Breaking News

LOCAL NEWS

ಯುಗಾದಿ ಹಬ್ಬದ ದಿನವೇ ಇಲೆಕ್ಷನ್ ಪ್ರಚಾರಕ್ಕೆ ಧುಮುಕಿದ ಹೆಬ್ಬಾಳಕರ!!

ಬೆಳಗಾವಿ-ರಾಜ್ಯದ ಗಮನ ಸೆಳೆದಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಲೆಕ್ಷನ್ ಅಖಾಡಾ ಸಿದ್ಧಗಿಂಡಿದ್ದು ಈ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ಯುಗಾದಿ ಹಬ್ಬದ ನಿಮಿತ್ಯ ಬೆಳಗಾವಿಯ ಹಿಂಡಲಗಾ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿ ಚುನಾವಣಾ ಪ್ರಚಾರದ ವಿಶೇಷ ವಾಹನದಲ್ಲಿ ಕುಳಿತು ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ಅವರ ಸಹೋದರ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಹಾಗೂ ಅವರ ಕುಟುಂಬದ ಸದಸ್ಯರು, ಇಂದು ಬೆಳಗ್ಗೆ ಹಿಂಡಲಗಾ ಗಣಪತಿ …

Read More »

ರೇಡ್…ರೇಡ್….ಬೆಳಗಾವಿ ಗ್ರಾಮೀಣದಲ್ಲಿ ದಾಳಿಯ ಪರೇಡ್!!

ಕುದುರೆಮನಿ ಗ್ರಾಮದಲ್ಲಿ ಅಧಿಕಾರಿಗಳ ದಾಳಿ : ಮತದಾರರಿಗೆ ಹಂಚಲು ತಂದಿದ್ದ ಟಿಪ್ಪಿನ್ ಬಾಕ್ಸ್ ಸೇರಿದಂತೆ ಸಾಮಗ್ರಿಗಳ ವಶ ಬೆಳಗಾವಿ : ಗ್ರಾಮೀಣ ಮತಕ್ಷೇತ್ರದ ಮತದಾರರಿಗೆ ಹಂಚಲು ಬಿಜೆಪಿ ಮುಖಂಡನ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಟಿಪ್ಪಿನ್ ಬಾಕ್ಸ್ ಸೇರಿದಂತೆ ಕೆಲವು ಗಿಪ್ಟ್ ಸಾಮಗ್ರಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಕುದುರೆಮನಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬರುವ ಕುದುರೆಮನಿ ಗ್ರಾಮದ ಬಿಜೆಪಿ‌ ಮುಖಂಡರೊಬ್ಬರ ಮನೆಯಲ್ಲಿ ಮತದಾರರಿಗೆ ಟಿಪ್ಪಿನ್ …

Read More »

ಹೊಂಡದಲ್ಲಿ ಈಜಲು ಹೋದ ಇಬ್ಬರು ಮಕ್ಕಳು ಸಾವು

ಬೆಳಗಾವಿ : ಈಜಲು ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಇಳಿದ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಇಂದು ನಡೆದಿದೆ. ಯಾದಗೂಡು ಗ್ರಾಮದ ಯಮನಪ್ಪ ಪ್ರಕಾಶ ರೆಡ್ಡರಟ್ಟಿ (10) ಹಾಗೂ ಯೇಸು s/o ಬಸಪ್ಪ 14 ವರ್ಷ ಈ ಇಬ್ಬರು ನೀರಲ್ಲಿ ಮುಳಗಿ ಮೃತಪಟ್ಟಿರುವ ದುರ್ಧೈವಿಗಳಾಗಿದ್ದಾರೆ. ರವಿವಾರ ಸಂಜೆ 4.50 ರ ವೇಳೆಯಲ್ಲಿ ಈ ದಾರುಣ ಘಟನೆ ನಡೆದಿದ್ದು, ಈ ಇಬ್ಬರೂ …

Read More »

