ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು! ಗೋಕಾಕ: ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಆಗಮಿಸಿದ್ದರು. ನಿನ್ನೆ ರಾತ್ರಿ ದಿನ ನಿದ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಪಿಎಸ್ಐ ಪಕೀರಪ್ಪಾ ವಾಯ್ ತಳವಾರ (55) ಮೂಲತಃ ಬೀಳಗಿ ತಾಲೂಕು ಶಿರಗುಪ್ಪಿ ಗ್ರಾಮದವರಾಗಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ಗೋಕಾಕದಲ್ಲಿ …
Read More »ಬೆಳಗಾವಿ:ಅನಾಥ ಮಗುವನ್ನು ದತ್ತು ಪಡೆದ ಪ್ರಭಾವತಿ!!
ಬೆಳಗಾವಿ-ಆರು ವರ್ಷದ ಹಿಂದೆ ತಂದೆ ಅಗಲಿದ,ನಾಲ್ಕು ವರ್ಷದ ಹಿಂದೆ ತಾಯಿಯೂ ಇಹಲೋಕ ತ್ಯಜಿಸಿದರು, ಅನಾಥವಾಗಿದ್ದ ಮಗುವನ್ನು 70 ವರ್ಷದ ಅಜ್ಜಿ ಸಾಕುತ್ತಿರುವದನ್ನು ಕಣ್ಣಾರೆ ಕಂಡು ಮಮ್ಮಲ ಮರಗಿದ ಬೆಳಗಾವಿ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ನಾಯಕಿ ಪ್ರಭಾವತಿ ಚಾವಡಿ ಆ ಅನಾಥ ಮಗುವನ್ನು ದತ್ತು ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯ ವಡಗಾವಿ ಪ್ರದೇಶದ ಮಂಗಾಯಿ ನಗರದಲ್ಲಿ ಅಜ್ಜಿಯೊಬ್ಬಳು ತಂದೆ ತಾಯಿ ಕಳೆದುಕೊಂಡ ಆ ಮಗುವನ್ನು ಸಾಕುತ್ತಿರುವ ವಿಷಯ ಗೊತ್ತಾಗಿ ಅಜ್ಜಿ …
Read More »ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಾರಾ, ಹೆಬ್ಬಾಳ್ಕರ್- ಜಾರಕಿಹೊಳಿ?
ಬೆಳಗಾವಿ-ರಾಜಗಂಸಗಡ ಕೋಟೆ ಅಭಿವೃದ್ಧಿ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮ ಆಗಲೇಬೇಕು ಎಂದು ಜಿದ್ದಿಗೆ ಬಿದ್ದಿರುವ ಸಾಹುಕಾರ್ ರಮೇಶ್ ಜಾರಕಿಹೊಳಿ,ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶಾಕ್ ಕೊಟ್ಟಿದ್ದಾರೆ. ಮಾರ್ಚ್ 2ರಂದು ರಾಜಹಂಸಗಡ ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಅಹ್ವಾನಿಸಿದ್ದು, ಬೊಮ್ಮಾಯಿರಿಂದ ರಾಜಹಂಸಗಡ ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ನಿರ್ಧಾರ ಮಾಡಿದ್ದಾರೆ ಸಿಎಂ ಕೈಯಿಂದಲೇ ಶಿವಾಜಿ ಪ್ರತಿಮೆ ಲೋಕಾರ್ಪಣೆ ಹಠಕ್ಕೆ ಬಿದ್ದಿದ್ದ ಸಾಹುಕಾರ್,ಮಾರ್ಚ್ 2ರಂದು …
Read More »ಶಾಸಕ ಅಭಯ ಪಾಟೀಲರ ಸಲಹೆಗೆ, ಸಚಿವೆ ಶೋಭಾ ಕರಂದ್ಲಾಚೆ ಮೆಚ್ಚುಗೆ!!
ಶಾಸಕ ಅಭಯ ಪಾಟೀಲರ ಸಲಹೆ,ವಿಭಿನ್ನ ಜೊತೆಗೆ ಅರ್ಥಪೂರ್ಣ! ಬೆಳಗಾವಿ-ಕುಂದಾನಗರಿಯಲ್ಲಿ ನಡೆಯಲ್ಲಿರುವ ಮೋದಿ ಶೋಡ್ ಶೋ ವಿಭಿನ್ನ- ವಿಶಿಷ್ಟವಾಗಿ ನಡೆಸಲು ಅಭಯ್ ಪಾಟೀಲ್ ಭರ್ಜರಿ ತಯಾರಿ ನಡೆಸಿದ್ದಾರೆ. 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮುಂದಿಟ್ಟುಕೊಂಡು ಇದೇ ಫೆ.27ರಂದು ಕುಂದಾನಗರಿ ಬೆಳಗಾವಿಗೆ ಆಗಮಿಸಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನ ವಿಶಿಷ್ಟ ರೀತಿಯಲ್ಲಿ ಬರಮಾಡಿಕೊಳ್ಳಲು ಸಿದ್ಧತೆ ನಡೆದಿದೆ. ಬೆಳಗಾವಿಯ ಸಿಪಿಎಡ್ ಮೈದಾನಕ್ಕೆ ಅಂದು ಮದ್ಹಾಹ್ನ ಬಂದಿಳಿಯಲ್ಲಿರುವ ಪ್ರಧಾನಿಗೆ ದೇಶದಲ್ಲಿಯೇ ವಿನೂತನ ರೀತಿಯ ಸ್ವಾಗತಕ್ಕೆ ಪ್ಲ್ಯಾನ್ …
Read More »ಯುವಕನ ಕೊಲೆ ಮಾಡಿ, ಬಾವಿಗೆ ಎಸೆದು ಹಂತಕರು ಪರಾರಿ!
