Breaking News
Home / LOCAL NEWS (page 170)

LOCAL NEWS

ಕಣ್ಣೀರಿಟ್ಟ ಬೆಳಗಾವಿ ಪತ್ರಕರ್ತರು….

ಇಂದು ಬೆಳಗಾವಿ ಪತ್ರಕರ್ತರು ಭಾವಜೀವಿಗಳಗಾಗಿದ್ದರು,ಇಬ್ಬರು ಸಹಮಿತ್ರರನ್ನು ಕಳೆದುಕೊಂಡ ಗೆಳೆಯರು ಅಗಲಿದ ಗೆಳೆಯರನ್ನು ಸ್ಮರಿಸಿ ಕಣ್ಣೀರು ಸುರಿಸಿದ್ದು ವಿಶೇಷ   ಬೆಳಗಾವಿ: ಕೆಲವು ತಿಂಗಳ ಹಿಂದೆ ಬೆಳಗಾವಿಯ ಪತ್ರಿಕಾ ಛಾಯಾಗ್ರಾಹಕರಾದ ಚೇತನ ಕುಲಕರ್ಣಿ ಮತ್ತು ಪರಶುರಾಮ ಗುಂಜಿಕರ ಅವರ ಅಕಾಲಿಕ ನಿಧನವಾಗಿತ್ತು. ದುಡಿಯುವ ಕುಟುಂಬ ಸದಸ್ಯನ ಆಸರೆ ಕಳೆದುಕೊಂಡು ಅತಂತ್ರವಾಗಿದ್ದ ಎರಡೂ ಕುಟುಂಬಗಳಿಗೆ ಎಸ್.ಎಸ್.ಫೌಂಡೇಶನ್ ವತಿಯಿಂದ ಇಂದು ಅಗತ್ಯ ನೆರವು ನೀಡಲಾಯಿತು. ಜೊತೆಗೆ ಮುರಗೋಡದ ಪತ್ರಕರ್ತ ಮಹಾಂತೇಶ ಬಾಳಿಕಾಯಿ ತೀವ್ರ ಅನಾರೋಗ್ಯದಿಂದ …

Read More »

ಈ ಬಾರಿಯ ಯುಗಾದಿ ಹಬ್ಬ. ವೇರಿ ವೇರಿ ,ಡಿಪ್ರಂಟ………!!

ಯುಗಾದಿ: ಧಾರ್ಮಿಕ ದಿನ ಆಚರಣೆಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ಬೆಳಗಾವಿ, -ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ಸರಕಾರ ಘೋಷಿಸಿದ್ದು, ಪ್ರಥಮ ಧಾರ್ಮಿಕ ದಿನದ ರಾಜ್ಯಮಟ್ಟದ ಕಾರ್ಯಕ್ರಮ ನಿಪ್ಪಾಣಿಯ ಶ್ರೀ ವಿರೂಪಾಕ್ಷ ಲಿಂಗ ಸಮಾಧಿ ಮಠದಲ್ಲಿ ಶನಿವಾರ(ಏ.2) ನಡೆಯಿತು. ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು, ಸಾಂಪ್ರದಾಯಿಕ ಪೂಜೆ-ಪುನಸ್ಕಾರ ಮೂಲಕ ಯುಗಾದಿಯಂದು ಧಾರ್ಮಿಕ ದಿನವನ್ನು ಆಚರಿಸಿದರು. ಗೋ ಪೂಜೆ, ಲಕ್ಷ್ಮೀ ಪೂಜೆ, ಮಾಡಿ ನೇಗಿಲು ಹೊಡೆದ ಜೊಲ್ಲೆ ದಂಪತಿಗಳು …

Read More »

ಕೊನೆಗೂ ಕಾಲ ಕೂಡಿ ಬಂತು, ಬೆಳಗಾವಿ ಪತ್ರಕರ್ತರಿಗೂ “ಭವನ” ಭಾಗ್ಯ,

ಬೆಳಗಾವಿ: ಬರುವ ಮೇ 2 ರಂದು ಇಲ್ಲಿಯ ವಿಶ್ವೇಶ್ವರಯ್ಯ ನಗರದಲ್ಲಿನ ಸಂಪಿಗೆ ರಸ್ತೆ ಪಕ್ಕದ ಜಾಗೆಯಲ್ಲಿ ಸುಸಜ್ಜಿತ ಪತ್ರಿಕಾ ಭವನದ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು. ಇಂದು ಮುಂಜಾನೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ, ಪತ್ರಿಕಾ ಭವನದ ನಿಯೋಜಿತ ಜಾಗದಲ್ಲಿ ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. …

Read More »

ಪರೀಕ್ಷಾ ಪೇ ಚರ್ಚಾ’: ಲಕ್ಷಾಂತರ ವಿದ್ಯಾರ್ಥಿಗಳು ಭಾಗಿ.. 