ಬೆಳಗಾವಿಯಲ್ಲಿ, ಯುವಕನ ಬಲಿ ಪಡೆದ ಅವೈಜ್ಞಾನಿಕ ಸ್ಪೀಡ್ ಬ್ರೇಕರ್‌

  *• ಬೆಳಗಾವಿಯ ಮಹಾಂತೇಶ ನಗರದಲ್ಲಿವೆ ಅವೈಜ್ಞಾನಿಕ ಸ್ಪೀಡ್ ಬ್ರೇಕರ್‌ಗಳು* *• ಸ್ಪೀಡ್ ಬ್ರೇಕರ್ ನಿರ್ಮಾಣಗೊಂಡ ಕೆಲ ಘಂಟೆಗಳಲ್ಲಿ ಅಪಘಾತ – ಯುವಕ ದುರ್ಮರಣ* *• ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ* ಬೆಳಗಾವಿ: ಬೆಳಗಾವಿಯ ಮಹಾಂತೇಶ ನಗರ ಸೆಕ್ಟೆರ್ ನಂಬರ್ 12ರಲ್ಲಿ ಖಾಸಗಿ ಶಾಲೆಯ ಬಳಿ ನಿರ್ಮಿಸಿದ ಅವೈಜ್ಞಾನಿಕ ಸ್ಪೀಡ್ ಬ್ರೇಕರ್‌ ಯುವಕನೋರ್ವನ ಬಲಿ ಪಡೆದಿದೆ. ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ ನಿನ್ನೆ ಸಂಜೆಯಷ್ಟೇ ಈ ಸ್ಪೀಡ್ ಬ್ರೇಕರ್ ನಿರ್ಮಾಣ …

Read More »

ದೆಹಲಿಯಲ್ಲಿ ಅಮೀತ್ ಶಾ ಜೊತೆ,ಸಾಹುಕಾರ್ ಚಹಾ ಪೇ ಚರ್ಚಾ!!

ಬೆಳಗಾವಿ-ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಲಿಗೆ ಚಕ್ರ ಕಟ್ಟಿಕೊಂಡು ಬೆಳಗಾವಿ ಜಿಲ್ಲೆಯಲ್ಲಿ ಓಡಾಡುತ್ತಿರುವ ಹಠಮಾರಿ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರನ್ನು ದೆಹಲಿಗೆ ಕರೆಯಿಸಿಕೊಂಡಿದ್ದ ಅಮೀತ್ ಶಾ ಸಾಹುಕಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ದೆಹಲಿಯಲ್ಲಿ ಸುಮಾರು ಮುಕ್ಕಾಲು ಗಂಟೆ ರಮೇಶ್ ಜಾರಕಿಹೊಳಿ ಅವರ ಜೊತೆ ಸುಧೀರ್ಘ ಚರ್ಚೆ ಮಾಡಿರುವ ಅಮೀತ್ ಶಾ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಫೀಡ್ ಬ್ಯಾಕ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. …

Read More »

ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದ ಲಕ್ಷ ಲಕ್ಷ ಕ್ಯಾಶ್!!

ಬೆಳಗಾವಿ- ಬೆಳಗಾವಿಯ ಖಡಕ್ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಚುನಾವಣೆ ಘೋಷಣೆಯಾಗುವ ಮುನ್ನವೇ ಹಲವಾರು ರೀತಿಯ ದಿಟ್ಟ ಕ್ರಮಗಳನ್ನು ಕೈಗೊಂಡು ಚುನಾವಣಾ ಆಕ್ರಮಗಳಿಗೆ ಬ್ರೇಕ್ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಯಾರೂ ಗಿಫ್ಟ್ ಹಂಚಬಾರ್ದು,ಬಾಡೂಟಕ್ಕೆ ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿಗಳು ಸಂತಿ ಬಸ್ತವಾಡ ಗ್ರಾಮದಲ್ಲಿ ಬಾಡೂಟದ ವ್ಯವಸ್ಥೆ ಮಾಡಿದ ರಮೇಶ್ ಜಾರಕಿಹೊಳಿ ಅವರ ಇಬ್ಬರು ಆಪ್ತರ ಮೇಲೆ ಕೇಸ್ ಹಾಕಿದ ಬೆನ್ನಲ್ಲಿಯೇ ಈಗ ಗೋಕಾಕ್ …

Read More »

ನೀತಿ ಸಂಹಿತೆಗೆ ಮೊದಲೇ ರಮೇಶ್ ಜಾರಕಿಹೊಳಿ ಆಪ್ತರ ಮೇಲೆ ಬಿತ್ತು ಕೇಸ್!

