ಬೆಳಗಾವಿ-ಮಾಜಿ ಸಚಿವ ರಮೇಶ್ ಜಾರಕಿಹೋಳಿ ವಿರುದ್ಧದ ಸಿಡಿ ಷಡ್ಯಂತ್ರದ ಗಲಾಟೆ ಈಗ ದೆಹಲಿಗೆ ಶಿಪ್ಟ್ ಆಗಲಿದೆ.ಸಿಡಿ ಫ್ಯಾಕ್ಟರಿ ಪ್ರಕರಣವನ್ನು.ಸಿಬಿಐಗೆ ವಹಿಸುವಂತೆ ಪಟ್ಟು ಹಿಡಿದ ಸಾಹುಕಾರ ರಮೇಶ್ ಜಾರಕಿಹೋಳಿ ಇಂದು ದಾಖಲೆ ಸಮೇತ ದೆಹಲಿಗೆ ಹೋಗಲಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಗೊತ್ತಾಗಿದೆ. ಸಿಡಿ ಷಡ್ಯಂತ್ರದ ಮಹತ್ವದ ದಾಖಲೆಗಳ ಸಮೇತ ದೆಹಲಿಗೆ ಹಾರಲು ಸಿದ್ಧತೆ ಮಾಡಿಕೊಂಡಿರುವ ರಮೇಶ್ ಜಾರಕಿಹೊಳಿ,ಇಂದು ಮದ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲು ತಯಾರಿ ನಡೆಸಿದ್ದಾರೆ.ಕೇಂದ್ರ ಗೃಹ ಸಚಿವ ಅಮೀತ್ …
Read More »ಬೆಳಗಾವಿಯಲ್ಲಿ ಸಿಡಿ ಫ್ಯಾಕ್ಟರಿ ಸ್ಟಾರ್ಟ್ ಆಗಿ ಕನಕಪುರದಲ್ಲಿ ರಿಲೀಸ್ ಆಗಿದೆ- ಲಖನ್.
ಬೆಳಗಾವಿ- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಕ್ಕೆ ನಿಂತಿರುವ ಅವರ ಸಹೋದರ ಹಾಗೂ ಲಖನ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಬಿಐ ತನಿಖೆ ಆದ್ರೆ,ಯಾರು ಎಲ್ಲಿ ಪ್ಯಾಂಟ್ ಬಿಚ್ವುತ್ತಾರೆ,ಲುಂಗಿ ಬಿಚ್ವುತ್ತಾರೆ ಗೊತ್ತಾಗಲಿದೆ.ಲಂಚ ಮಂಚ ಎಲ್ಲ ಹೊರಗೆ ಬರಲಿದೆ.ಎಂದು ಗುಡುಗಿದ್ದಾರೆ. ಗೋಕಾಕಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಲಖನ್ ಜಾರಕಿಹೊಳಿ,ಕೆಪಿಸಿಸಿ ಅಂದ್ರೆ,ಕರ್ನಾಟಕ ಪ್ರದೇಶ್ ಸಿಡಿ ಕಮೀಟಿ ಎಂದು ವ್ಯಂಗ್ಯ ಮಾಡಿರುವ ಲಖನ್,ಬೆಳಗಾವಿ ಟು ಕನಕಪುರ.. ಸಿಡಿ ಫ್ಯಾಕ್ಟರಿ …
Read More »ಬೆಳಗಾವಿಯಿಂದ ಇಬ್ಬರ ಗಡಿಪಾರು !
