Breaking News
Home / LOCAL NEWS (page 128)

LOCAL NEWS

ಗಣೇಶ ಮಂಟಪದಲ್ಲಿ ಯಾರ ಪೋಟೋ ಹಾಕಬೇಕು,ಆಮ್ ಆದ್ಮಿ ಪಕ್ಷ ಹೇಳಿದ್ದೇನು ಗೊತ್ತಾ..??

ಬೆಳಗಾವಿ ನಗರದಲ್ಲಿ ಚಿರತೆ ಕಳೆದ ಇಪ್ಪತ್ತು ದಿನಗಳಿಂದ ರಸ್ತೆ ಮೇಲೆ ಓಡಾಡಿ,ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದ್ದು,ಕಾಟಾಚಾರದ ಚಿರತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜಕುಮಾರ ಟೋಪಣ್ಣವರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರತೆ ಅರಣ್ಯ ಸಚಿವರನ್ನು ಭೇಟಿಯಾಗಲು ಬಂದಿರಬಹುದು,ಅದರಲ್ಲಿ ತಪ್ಪೇನಿದೆ.ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಉಡಾಫೆಯ ಹೇಳಿಕೆ ನೀಡಿದ್ದಾರೆ.ಬೆಳಗಾವಿ ಮಹಾನಗರದಲ್ಲಿ ಚಿರತೆ ನುಗ್ಗಿ ನಗರದ ಜನತೆ ಭಯಭೀತರಾಗಿದ್ದು, ಚಿರತೆ ಹಿಡಿದು ಅದನ್ನು ಕಾಡಿಗೆ ಸ್ಥಳಾಂತರ ಮಾಡುವ ವಿಚಾರವನ್ನು …

Read More »

ಬೆಳಗಾವಿಯಲ್ಲಿ ಚಿರತೆ ಹಿಡಿಯಲು ಭೇಟೆ ನಾಯಿಗಳಿಂದ, ಭೊವ್..ಭೊವ್…!!

ಬೆಳಗಾವಿ- ಬೆಳಗಾವಿಯಲ್ಲಿ ಇಂದು ಚಿರತೆ ಹಿಡಿಯಲು ನಡೆಸಿದ ಹಲವಾರು ಪ್ರಯತ್ನಗಳು ವ್ಯರ್ಥವಾದವು.ಸರಿಯಾದ ಪ್ಲ್ಯಾನ್ ಇಲ್ಲದೇ ಇರುವದರಿಂದ ಚಾಲಾಕಿ ಚಿರತೆ ಜಸ್ಟ್ ಮಿಸ್ ಆಯ್ರು.. ಬೆಳಗ್ಗೆ ಹಿಂಡಲಗಾ ರಸ್ತೆಯ ಮಹಾತ್ಮಾ ಗಾಂಧಿ ಸರ್ಕಲ್ ಬಳಿ ರಸ್ತೆಯಲ್ಲೇ ಕಾಣಿಸಿಕೊಂಡ ಚಿರತೆ,ಪಕ್ಕದಲ್ಲಿರುವ ಗಿಡಗಂಟೆಗಳಲ್ಲಿ ಅಡಗಿತು. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂಧಿಗಳು, ಮತ್ತು ಪೋಲೀಸರು ಧಾವಿಸಿ,ಕಾರ್ಯಾಚರಣೆ ಶುರು ಮಾಡಿದ್ರು,ಪೋಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರು,ಅರಣ್ಯ ಇಲಾಖೆಯವರು ಕೂಗಾಡಿ,ಚೀರಾಡಿ ಸದ್ದು ಮಾಡಿದಾಗ ಎಲ್ಲರ ಕಣ್ಣೆದುರೇ ಚಿರತೆ ರಸ್ತೆ ಜಂಪ್ …

Read More »

ಚಿರತೆ ಭೀತಿ ಬೆಳಗಾವಿಗೆ ದೌಡಾಯಿಸಿದ ಫಾರೇಸ್ಟ್ ಮಿಮಿಸ್ಟರ್…!!

