Breaking News

LOCAL NEWS

ಥರ್ಡ್ ಫ್ಲೋರ್ ನಿಂದ ಜಂಪ್ ಮಾಡಿ ಡೆತ್ ಆದ!!

ಬೆಳಗಾವಿ-ಕುಡಿದ ಮತ್ತಿನಲ್ಲಿ ಕಟ್ಟಡದ 3ನೇ ಮಹಡಿಯ ಪಬ್‌ನಿಂದ ಜಿಗಿದು ಯುವಕನೊಬ್ಬ ಸಾವನ್ನೊಪ್ಪಿದ ಘಟನೆಬೆಳಗಾವಿಯ ಡಾ.ಬಿ.ಆರ್ ಅಂಬೇಡ್ಕರ್ ರಸ್ತೆಯ ತಮ್ಮಣ್ಣಾ ಆರ್ಕೇಡ್‌‌ನಲ್ಲಿ ನಡೆದಿದೆ.Tamanna ಆರ್ಕೇಡ್‌ನ 3ನೇ ಮಹಡಿಯಲ್ಲಿ ಇರುವ ಬ್ರೂ59 ಪಬ್‌‌ನಿಂದ ಮೂರನೇಯ ಮಹಡಿಯಿಂದ ಜಿಗಿದಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಬ್‌ನ ಕಿಟಕಿಯಿಂದ ಕೆಳಗೆ ಜಿಗಿದ ಯೋಗೇಶ್ ಶಾನಬಾಗ್(28) ಮೃತ ದುರ್ದೈವಿಯಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಮೂಲದ ಯೋಗೇಶ್ ಶಾನಬಾಗ್ ನಿನ್ನೆ ಸೋಮವಾರಸಂಜೆ 6 ಗಂಟೆಗೆ ಸ್ನೇಹಿತೆ, ಸ್ನೇಹಿತನ ಜತೆ …

Read More »

ಗೋಕಾಕ್ ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧೆ ಮಾಡಬೇಕು ಎಂದು ಚರ್ಚೆ ಆಗಿದ್ದು ಎಲ್ಲಿ ಗೊತ್ತಾ??

ಬೆಳಗಾವಿ- ಪಂಚಮಸಾಲಿ ಜಗದ್ಗುರುಗಳು ಬೆಂಗಳೂರಿನಲ್ಲಿ ಮೀಸಲಾತಿ ಕುರಿತು ಹೋರಾಟ ನಡೆಸಿದ್ದಾರೆ,ಈ ಹೋರಾಟದಲ್ಲಿ ಭಾಗಿಯಾದ ಗೋಕಾಕ್ ತಾಲ್ಲೂಕಿನ ಪಂಚಮಸಾಲಿ ನಾಯಕರು ಲಕ್ಷ್ಮೀ ಹೆಬ್ಬಾಳಕರ ಅವರನ್ನು ಗೋಕಾಕ್ ಕ್ಷೇತ್ರದಿಂದ ಸ್ಪರ್ದಿಸಲು ಪಂಚಮಸಾಲಿ ಶ್ರೀಗಳೇ ಆಶೀರ್ವಾದ ಮಾಡಬೇಕೆಂದು ಒತ್ತಾಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಜಯಮೃತ್ಯುಂಜಯ ಶ್ರೀಗಳನ್ನು ಭೇಟಿಯಾದ ಬೆಳಗಾವಿ ಜಿಲ್ಲೆಯ ಗೋಕಾಕ್ ಮುಖಂಡರು. ಗೋಕಾಕ್, ಅರಬಾವಿ ಕ್ಷೇತ್ರದ ಎಲ್ಲಾ ಮುಖಂಡರಿಂದ ಶ್ರಿಗಳನ್ನು ಭೇಟಿ ಮಾಡಿ,ಗೋಕಾಕ್ ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧೆ ಮಾಡಬೇಕು …

Read More »

ಛಾವಣಿ ಕುಸಿದು ಮಹಿಳೆಯ ದುರ್ಮರಣ!