ಬೆಳಗಾವಿ, ಏ.01 (ಕರ್ನಾಟಕ ವಾರ್ತೆ): ‘ಪರೀಕ್ಷಾ ಪೇ ಚರ್ಚಾ’ ಕಾಯಕ್ರಮದ 5ನೇ ಆವೃತ್ತಿಯನ್ನು ಪ್ರಧಾನಿ ಮೋದಿಯವರು ಶುಕ್ರವಾರ(ಏ.01)ರಂದು ಬೆಳಿಗ್ಗೆ 11 ಗಂಟೆಯಿAದ ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ 1000 ಶಾಲಾ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.  ಜಿಲ್ಲಾ ಕೇಂದ್ರದಲ್ಲಿ ಕೆ.ಎಲ್.ಎಸ್. ಶಾಲೆ ಆಡಿಟೋರಿಯಂದಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಜಿಲ್ಲಾದಿಕಾರಿಗಳಾದ ಎಂ.ಜಿ.ಹಿರೇಮಠ, ಉಪನಿರ್ದೇಶಕರಾದ ಬಸವರಾಜ ನಲತವಾಡ, ಜಿಲ್ಲಾ ಉಪ ಸಮನ್ವಯಾಧಿಕಾರಿಗಳಾದ ಬಿ.ಎಚ್.ಮಿಲ್ಲಾನಟ್ಟಿ, ನಗರ ವಲಯದ …

Read More »

ಬೆಳಗಾವಿಯ ಸರ್ಕಾರಿ ದವಾಖಾನೆ ಈಗ ಮತ್ತಷ್ಟು ಹೈಟೆಕ್

ಜಿಲ್ಲಾಸ್ಪತ್ರೆ ಮುಂದಿನ ದಿನಗಳಲ್ಲಿ ಹೆಚ್ಚು ಅಭಿವೃದ್ಧಿ ಕಾಣಲಿದೆ: ಶಾಸಕ ಅನಿಲ ಬೆನಕೆ ಬೆಳಗಾವಿ ಜಿಲ್ಲಾಸ್ಪತ್ರೆಯ ದಾಖಲಾಗಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಶಾಸಕ ಅನಿಲ ಬೆನಕೆ ಹಾಗೂ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ ಬಿಸ್ವಾಸ ಅವರು ಹೈಜೀನ್ ಕೀಟ್ ವಿತರಣೆ ಮಾಡಿದರು. ಶುಕ್ರವಾರ ಬೆಳಗಾವಿ ನಗರದಲ್ಲಿ ಇರುವ ಜಿಲ್ಲಾಸ್ಪತ್ರೆಯ ರೋಗಿಗಳ ಆರೋಗ್ಯದ ದೃಷ್ಟಿಯಿಂದ ವಿವಿಧ ವಾರ್ಡ್ ಗಳಿಗೆ ತೆರಳಿ ಹೈಜೀನ್ ಕೀಟ್ ವಿತರಣೆ ಮಾಡಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ …

Read More »

ಗ್ರಾಮ ಒನ್ ಆಪರೇಟರ್ ಮಾಡಿದ್ದು ನಂಬರ್ ಒನ್ ಕೆಲಸ,

ಗ್ರಾಮ ಒನ್ ಕೇಂದ್ರದ ಆಪರೇಟರ್ ಮಾದರಿ ಕೆಲಸ -ಬೆಳಗಾವಿ,): ಮಾನ್ಯ ಮುಖ್ಯಮಂತ್ರಿಯವರ ಕನಸಿನ,ಮಹತ್ವಾಕಾಂಕ್ಷೆಯ ಯೋಜನೆಯಾದ “ಗ್ರಾಮ ಒನ್”‌ ಜನೆವರಿ 26 2022 ರಂದು ಆರಂಭವಾಗಿದ್ದು, ಗ್ರಾಮೀಣ ಜನರಿಗೆ ಸರ್ಕಾರದ ಎಲ್ಲ ಸೇವೆಗಳು ದೊರೆಯಲೆಂದು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ “ಗ್ರಾಮ ಒನ್”‌ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸೇವೆಗಳನ್ನು ಕೂಡ ಸೇವಾಸಿಂಧು ಮುಖಾಂತರ ನೀಡಲಾಗುತ್ತಿದೆ. ಬೆಳಗಾವಿ ತಾಲೂಕಿನ ಸುಳಗಾ (ಉ) ಗ್ರಾಮದಲ್ಲಿ …

Read More »

ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಎಂದು ಸಾಬೀತು

ಬೆಳಗಾವಿ-ಅಂಕೋಲಾ ಉದ್ಯಮಿ,ಆರ್.ಎ‌ನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಮಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಎಂದು ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತು ಆಗಿದ್ದು ಈ ಕುರಿತು ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ.ಏಪ್ರಿಲ್ 4ರಂದು ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ‌‌‌.ಎಂ.ಜೋಶಿ,*ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪ ನೀಡಿದ್ದಾರೆ. ಆರನೇ ಆರೋಪಿ ಕೇರಳದ …

Read More »

ಡಿಸಿ ಕಚೇರಿ ಎದುರು ಅರಬೆತ್ತಲೆಯಾದ ಎಪಿಎಂಸಿ ತರಕಾರಿ ವ್ಯಾಪಾರಿಗಳು…

ಬೆಳಗಾವಿ- ಬೆಳಗಾವಿಯಲ್ಲಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳು ಇಂದು ಡಿಸಿ ಕಚೇರಿ ಎದುರು ಅರಬೆತ್ತಲೆಯಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೈ ಕಿಸಾನ್ ಮಾರುಕಟ್ಟೆ ಅನಧಿಕೃತ ವಾಗಿದೆ ಈ ಮಾರುಕಟ್ಟೆಯಿಂದಾಗಿ ಎಪಿಎಂಸಿ ಯಾರ್ಡ್ ನಲ್ಲಿದ್ದ ತರಕಾರಿ ಮಾರುಕಟ್ಟೆ ಸಂಪೂರ್ಣವಾಗಿ ಸ್ಣಗಿತವಾಗಿದೆ.ಲಕ್ಷಗಟ್ಟಲೆ ಹಣ ಪಾವತಿ ಮಾಡಿ ಎಪಿಎಂಸಿ ಯಾರ್ಡ್ ನಲ್ಲಿ ಮಳಿಗೆ ಪಡೆದಿದ್ದೆವು ಆದ್ರೆ ಖಾಸಗಿ ತರಕಾರಿ ಮಾರುಕಟ್ಟೆಯಿಂದ ಎಪಿಎಂಸಿ ತರಕಾರಿ ಮಾರುಕಟ್ಟೆ …

Read More »

ರಾಯಣ್ಣ ಸೈನಿಕ ಶಾಲೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್…

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ರಕ್ಷಣಾ ಸಚಿವಾಲಯದಿಂದ ಅನುಮೋದನೆ- ಸಂಸದ ಈರಣ್ಣಾ ಕಡಾಡಿ ಹರ್ಷ ಬೆಳಗಾವಿ: ಸ್ವತಂತ್ರ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸ್ಮರಣೆಗಾಗಿ ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲೆಯ ಸಂಗೋಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಇಲಾಖೆಯ ಅಧೀನದಲ್ಲಿ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ರವಿವಾರ ಮಾ-27 ರಂದು …

Read More »

ಜಾರಕಿಹೊಳಿ‌ಯನ್ನ, ವಿಶ್ವನಾಥ್‌ನ ಯಾರು ತುಳಿಯಲು ಆಗಲ್ಲ.

ಬೆಳಗಾವಿ-ಗೋಕಾಕಿಗೆ ಆಗಮಿಸಿರುವ ಮಾಜಿ ಮಂತ್ರಿ,ಹಾಲಿ ಬಿಜೆಪಿ ಎಂಎಲ್ಸಿ ಹೆಚ್ ವಿಶ್ವನಾಥ ಅವರು ಇವತ್ತು ಹೊಸ ಬಾಂಬ್ ಸಿಡಿಸಿದ್ದಾರೆ.ಜಾರಕಿಹೊಳಿ‌ಯನ್ನ, ವಿಶ್ವನಾಥ್‌ನ ಯಾರು ತುಳಿಯಲು ಆಗಲ್ಲ. ಎಂದು ಹೇಳಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈತಪ್ಪುತ್ತಿರುವ ವಿಚಾರದ ಬಗ್ಗೆ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,ಅವರ ಸಚಿವ ಸ್ಥಾನ ತಪ್ಪಲು ಕಾಣುವ ಕೈಗಳೇ ಕಾರಣ.ರಮೇಶ್ ಜಾರಕಿಹೊಳಿ‌ಯನ್ನೂ ನಮ್ಮನ್ನೂ ಕಾಣುವ ಕೈಗಳೇ ಮುಗಿಸುತ್ತವೆ. ಸಿದ್ರಾಮಯ್ಯ, ನಾವು, ಜಾರಕಿಹೊಳಿ‌, ಹಿಂದುಳಿದ ವರ್ಗದವರು ಯಾರು ಬದಕಂಗಿಲ್ಲ ಇಲ್ಲಿ.ರಮೇಶ್ಜಾರಕಿಹೊಳಿ‌ ಬಿಜೆಪಿ …

Read More »