ಬೆಳಗಾವಿ: ನಗರ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಭಯಭೀತರಾಗಿದ್ದು, ಅರಣ್ಯ ಸಚಿವರಾದ ಉಮೇಶ ಕತ್ತಿ ಅವರು, ಬೆಳಗಾವಿಗೆ ಧಾವಿಸಿದ್ದು, ಮಧ್ಯಾಹ್ನ 2 ಗಂಟೆಗೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಕಳೆದ ಎರಡು ವಾರಗಳಿಂದ ಚಿರತೆ ನಗರದ ಗಾಲ್ಫ್ ಮೈದಾನದಲ್ಲಿ ಮನೆ ಮಾಡಿಕೊಂಡಿದ್ದು, ಚಿರತೆ ವನಿತಾ ವಿದ್ಯಾಲಯಲ್ಲಿ ಕಾಣಿಸಿತ್ತು. ಹೀಗಾಗಿ ಅಧಿಕಾರಿಗಳು ಕಾರ್ಯಾಚರಣೆ …

Read More »

ಚಿರತೆ ಹಿಡಿಯಲು ಬೆಳಗಾವಿಗೆ ಬರಲಿವೆ ದಾಂಡೇಲ ಆನೆಗಳು…!!!

ಕಣ್ಣೆದುರಿಗೆ ಜಂಪ್ ಮಾಡಿದ ಚಿರತೆ ಬಲೆಗೆ ಬೀಳಲಿಲ್ಲ…!! ಬೆಳಗಾವಿ- ಒಂದು ಕಡೆ ಅರಣ್ಯ ಇಲಾಖೆಯ ಸಿಬ್ಬಂಧಿ,ಇನ್ಮೊಂದು ಕಡೆ,ಪೋಲೀಸರಿಂದ ಗಾಳಿಯಲ್ಲಿ ಫೈರಿಂಗ್,ಕೂಗಾಟ,ಚೀರಾಟದ ಕೂಗಾಟದ ನಡುವೆ ಬೆಳಗಾವಿಯ ಕ್ಲಬ್ ರಸ್ತೆಯ ವನಿತಾ ವಿದ್ಯಾಲಯದ ಹಿಂಬದಿಯಲ್ಲಿರುವ, ಗಿಡಗಂಟೆಗಳಿಂದ ಓಡಿ ಬಂದ ಚಿರತೆ,ಎಲ್ಲರ ಕಣ್ಣೆದುರೇ ರಸ್ತೆ ದಾಟಿ,ಜಂಪ್ ಮಾಡಿ, ಜಾಳಿಗೆ ಹರಿದು ಪಕ್ಕದ ಗಾಲ್ಫ್ ಮೈದಾನ ಸೇರಿಕೊಂಡಿದೆ ಚಾಲಾಕಿ ಚಿರತೆ. ಇಂದು ಬೆಳಗ್ಗೆ ಖಾಸಗಿ ಬಸ್ ಚಾಲಕನಿಗೆ, ಚಿರತೆ ಕಾಣಿಸಿಕೊಂಡ ಬಳಿಕ,ಅರಣ್ಯ ಇಲಾಖೆ ಮತ್ತು ಪೋಲೀಸ್ …

Read More »

ಬೆಳಗಾವಿಯಲ್ಲಿ ಚಿರತೆ ಓಡಾಡುತ್ತಿದೆ ಹುಷಾರ್..!!

ಬೆಳಗಾವಿಯಲ್ಲಿ ಕೊನೆಗೂ ಪ್ರತ್ಯಕ್ಷವಾದ ಚಿರತೆ… ಮೊಬೈಲ್ ನಲ್ಲಿ ಸೆರೆಸಿಕ್ಕಿತು ಬೆಳಗಾವಿಯ “ಮಾಯಾವಿ ಚಿರತೆ”!! ಕಳೆದ ಅಗಷ್ಟ 5 ರಿಂದ ಅರಣ್ಯ ಇಲಾಖೆಗೆ ಚಳ್ಳೆ ಹಣ್ಣು ತಿನ್ನಿಸುತ್ತಿರುವ ಗಾಲ್ಫ ಕ್ಲಬ್ ಚಿರತೆ ಇಂದು ಸೋಮವಾರ ಅಗಷ್ಟ 22 ರಂದು ಬೆಳಿಗ್ಯೆ 6.15 ಕ್ಕೆ ಬಸ್ ಚಾಲಕರೊಬ್ಬರ ಮೊಬೈಲ್ ನಲ್ಲಿ ಸೆರೆ ಸಿಕ್ಕಿದೆ.ಬೆಳಗಾವಿ ಹಿಂಡಲಗಾ ರಸ್ತೆಯಲ್ಲಿರುವ ವನಿತಾ ವಿದ್ಯಾಲಯದ ಬಳಿಯ ಡಬಲ್ ರೋಡಿನಲ್ಲಿ ಚಿರತೆ ಓಡುತ್ತಿದ್ದಾಗಲೇ ಬಸ್ ಚಾಲಕರು ಬಸ್ ನಿಲ್ಲಿಸಿ ಮೊಬೈಲ್ …

