗುವ ಪ್ರಚಾರದ ವೆಚ್ಚವನ್ನು ಈ ದರಗಳ ಆಧಾರದ ಮೇಲೆಯೇ ಲೆಕ್ಕ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ವಿಧಾನಸಭಾ ಚುನಾವಣಾ -2023 ರ ಪ್ರಚಾರ ಸಾಮಗ್ರಿಗಳ ದರ ನಿಗದಿ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ಫೆ.16) ನಡೆದ ಅಧಿಕಾರಿಗಳ ಮತ್ತು ವಿವಿಧ ರಾಜಕೀಯ ಪಕ್ಷಗಳ …
Read More »ಅವರ ಕ್ಷೇತ್ರದಲ್ಲಿ ಆಗ್ತಿರೋದು ಓನ್ಲೀ ವಿಕಾಸ!!
31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ಸಮೀಪದ ಮದಲಮಟ್ಟಿ(ಶಿವಾಪೂರ-ಹ) ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ 13.90 …
Read More »ಗೋಕಾಕ್ ಮುನ್ನಾ ಭಾಯಿ ಖಲ್ಲಾಸ್, MBBS ಅರೆಸ್ಟ್!!
ಗೋಕಾಕ್-ಆತನ ಮೂಲ ಹೆಸರು ರಾಜು,ರಾಜೇಶ್ ಆದ್ರೆ ಗೋಕಾಕಿನ ಜನ ಈತನನ್ನು ಪ್ರೀತಿಯಿಂದ ಮುನ್ನಾಭಾಯಿ ಎಂದೇ ಕರೀತಾ ಇದ್ರು,ಈ ಮುನ್ನಾ ಭಾಯಿ ದೋಸ್ತಿ ಮಾಡಿದ್ದು ಎಂಬಿಬಿಎಸ್ ಡಾಕ್ಟರ್ ಜೊತೆ,ಹೀಗಾಗಿ ಇವರಿಬ್ಬರ ಜೋಡಿ ಮುನ್ನಾ ಭಾಯಿ ಎಂಬಿಬಿಎಸ್ ಎಂದೇ ಪ್ರಸಿದ್ದಿ ಪಡೆದಿತ್ತು, ಆದ್ರೆ ಕಹಾನಿ ಆಗಿದ್ದೇ ಬೇರೆ ಈ ದೋಸ್ತಿಯಲ್ಲಿ ಮುನ್ನಾಭಾಯಿ ಖಲ್ಲಾಸ್ ಮಾಡಿದ ಎಂಬಿಬಿಎಸ್ ಡಾಕ್ಟರ್ ಈಗ ಜೈಲು ಪಾಲಾಗಿದ್ದಾನೆ. ಮುನ್ನಾಭಾಯಿ ಮಿಸ್ಸಿಂಗ್ ಆಗಿ ನಾಳೆ ಶುಕ್ರವಾರಕ್ಕೆ ಒಂದು ವಾರ ಆಗುತ್ತೆ,ರಾಜು …
Read More »ಕನ್ನಡದ ಮಹಾಪುರುಷರನ್ನು ಮರೆತ ತ್ರೀಮೂರ್ತಿಗಳು!!
ಬೆಳಗಾವಿ: ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಓಲೈಕೆ ಜೋರಾಗಿಯೇ ನಡೆದಿದೆ. ಇದರ ಪರಿಣಾಮ ವಿವಿಧ ಕಡೆಗಳಲ್ಲಿ ಶಿವಾಜಿ ಮಹಾರಾಜರ ಪುತ್ಥಳಿಗಳು ಪ್ರತಿಷ್ಠಾಪನೆಗೊಳ್ಳುತ್ತಿವೆ. ಮರಾಠಿ ಮತದಾರರು ನಿರ್ಣಾಯಕರಾಗಿರುವ ಬೆಳಗಾವಿಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರಂತೂ ಕ್ಷೇತ್ರಗಳಲ್ಲಿ ಬೇರೆ ಮತದಾರರರೆ ಇಲ್ಲವೇನೋ ಎಂಬಂತೆ ಮರಾಠಾ ಮತರದಾರರ ಮನಗೆಲ್ಲಲು ಪೈಪೋಟಿ ನಡೆಸಿದ್ದಾರೆ. ಕನ್ನಡದ ಮಹಾಪುರುಷರನ್ನು ಮರೆತ ತ್ರೀಮೂರ್ತಿಗಳು ಮರಾಠಿಗರ ಮನಗೆಲ್ಲುವ ನಿಟ್ಟಿನಲ್ಲಿ ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ …
Read More »ಸಿದ್ರಾಮಯ್ಯ ಬೆಳಗಾವಿಗೆ ಬರ್ತಾರೆ,ನಾಲ್ಕು ದಿನ ಇಲ್ಲೇ ಇರ್ತಾರೆ!!