ಬೆಳಗಾವಿ :ನಗರದಲ್ಲಿ ಅಕ್ರಮ ಚಟುವಟಿಕೆಗಳಾದ ಮಟಕಾ, ಅಕ್ರಮ ಸಾರಾಯಿ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಗಳ ಮೇಲೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಉಪವಿಭಾಗದ ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯ ಬಾದರವಾಡಿ ಗ್ರಾಮದ ಲಕ್ಷಣ @ ಬಾಳು ಸಾತೇರಿ ಪಾಟೀಲ ಹಾಗೂ ಮಾರಿಹಾಳ ಠಾಣೆ ವ್ಯಾಪ್ತಿಯ ಹುದಲಿ ಗ್ರಾಮದ ನಾಗಪ್ಪ ಶಾಂತಪ್ಪ ಬಾಗರಾಯಿ ಇವರ ಮೇಲೆ ಸಂಬಂಧಿಸಿದ ಠಾಣೆಗಳ ಠಾಣಾಧಿಕಾರಿಗಳ ವರದಿಯನ್ನು ಆಧರಿಸಿ …
Read More »ಚಕ್ಕಡಿ ಗಾಡಿ, ಓಡಿಸಿ ಗಮನ ಸೆಳೆದ ರಾಜಾಹುಲಿ !
ಬೆಳಗಾವಿ : ಕರ್ನಾಟಕ ರಾಜಕೀಯದ ಮಟ್ಟಿಗೆ ರಾಜಾಹುಲಿ ಎಂದೇ ಖ್ಯಾತವಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ 80ರ ಇಳಿವಯಸ್ಸಿನಲ್ಲೂ ಪಕ್ಷ ಸಂಘಟನೆಗೆ ಅವರಿಗಿರುವ ತುಡಿತ ಪ್ರಶ್ನಾತೀತ. ಇದಕ್ಕೆ ಇಂದು ನಗರದಲ್ಲಿ ನಡೆದ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭಕ್ಕು ಮುಂಚೆ ನಡೆದ ಮೆರವಣಿಗೆ ಸಾಕ್ಷಿಯಾಯಿತು. ರೈತಮುಖಂಡ ಎಂದೇ ಖ್ಯಾತಿ ಪಡೆದ ಬಿಎಸ್ ವೈ ಬೆಳಗಾವಿಯಲ್ಲಿ ರವಿವಾರ ನಡೆದ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿಗೆ ಚಕ್ಕಡಿಯಲ್ಲಿ ಆಗಮಿಸಿ ಗಮನ ಸೆಳೆದರು. ಎಲ್ಲರೂ …
Read More »ನಾಳೆ ಸ್ಪೋಟ, ಆಗಬಹುದಾ ಅಡಿಯೋ ಬಾಂಬ್…!!
ಬೆಳಗಾವಿ-ಮಾಜಿ ಸಚಿವ ರಮೇಶ್ ಜಾರಕಿಹೋಳಿ V/S ಡಿಕೆ ಶಿವಕುಮಾರ ನಡುವಿನ ಪಾಲಿಟೀಕ್ಸ್ ಫೈಟ್ ಮುಂದುವರೆದಿದೆ. ನಾಳೆ ಸಿಡಿ ಪ್ರಕರಣದ ಹಿಂದಿನ ‘ಮಹಾನಾಯಕ’ನ ಅಸಲಿ ಮುಖ ಅನಾವರಣಕ್ಕೆಮಾಜಿ ಸಚಿವ ರಮೇಶ್ ಜಾರಕಿಹೋಳಿ ಸಿದ್ಧತೆ ನಡೆಸಿದ್ದಾರೆ ಎನ್ನುವ ಸುದ್ದಿ ಸಾಕಷ್ಟು ಪ್ರಚಾರ ಪಡೆದಿದೆ. ರಮೇಶ್ ಜಾರಕಿಹೊಳಿಯಿಂದ ಆಡಿಯೋ ಬಾಂಬ್ ಸಿಡಿಸಲು ತಯಾರಿ ನಡೆದಿದ್ದುನಾಳೆ ರಮೇಶ್ ಜಾರಕಿಹೋಳಿಯಿಂದ ಮಹತ್ವದ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ.ಮಹಾನಾಯಕ ಮಾತನಾಡಿದಾನೆನ್ನಲಾದ ಆಡಿಯೋ ಬಿಡುಗಡೆ ನಾಳೆ ಆಗುವ ಸಾಧ್ಯತೆ ಇದ್ದು …
Read More »ಜಾರಕಿಹೊಳಿ ಬ್ರದರ್ಸ್ ಯಾತ್ರೆಯಲ್ಲಿ ಗೈರು, ಮೀಟೀಂಗ್ ನಲ್ಲಿ ಹಾಜರ್….!!