ಬೆಳಗಾವಿ-ಮನೆಯ ಛಾವಣಿ ಕುಸಿದು ಮಹಿಳೆಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಸವದತ್ತಿ ತಾಲ್ಲೂಕಿನ ಕರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ 7.30 ಗಂಟೆ ಸುಮಾರಿಗೆ ಶ್ರೀ ಶಾಂತವ್ವ ಶಿವಮೂರ್ತಯ್ಯ ಹಿರೇಮಠ್ ವಯಸ್ಸು 60 ವರ್ಷ ಸಾಕಿನ್ ಕರಿಕಟ್ಟಿ ಇವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಈ ಕುರಿತು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

Read More »

ಅರಭಾವಿ ಕ್ಷೇತ್ರದಲ್ಲಿ ಆಲ್ರೌಂಡರ್ ಆಟ,ಅಭಿವೃದ್ಧಿಯ ಓಟ!!

ಬೆಳಗಾವಿ- ಬಾಲಚಂದ್ರ ಜಾರಕಿಹೊಳಿ ಎಲ್ಲ ನಾಯಕರಿಗಿಂರ ಡಿಫ್ರಂಟ್,ಯಾಕಂದ್ರೆ ಅವರ ಆಲೋಚನೆ, ಅವರು ಮಾಡುವ ಸಾಮಾಜಿಕ ಕಾರ್ಯಗಳು, ಕ್ಷೇತ್ರದ ಜನ ಸಂಕಷ್ಟದಲ್ಲಿದ್ದಾಗ ಅವರು ಸ್ಪಂದಿಸುವ ಶೈಲಿಯೂ ವಿಭಿನ್ನ,ಹೀಗಾಗಿ ಅವರನ್ನು ಕ್ಷೇತ್ರದ ಜನ ನಮ್ಮ ಪಾಲಿನ ದೇವರು ಅಂತಾನೇ ಕರೀತಾರೆ. ಜಾರಕಿಹೊಳಿ ನಿಂತ್ರೆ ಜಾತ್ರೆ,ನಡೆದ್ರೆ ಮೆರವಣಿಗೆ ಅನ್ನೋ ರೀತಿಯಲ್ಲಿ ಜನ ಅವರನ್ನು ಸುತ್ತುವರೆಯುತ್ತಾರೆ.ಜಾರಕಿಹೊಳಿ ಸಹೋದರರಲ್ಲಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಗೋಕಾಕ್ ತಾಲ್ಲೂಕಿನ ಜನ ಪೂಜ್ಯ ಭಾವನೆಯಿಂದ ನೋಡ್ತಾರೆ, ಯಾಕಂದ್ರೆ ಜನರ ಸಂಕಷ್ಟಗಳಿಗೆ ಅವರು …

Read More »

ವರ್ಕರ್ ಮುರಿಗೆಪ್ಪ ಸಂಬಣ್ಣವರ ಇನ್ನಿಲ್ಲ.

ಎಂ.ಕೆ ಹುಬ್ಬಳ್ಳಿ- ಜಿಲ್ಲಾ ಪಂಚಾಯತಿಯ ಸದಸ್ಯರಾಗಿ ಕಿತ್ತೂರು ಕ್ಷೇತ್ರದಲ್ಲಿ ಅಭಿವೃದ್ಧಿಯ ಕ್ರಾಂತಿ ಮಾಡುವ ಮೂಲಕ ವರ್ಕರ್ ಎಂ.ಟಿ ಸಂಬಣ್ಣವರ ಎಂದೇ ಪ್ರಸಿದ್ದಿಯಾಗಿದ್ದ ಮುರಿಗೆಪ್ಪ ಸಂಬಣ್ಣವರ ಇಂದು ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ. ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ರಾತ್ರಿ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ನಾಳೆ ಮಂಗಳವಾರ ಬೆಳಗ್ಗೆ 9-00 ಗಂಟೆಗೆ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ನೆರವೇರಲಿದೆ. ಎಂ.ಟಿ ಸಂಬಣ್ಣವರ ಅವರು ಜಿಲ್ಲಾ ಪಂಚಾಯತಿಯ ಸದಸ್ಯರಾಗಿ ಹಲವಾರು ಅಭಿವೃದ್ದಿ …

Read More »

ಆತ್ಮಹತ್ಯೆ ಮಾಡಿಕೊಂಡ KAS ಮಹಿಳಾ ಅಧಿಕಾರಿ ಪತಿ!