ಬೆಳಗಾವಿ- ರಾಜ್ಯದ ಬಜೆಟ್ ಮಂಡನೆಯಾದ ಬಳಿಕ ಬೆಳಗಾವಿ ಜಿಲ್ಲೆಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯಲಿದ್ದು ಮಾರ್ಚ್ 2 ರಂದು ಬೆಳಗಾವಿಗೆ ಆಗಮಿಸುವ ಮಾಜಿ ಸಿಎಂ ಸಿದ್ರಾಮಯ್ಯ ನಾಲ್ಕು ದಿನ ಬೆಳಗಾವಿ ಜಿಲ್ಲೆಯಲ್ಲಿ ಠಿಖಾನಿ ಹೂಡಲಿದ್ದಾರೆ. ವಿರೋಧ ಪಕ್ಷದ ನಾಯಕರು ಆಗಿರುವ ಸಿದ್ರಾಮಯ್ಯ ನಾಲ್ಕು ದಿನ ಬೆಳಗಾವಿಯಲ್ಲಿ ಇರೋದ್ರಿಂದ,ಸಹಜವಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗಳಿಂದ ಬಿರುಸಿನ ಲಾಭಿ ನಡೆಯಲಿದೆ.ಈ ನಾಲ್ಕು ದಿನ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಸಂಘಟನೆಯ ದಿಕ್ಕು ದಿಸೆ …
Read More »ಧಾರವಾಡ-ಬೆಳಗಾವಿ ನೇರ ಹೊಸ ರೈಲು ಮಾರ್ಗಕ್ಕೆ ಮಹೂರ್ತ ಫೀಕ್ಸ್!!
ಹುಬ್ಬಳ್ಳಿ, ಫೆಬ್ರವರಿ 14: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಯೋಜನೆಗೆ ಮುಹೂರ್ತ ಕೂಡಿ ಬಂದಿದೆ. ಬಹು ಜನರ ಬೇಡಿಕೆಯ ನಿರೀಕ್ಷೆಯಾಗಿರುವ ಧಾರವಾಡ-ಬೆಳಗಾವಿ ನೇರ ಹೊಸ ರೈಲು ಮಾರ್ಗ ಯೋಜನೆಗೆ ಮುಹೂರ್ತ ಕೂಡಿ ಬಂದಿದ್ದು, ಮೊದಲ ಹಂತದಲ್ಲಿ ಕ್ಯಾರಕೊಪ್ಪ-ಮಮ್ಮಿಗಟ್ಟಿ ಮಧ್ಯೆ ಹಳಿ ನಿರ್ಮಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಧಾರವಾಡ-ಬೆಳಗಾವಿ ನೇರ ಹೊಸ ಮಾರ್ಗ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಸಿವಿಲ್ …
Read More »ಥರ್ಡ್ ಫ್ಲೋರ್ ನಿಂದ ಜಂಪ್ ಮಾಡಿ ಡೆತ್ ಆದ!!
ಬೆಳಗಾವಿ-ಕುಡಿದ ಮತ್ತಿನಲ್ಲಿ ಕಟ್ಟಡದ 3ನೇ ಮಹಡಿಯ ಪಬ್‌ನಿಂದ ಜಿಗಿದು ಯುವಕನೊಬ್ಬ ಸಾವನ್ನೊಪ್ಪಿದ ಘಟನೆಬೆಳಗಾವಿಯ ಡಾ.ಬಿ.ಆರ್ ಅಂಬೇಡ್ಕರ್ ರಸ್ತೆಯ ತಮ್ಮಣ್ಣಾ ಆರ್ಕೇಡ್‌ನಲ್ಲಿ ನಡೆದಿದೆ.Tamanna ಆರ್ಕೇಡ್‌ನ 3ನೇ ಮಹಡಿಯಲ್ಲಿ ಇರುವ ಬ್ರೂ59 ಪಬ್‌ನಿಂದ ಮೂರನೇಯ ಮಹಡಿಯಿಂದ ಜಿಗಿದಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಬ್‌ನ ಕಿಟಕಿಯಿಂದ ಕೆಳಗೆ ಜಿಗಿದ ಯೋಗೇಶ್ ಶಾನಬಾಗ್(28) ಮೃತ ದುರ್ದೈವಿಯಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಮೂಲದ ಯೋಗೇಶ್ ಶಾನಬಾಗ್ ನಿನ್ನೆ ಸೋಮವಾರಸಂಜೆ 6 ಗಂಟೆಗೆ ಸ್ನೇಹಿತೆ, ಸ್ನೇಹಿತನ ಜತೆ …
Read More »