ಅಮೀತ್ ಶಾ ಬೆಳಗಾವಿ ಬಿಜೆಪಿ ನಾಯಕರ ಜೊತೆ ಮೀಟೀಂಗ್ ಮಾಡಿದ್ದೇ ಮೇಜರ್…!! ಬೆಳಗಾವಿ-ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು ನಮ್ಮಲ್ಲಿ ಭಿನ್ನಮತವೂ ಇಲ್ಲ,ಗುಂಪುಗಾರಿಕೆಯೂ ಇಲ್ಲಾ ಅಂತಾ ಹೇಳ್ತಾರೆ,ಆದ್ರೆ ಬೆಳಗಾವಿ ಬಿಜೆಪಿಯ ಆಂತರಿಕ ಕಿತ್ತಾಟ,ಇಲ್ಲಿಯ ಗುಂಪುಗಾರಿಕೆಯ ಬಗ್ಗೆ ಬಿಜೆಪಿಯ ಚಾಣಕ್ಯ,ಅಮೀತ್ ಶಾ ಅವರಿಗೆ ಸಂಪೂರ್ಣವಾದ ಮಾಹಿತಿ ಇದೆ,ಅದಕ್ಕಾಗಿಯೇ ಅಮೀತ್ ಶಾ ಅವರು ಶನಿವಾರ ರಾತ್ರಿ ಬೆಳಗಾವಿ ನಗರದ ಹೊಟೇಲ್ UK27 ನಲ್ಲಿ ಬೆಳಗಾವಿ ಬಿಜೆಪಿ ನಾಯಕರ ಸಭೆ ನಡೆಸಿ ಚೆನ್ನಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. …
Read More »ಯುದ್ಧ ವಿಮಾನಗಳ ಡಿಕ್ಕಿ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ…
ಬೆಳಗಾವಿ-ಮಧ್ಯಪ್ರದೇಶದ ಮೊರೊನಾದಲ್ಲಿ ಯುದ್ಧವಿಮಾನ ಡಿಕ್ಕಿ ಹೊಡೆದ ಘಟನೆಯಲ್ಲಿಬೆಳಗಾವಿಯ ಗಣೇಶಪುರದ ವಿಂಗ್‌ಕಮಾಂಡರ್ ಹನುಮಂತರಾವ್ ಸಾರಥಿ ಹುತಾತ್ಮರಾಗಿದ್ದಾರೆ. ಗಣೇಶಪುರದ ಸಂಭಾಜಿ ನಗರದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ,ಸಂಬಂಧಿಗಳು ಆಪ್ತರು,ಅಪಾರ ಅಭಿಮಾನಿಗಳು, ಗಣೇಶಪೂರದ ಮನೆಗೆ ದೌಡಾಯಿಸಿ ತೀವ್ರ ತಂತಾಪ ವ್ಯಕ್ತಪಡಿಸುತ್ತಿದ್ದಾರೆ ಬೀದರ್ ಏರ್‌ಬೇಸ್‌ನಲ್ಲಿ ಸೇವೆ ಸಲ್ಲಿಸಿದ್ದ ಹನುಮಂತರಾವ್ ಸಾರಥಿ,ಈ ವೇಳೆ ಬೃಹದಾಕಾರದ ಹನುಮಂತರಾವ್ ಸಾರಥಿ ಫೋಟೋ ಮೇಲೆ ಶುಭ ಸಂದೇಶ ಬರೆದು ಗಿಫ್ಟ್ ನೀಡಿದ್ದ ಸಹೋದ್ಯೋಗಿಗಳು,ಸದ್ಯ ಅದೇ ಫೋಟೋಗೆ ಪುಷ್ಪಾಲಂಕಾರ ಮಾಡುತ್ತಿರುವ ಸ್ನೇಹಿತರು ಕುಟುಂಬಸ್ಥರು. …
Read More »ನಾಳೆ ಬೆಳಗಾವಿಗೆ ಅಮೀತ್ ಶಾ,ಬಿಜೆಪಿಯಲ್ಲಿ ಹೊಸ ಹುರುಪು..!!