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಉಡುಗೊರೆ ಗಳ ಹಂಚಿಕೆ,ಬಾಡೂಟ,ಜೋರಾಗಿಯೇ ನಡೆದಿತ್ತು,ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಇಬ್ಬರು ಆಪ್ತರ ಮೇಲೆ ಕೇಸ್ ದಾಖಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿ ಬಸ್ತವಾಡದಲ್ಲಿ ನಡೆದ ರಾಜಕೀಯ ಕಾರ್ಯಕ್ರಮದಲ್ಲಿ ಮೂರು ಸಾವಿರ ಜನರಿಗೆ ಬಾಡೂಟ ಮಾಡಿಸಿದ ದೂರು ಬಂದ ಹಿನ್ನಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳಕರ,ಹಾಗು ರಮೇಶ್ ಜಾರಕಿಹೊಳಿ ಅವರ ಆಪ್ತ ನಾಗೇಂದ್ರ ಬಾಳಪ್ಪ …

Read More »

ಬೆಳಗಾವಿಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಜನ ಸೇರಿಸುವ ಟಾಸ್ಕ್!!

ಬೆಳಗಾವಿ-ಬೆಳಗಾವಿಯಿಂದಲೇ ಚುನಾವಣಾ ರಣಕಹಳೆ ಮೊಳಗಿಸಲು ಕಾಂಗ್ರೆಸ್ ನಿರ್ಧರಿಸಿದೆ. ಮಾರ್ಚ್ 20 ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಸೇರಿಸಲು ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಮಾರ್ಚ್ 20ರಂದು ಬೆಳಗಾವಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಯುವ ಕ್ರಾಂತಿ’ ರ‌್ಯಾಲಿಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪರ್ವ ಶುರುವಾಗಲಿದೆ.ಕಿತ್ತೂರು ಕರ್ನಾಟಕದ ಕೇಂದ್ರ ಸ್ಥಾನ ಬೆಳಗಾವಿಯಿಂದಲೇ ರಾಹುಲ್ ಗಾಂಧಿ ಪ್ರಚಾರ ಶುರುವಾಗುತ್ತಿರುವುದು ವಿಶೇಷವಾಗಿದೆ. ಬೆಳಗಾವಿಯಲ್ಲಿ ನಡೆಯಲಿರುವ. ಕಾಂಗ್ರೆಸ್ …

Read More »

ಬೆಳಗಾವಿ ಜಿಲ್ಲೆಯ 11,600 ಜನರಿಗೆ ಹಕ್ಕುಪತ್ರ ವಿತರಣೆ

ಕಾನೂನು ತೊಡಕು ಪರಿಹರಿಸಿ ಎಲ್ಲರಿಗೂ ಹಕ್ಕುಪತ್ರ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಬೆಳಗಾವಿ, -ಅನೇಕ ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ. ಅದೇ ರೀತಿ ಕಾಡಂಚಿನಲ್ಲಿ ಹಾಗೂ ಖಾಸಗಿ ಜಾಗೆಯಲ್ಲಿ ಇರುವ ಜನರಿಗೂ ಹಕ್ಕುಪತ್ರವನ್ನು ನೀಡಲು ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ರಾಮದುರ್ಗ ತಾಲ್ಲೂಕಿನ ಬಟಕುರ್ಕಿಯಲ್ಲಿ ಬುಧವಾರ(ಮಾ.15) ನಡೆದ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಹಕ್ಕುಪತ್ರ ವಿತರಣಾ ಸಮಾವೇಶ, ಅನುಷ್ಠಾನ …

Read More »