ಬೆಳಗಾವಿ-ಯುವಕನ ಕೊಲೆ ಮಾಡಿ ಬಾವಿಗೆ ಎಸೆದು ಹಂತಕರು ಪರಾರಿಯಾದ ಘಟನೆ,ಬೆಳಗಾವಿ ತಾಲೂಕಿನ ಬಸರಿಕಟ್ಟಿ ಹೊರವಲಯದಲ್ಲಿ ನಡೆದಿದೆ. 32 ವರ್ಷದ ಮಾರುತಿ ಕನ್ನೀಕರ್ ಕೊಲೆಯಾದ ಯುವಕನಾಗಿದ್ದಾನೆ.ಬಸರಿಕಟ್ಟಿಯಲ್ಲಿ ಫೋಟೋ ಸ್ಟುಡಿಯೋ ಇಟ್ಟುಕೊಂಡಿದ್ದ ಮಾರುತಿ, ಜೊತೆಗೆ ಜಮೀನಿನಲ್ಲಿ ಕೋಳಿ ಫಾರಂ ಮಾಡಿಕೊಂಡಿದ್ದ, ಲನಿನ್ನೆ ರಾತ್ರಿ ಮನೆಯಿಂದ ಕೋಳಿ ಫಾರಂಗೆ ತೆರಳುತ್ತಿರೋದಾಗಿ ಹೇಳಿ ತೆರಳಿದ್ದ ಮಾರುತಿಯ ಶವ ಇಂದು ಬಾವಿಯಲ್ಲಿ ಪತ್ತೆಯಾಗಿದೆ. ಈ ವೇಳೆ ಊರ ಹೊರವಲಯದಲ್ಲಿ ಮದ್ಯಪಾನ ಮಾಡುತ್ತಿದ್ದ ಕೆಲ ಪರಿಚಯಸ್ಥ ಯುವಕರು,ಯುವಕರು ಕರೆದ …
Read More »ಬೆಳಗಾವಿ ದಕ್ಷಿಣದಲ್ಲಿ ಕಾಂಗ್ರೆಸ್ಸಿಗೆ ಹೊಸ ಶಕ್ತಿ ತುಂಬಿದ ಪ್ರಭಾವತಿ!!
ಬೆಳಗಾವಿ-ದಶಕಗಳಿಂದ, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕ,ಓಬಿಸಿ ಘಟಕ ಸೇರಿದಂತೆ,ಪಕ್ಷದಲ್ಲಿ ಸಂಘಟನಾತ್ಮಕವಾಗಿ ಅತ್ಯಂತ ಕ್ರಿಯಾಶೀಲವಾಗಿರುವ ಪ್ರಭಾವತಿ ಚಾವಡಿ,ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಈಗ ಸಕ್ರೀಯವಾಗಿದ್ದಾರೆ. ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ರಾಮಯ್ಯ, ಸತೀಶ್ ಜಾರಕಿಹೊಳಿ ಅವರ ಆಶಿರ್ವಾದ ಪಡೆದು,ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಧುಮುಕಿರುವ ಪ್ರಭಾವತಿ ಚಾವಡಿ,ಅವರು ಕಾಲಿಗೆ ಚಕ್ರ ಕಟ್ಟಿಕೊಂಡು,ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿ,ಅಲ್ಪಾವಧಿಯಲ್ಲಿ ಕ್ಷೇತ್ರದಲ್ಲಿ ಅಮೋಘವಾದ ಸಂಪರ್ಕ ಸಾಧಿಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಅವರು …
Read More »ಗೋಕಾಕ್ ಫಾಲ್ಸ್ ನಲ್ಲಿ ಯುವಕನಿಗೆ ಚಾಕು ಇರಿತ!