ಬೆಳಗಾವಿ-ಖಾನಾಪೂರ ತಹಶೀಲ್ದಾರರಾಗಿ ಸೇವೆ ಸಲ್ಲಿಸಿ ಸದ್ಯಕ್ಕೆ ಹಿಡಕಲ್ ಡ್ಯಾಂ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ರೇಶ್ಮಾ ತಾಳಿಕೋಟಿ ಅವರ ಪತಿ ಜಾಫರ್ ಪೀರಜಾದೆ,ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ,ಬೆಳಗಾವಿಯ ಆಜಮ್ ನಗರದ ನಿವಾಸದಲ್ಲಿ ನಡೆದಿದೆ.ಎಫ್‌ಡಿಎ ಜಾಫರ್ ಫೀರ್ಜಾದೆ(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಇಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಡಿಟಿಐ‌ನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದ …

Read More »

ಎಂಎಲ್ಎ ಇಲೆಕ್ಷನ್ ಗಾಗಿ ಬೆಳಗಾವಿ ತಲುಪಿದ ಇವಿಎಂ ಮಶೀನ್ ಗಳು..!!

ಜಿಲ್ಲೆಯ ಮತಯಂತ್ರ(ಇವಿಎಂ)ಗಳ ಪ್ರಥಮ ಹಂತದ ಪರಿಶೀಲನೆ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್‌.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. …

Read More »

ಬೆಳಗಾವಿ ಜಿಲ್ಲೆಯಿಂದ ಜೆಡಿಎಸ್ ಸೇರುವ ನಾಯಕರ ಹೆಸರು ಶೀಘ್ರದಲ್ಲೇ ಗೊತ್ತಾಗಲಿದೆ- ಕುಮಾರಸ್ವಾಮಿ

ಬಿಜೆಪಿ ಗೆಲ್ಲಿಸುವ ಸುಫಾರಿಯನ್ನು ಸಿದ್ದರಾಮಯ್ಯ ಪಡೆದಿದ್ದಾರೆ.- ಕುಮಾರಸ್ವಾಮಿ ಬೆಳಗಾವಿ-ಬಿಜೆಪಿ ಗೆಲ್ಲಿಸುವ ಸುಫಾರಿಯನ್ನು ಸಿದ್ದರಾಮಯ್ಯ ಪಡೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.ಬೈಲಹೊಂಗಲ ತಾಲೂಕಿನ ತಡಸಲೂರು ಗ್ರಾಮದಲ್ಲಿ ಮಾತನಾಡಿದ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಇಡೀ ರಾಜ್ಯದಲ್ಲಿ ಪಂಚರತ್ನ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಎರಡನೇ ಹಂತದ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ 10 ಅಭ್ಯರ್ಥಿಗಳ ನೇಮಕ,ಸಮರ್ಥವಾದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇನೆ.ಎಂದು ಹೇಳಿದರು. 1994 ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಜನತಾ ದಳಕ್ಕೆ ಆಶೀರ್ವಾದ …

Read More »

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮನಸ್ಸು ಗೆದ್ದ ಬೆಳಗಾವಿ ಪೋರ!;

ಬೆಳಗಾವಿ-ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಟಗಾರನೊಬ್ಬ ಅತ್ಯದ್ಭುತ ಫೀಲ್ಡಿಂಗ್ ಮಾಡಿ ಅತ್ಯಾಕರ್ಷಕ ಕ್ಯಾಚ್ ಹಿಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಖುದ್ದು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಕ್ರಿಕೇಟಿಗರು ಈ ಆಟಗಾರನ ಫೀಲ್ಡಿಂಗ್‌ಗೆ ಫಿದಾ ಆಗಿದ್ದಾರೆ. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಮೈಕಲ್ ವೌಗನ್, ಜಿಮ್ಮಿ ನಿಶಮ್ ಸೇರಿ ಹಲವು ಕ್ರಿಕೆಟ್ ಪ್ರೇಮಿಗಳು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.‌ ಈ ಕ್ರಿಕೆಟ್ ಪಂದ್ಯಾವಳಿ …

Read More »

ಹತ್ತು ಕ್ಷೇತ್ರಗಳಲ್ಲಿ ಮರಾಠಾ ಸಮಾಜದ ಮತಗಳೇ ನಿರ್ಣಾಯಕ- ರಮೇಶ್ ಜಾರಕಿಹೊಳಿ

ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …

Read More »