Read More »

ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯಕ್ಷವಾದ ನಾಲ್ಕನೆಯ ಚಿರತೆ…!!

ಬೆಳಗಾವಿ- ಬೆಳಗಾವಿ ಮಹಾನಗ,ಮೂಡಲಗಿ ತಾಲ್ಲೂಕು, ಚಿಕ್ಕೋಡಿಯ ಯಡೂರಿನಲ್ಲಿ ಚಿರತೆ ಕಾಣಿಸಿಕೊಂಡಿರುವ ಬೆನ್ನಲ್ಲಿಯೇ ಈಗ ಅಥಣಿ ತಾಲ್ಲೂಕಿನಲ್ಲೂ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯ ಹೆಜ್ಜೆ ಗುರುತಿನ ಚಿತ್ರ… ಅಥಣಿ ತಾಲ್ಲೂಕಿನ ಶಿರಗುಪ್ಪಿ ಸಮೀಪದ, ಮೊಳವಾಡ ಗ್ರಾಮದ ಹದ್ದಿಯಲ್ಲಿ,ಪ್ರಶಾಂತ ಪಾಟೀಲ ಎಂಬ ರೈತರಿಗೆ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು,ಇಲ್ಲಿ ಚಿರತೆ ಓಡಾಡಿದ ಬಗ್ಗೆ ಚಿರತೆಯ ಹೆಜ್ಜೆ ಗುರುತುಗಳು ಕಾಣಿಸಿಕೊಂಡಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದಲ್ಲಿ ಚಿರತೆ ಕಂಡಿರುವ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿ ಡಂಗುರ ಸಾರಿ …

Read More »

ಸಾವರ್ಕರ್ ಅವರನ್ನು “ವೀರ” ಎಂದು ಕರೆಯುವುದು ಸರಿಯಲ್ಲ-ಆಮ್ ಆದ್ಮಿ ಪಾರ್ಟಿ

ಬೆಳಗಾವಿ ಬ್ರಿಟಿಷ್ ರಿಗೆ ಕ್ಷಮೆ ಕೇಳಿರುವ ಸಾವರ್ಕರ್ ಅವರನ್ನು “ವೀರ” ಎಂದು ಕರೆಯುವುದು ಸರಿಯಲ್ಲ ಎಂದು ಆಮ್ ಆದ್ಮಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದರು. ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಸುಮಾರು ಜನ ಸ್ವಾತಂತ್ರ್ಯ ಹೋರಾಟಗಾರರು ಇದ್ದರು. ಕ್ಷಮೆ ಕೇಳಿದ್ದ ವ್ಯಕ್ತಿ ಸಾವರ್ಕರ್ ಅವರಿಗೆ ವೀರ ಎಂದು ಕರೆಯುವುದು ಸರಿಯಲ್ಲ. ಸಾವರ್ಕರ್ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ‌. ಆದರೆ ಬ್ರಿಟಿಷ್ ರಿಗೆ ಕ್ಷಮೆ ಕೇಳಿದ ವ್ಯಕ್ತಿಯನ್ನು ಹೇಗೆ …

Read More »

ಅನ್ನಭಾಗ್ಯದ ಅಕ್ಕಿ ಆಕ್ರಮ ಸಾಗಾಣಿಕೆ ಓರ್ವನ ಅರೆಸ್ಟ್..