ಬೆಳಗಾವಿ- ಕೇಂದ್ರ ಗೃಹ ಸಚಿವ, ಬಿಜೆಪಿಯ ಚಾಣಕ್ಯ,ಅಮೀತ್ ಶಾ ನಾಳೆ ಬೆಳಗಾವಿಗೆ ಆಗಮಿಸಲಿದ್ದು,ಕಿತ್ತೂರು ಕ್ಷೇತ್ರದ ಮುಗುಟಖಾನ್ ಹುಬ್ಬಳ್ಳಿಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕ್ರಾಂತಿಯ ನೆಲದಿಂದ ರಾಜ್ಯದ ಬಿಜೆಪಿ ನಾಯಕರು, 2023 ರ ವಿಧಾನಸಭೆ ಚುನಾವಣೆಯ ವಿಜಯಶಾಲಿಯಾಗುವ ಸಂಕಲ್ಪ ಮಾಡಲಿದ್ದು,ಈ ವಿಜಯ ಸಂಕಲ್ಪ ಯಾತ್ರೆಗೆ ಅಮೀತ್ ಶಾ ಚಾಲನೆ ನೀಡಲಿದ್ದಾರೆ. ನಾಳೆ ಶನಿವಾರ,ಬೆಳಗ್ಗೆ ಹುಬ್ಬಳ್ಳಿ ಧಾರವಾಡದಲ್ಲಿ ನಡೆಯುವ ಕಾರ್ಯಕ್ರಮ ಮುಗಿಸಿಕೊಂಡು …
Read More »ನನ್ನಿಂದಲೇ.. ಡಿ.ಕೆ.ಶಿವಕುಮಾರ್ ರಾಜಕಾರಣ ಅಂತ್ಯ ಆಗೋದು. ನೋಡ್ತಾ ಇರೀ- ರಮೇಶ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಕ್ಷರಶಃ ಇಲೆಕ್ಷನ್ ಶುರುವಾಗಿದೆ.ಈ ಕ್ಷೇತ್ರದಲ್ಲಿ ಸರಣಿ ಸಭೆಗಳನ್ನು,ಸಮಾವೇಶಗಳನ್ನು ಮಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇವತ್ತು ಬೆಳಗಾವಿಯ ಹೊರ ವಲಯದಲ್ಲಿರುವ ರೆಜೇಂಟಾ ರಿಸಾರ್ಟ್ ನಲ್ಲಿ ಗ್ರಾಮೀಣ ಕ್ಷೇತ್ರದ ಬಿಜೆಪಿ ನಾಯಕರ ಸಭೆ ನಡೆಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೇ ಆರಂಭವಾಗಿದೆ. ರಾಜ್ಯ ರಾಜಕಾರಣದ ಕಡುವೈರಿಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟಾಕ್ ಫೈಟ್ ಜೋರಾಗಿದೆ. ತಮ್ಮ ರಾಜಕೀಯ ಬದ್ಧವೈರಿ ಲಕ್ಷ್ಮೀ …
Read More »ಹೆಬ್ಬಾಳಕರ್ ವಿರುದ್ಧ ಬಿಜೆಪಿ ನಾಯಕರು ದೂರು ಕೊಡ್ತಾರಂತೆ…!!!
ಬೆಳಗಾವಿ ಕಾಂಗ್ರೆಸ್ ಏನು ಎಂಬುದರ ಕುರಿತು ಜನತೆಗೆ ಗೊತ್ತಾಗಿದೆ. ಕಾಂಗ್ರೆಸ್ ಮತದಾರರಿಗೆ ಆಮಿಷ ತೋರುತ್ತಿರುವ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿದರು. ಬುಧವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಈಗಾಗಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಮೇಲೆ ಕಾಂಗ್ರೆಸ್ ದೂರು ನೀಡಿದೆ. ರಮೇಶ ಅವರು ಆರು ಸಾವಿರ ರೂ. ಎಲ್ಲಿ …
Read More »