ಬೆಳಗಾವಿ-ಹಳೇ ವೈಷಮ್ಯದ ಕಾರಣ ಜಾತ್ರೆಯ ಸಂಂಭ್ರಮದಲ್ಲಿದ್ದ ಯುವಕನಿಗೆ ಚಾಕು ಇರಿತವಾದ ಘಟನೆ ನಡೆದಿದೆ.ಗೋಕಾಕ್ ಫಾಲ್ಸ್‌ನ ಮಹಾಲಿಂಗೇಶ್ವರ ಜಾತ್ರೆಯಲ್ಲಿ ನಿನ್ನೆ ರಾತ್ರಿ ಕೃತ್ಯ ನಡೆದಿದ್ದುಗೋಕಾಕ ಫಾಲ್ಸ್ ನಿವಾಸಿ ವಿನೋದ ಬೇಟಗೇರಿ (28 ) ಎಂಬಾತನಿಗೆ ಚೂರಿ ಇರಿತವಾಗಿದೆ. ಗಂಬೀರ ಗಾಯಗೊಂಡ ವಿನೋದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.ಜಾತ್ರೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕ ಮೇಲೆ 7 ಜನರ ತಂಡದಿಂದ ದಾಳಿ ನಡೆದಿದೆ. ಓರ್ವ ಆರೋಪಿ ಪೊಲೀಸರ ವಶಕ್ಕೆ, 6 ಜನರಿಗೆ ಪೊಲೀಸರ …
Read More »ಅರಭಾವಿ ಕ್ಷೇತ್ರದ ಯಜಮಾನನಿಗೆ ಬೆಳ್ಳಿಗದೆ!!
ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ …
Read More »ಬೆಳಗಾವಿಯ ರಾಜಹಂಸಗಡ ಕೋಟೆ, ಅಭಿವೃದ್ಧಿಯ ಕ್ರೆಡಿಟ್ ಗಾಗಿ ಕಾಂಗ್ರೆಸ್ ಬಿಜೆಪಿ ನಡುವೆ ಕಿತ್ತಾಟ!!
ಬೆಳಗಾವಿ-ಐತಿಹಾಸಿಕ ರಾಜಹಂಸಗಡ ಕೋಟೆ ಅಭಿವೃದ್ಧಿ ವಿಚಾರದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ.2023ರ ವಿಧಾನಸಭೆ ಚುನಾವಣೆ ಮುಂದಿಟ್ಟುಕೊಂಡು ಕಾಂಗ್ರೆಸ್ – ಬಿಜೆಪಿ ಕಿತ್ತಾಟ,ನಡೆದಿದ್ದು,ಇಂದು ಬಿಜೆಪಿ ಪಡೆ,ರಮೇಶ್ ಜಾರಕಿಹೊಳಿ ನೇತ್ರತ್ವದಲ್ಲಿ ರಾಜಹಂಸಗಡಕ್ಕೆ ಭೇಟಿ ನೀಡಲಿದೆ. ಬೆಳಗಾವಿ ಪಕ್ಕದಲ್ಲೇ ಇರುವ ರಾಜಹಂಸಗಡ ಕೋಟೆ ಅಭಿವೃದ್ಧಿ ಮಾಡುವ ಯೋಜನೆ ರೂಪಿಸಿದ್ದು ಮಾಜಿ ಶಾಸಕ ಸಂಜಯ ಪಾಟೀಲ,ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಯಾದಬಳಿಕ,ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಮುಂದಾಗಿ ಅವರೇ ಒಂದು ಯೋಜನೆ ರೂಪಿಸಿ,ಬಿಜೆಪಿ ಸರ್ಕಾರ …
Read More »ಮಹಾ ಶಿವರಾತ್ರಿ ಉಪವಾಸದ ಸಮಯದಲ್ಲಿ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು?
ಮಹಾ ಶಿವರಾತ್ರಿ ಉಪವಾಸದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಸಂಗತಿಗಳು ಇಲ್ಲಿದೆ. ಫೆಬ್ರವರಿ 18 ರಂದು ಪ್ರಪಂಚದಾದ್ಯಂತ ಹಿಂದೂಗಳು ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸುತ್ತಾರೆ. ಇದು ಭಾರತದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ದಿನ ಅಸಂಖ್ಯಾತ ಭಕ್ತರು ಶಿವನ ದೇವಾಲಯಗಳಿಗೆ ಭೇಟಿ ನೀಡಿ ದೇವರನ್ನು ಪೂಜಿಸುತ್ತಾರೆ ಮತ್ತು ಪ್ರಾರ್ಥನೆ ಮಾಡುತ್ತಾರೆ. ಉಪವಾಸ (ವ್ರತ) ಮಾಡುವ ಮೂಲಕ ಶಿವ ಆಶೀರ್ವಾದ ಪಡೆಯುತ್ತಾರೆ. ಉಪವಾಸ ಮಹಾ ಶಿವರಾತ್ರಿ ಹಬ್ಬದ ಪ್ರಮುಖ ಭಾಗವಾಗಿದೆ. ಶಿವರಾತ್ರಿಯಂದು ಕೆಲ …
Read More »