ಬೆಳಗಾವಿ-ಹಾರೂಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ಓರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಈ ದಿವಸ ದಿನಾಂಕ 20/08/2022 ರಂದು *ಆರೋಪಿಯಾದ (ಡ್ರೈವರ್/ ವಾಹನದ ಮಾಲೀಕ) ಯಮನಪ್ಪ ಭೀಮಪ್ಪ ಮಾಳ್ಯಾಗೋಳ, 47 ವರ್ಷ ಸಾ- ಸಂಗನಕೇರಿ ತಾ- ಮೂಡಲಗಿ* ಈತನು ತನ್ನ ಟಾಟಾ ಕಂಪನಿಯ 1109 ಗೂಡ್ಸ್ ಕ್ಯಾಂಟರ್ ನಂಬರ್ ಕೆ.ಎ- 49/1155 ಇದರಲ್ಲಿ *ಸುಮಾರು 11 ಟನ್ *520 ಕೆಜಿ** ತೂಕದ *ಪಡಿತರ ಅಕ್ಕಿ* (ಸುಮಾರು 384 ಚೀಲಗಳು …

Read More »

ಕೆಸರಿನ ಗದ್ದೆಯಲ್ಲಿ,ಓಟ,ಜಗ್ಗಾಟ,ಮೊಸರಿನ ಗಡಿಗೆ ಒಡೆಯುವ ನೋಟ ಅದ್ಭುತ…..!!

ಬೆಳಗಾವಿ- ಶಾಸಕ ಅಭಯ ಪಾಟೀಲ ಪ್ರತಿ ವರ್ಷ ಕೃಷ್ಣ ಜನ್ಮಾಷ್ಠಮಿಯನ್ನು ವಿಶಿಷ್ಟವಾಗಿ ಆಚರಿಸುತ್ತಾರೆ.ಕೆಸರಿನ ಗದ್ದೆಯಲ್ಲಿ ಮೊಸರಿನ ಗಡಿಗೆ ಒಡೆಯುವ ಸ್ಥರ್ದೆಯ ಜೊತೆಗೆ ಇತರ ಸ್ಪರ್ದೆಗಳನ್ನು ಏರ್ಪಡಿಸುತ್ತಾರೆ. ಬೆಳಗಾವಿಯ ರೂಪಾಲಿ ಚಿತ್ರಮಂದಿರದ ಬಳಿಯ ಪಾಟೀಲ ಮಾಳಾದಲ್ಲಿ ಶಾಸಕ ಅಭಯ ಪಾಟೀಲ ಅವರು ಇಂದು ಕೃಷ್ಣ ಜನ್ಮಾಷ್ಠಮಿ ನಿಮಿತ್ಯ ಕೆಸರಿನ ಗದ್ದೆಯಲ್ಲಿ ಓಟದ ಸ್ಪರ್ದೆ, ಹಗ್ಗ ಜಗ್ಗಾಟದ ಸ್ಪರ್ದೆ,ಜೊತೆಗೆ ಮೊಸರಿನ ಗಡಿಗೆ ಒಡೆಯುವ ಸ್ಪರ್ದೆ ಏರ್ಪಡಿಸಿದ್ದರು,ಈ ಸ್ಪರ್ದೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನ ಅಲ್ಲಿ …

Read More »

ರಾಯಣ್ಣನ ಬ್ಯಾನರ್ ಹರಿದು ಹಾಕಿದ ಪ್ರಕರಣ ಓರ್ವನ ಬಂಧನ

ಗೋಕಾಕನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹರಿದು ಹಾಕಿ ಆರೋಪಿ ಅರೆಸ್ಟ್; ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಖನಗಾಂವ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣನ ಫ್ಲೆಕ್ಸ್ ಹರಿದು ಹಾಕಿದ ಪ್ರಕರಣಕ್ಕೆ ಸಮಂಧಿಸಿದಂತೆ, ಗೋಕಾಕ ತಾಲೂಕಿನ ದೇವಗೌಡನಟ್ಟಿ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ(35) ಎಂಬಾತನನ್ನು ಬಂಧಿಸಲಾಗಿದೆ. ನೋಡೋದಾದ್ರೆ …

Read More »