ಬೆಳಗಾವಿ-ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.ಹೆಂಡತಿ, ಮಕ್ಕಳು ಪಕ್ಕದ ರೂಮ್ ನಲ್ಲಿ ಮಲಗಿದ್ದಾಗಲೇ ಹತ್ಯೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಯಾರಿಗೂ ಗೊತ್ತಾಗದಂತೆ ಕಳೆದ ರಾತ್ರಿ ಮನೆಗೆ ನುಗ್ಗಿ ಹತ್ಯೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕೆಲಸ ಮಾಡ್ತಿದ್ದ ಸುಧೀರ್ ಕಾಂಬಳೆ(57) ಕೊಲೆಯಾದ ವ್ಯಕ್ತಿ ಆಗಿದ್ದಾನೆ. ದುಬೈದಿಂದ ಕೊವಿಡ್ ಹಿನ್ನೆಲೆ ಎರಡು ವರ್ಷದ ಹಿಂದೆ ಬೆಳಗಾವಿಗೆ ಬಂದಿದ್ದ ಸುಧೀರ್ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಏಜಂಟನಾಗಿದ್ದ,ಹೊಟ್ಟೆ, ಕತ್ತು, …
Read More »ಒಂದಲ್ಲ,ಎರಡಲ್ಲ,ಬರೊಬ್ಬರಿ ಎಂಟು ಚಿರತೆಗಳು ಸುದ್ದಿಯಲ್ಲಿ…!!
ನೈರುತ್ಯ ಆಫ್ರಿಕಾದ ನಮೀಬಿಯಾ ದೇಶದಿಂದ ಇಂದು ಶನಿವಾರ ವಿಶೇಷ ವಿಮಾನದಲ್ಲಿ ಕರೆತರಲಾದ ಚೀತಾವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೊರಗೆ ಕಾಡಿಗೆ ಬಿಟ್ಟಿದ್ದಾರೆ. ಕುನೋ ಉದ್ಯಾನವನದಲ್ಲಿ 8 ಚೀತಾಗಳನ್ನು ಹೊರಗೆ ಬಿಟ್ಟ ನಂತರ ಪ್ರಧಾನ ಮಂತ್ರಿಗಳು ತಮ್ಮ ಕ್ಯಾಮರಾದಲ್ಲಿ ಅವುಗಳು ಅಡ್ಡಾಡುವುದನ್ನು ಸೆರೆಹಿಡಿದು ಸಂಭ್ರಮಿಸಿದ್ದಾರೆ. ಈ ಮೂಲಕ ನಮೀಬಿಯಾದ 5 ಹೆಣ್ಣು ಮತ್ತು 3 ಗಂಡು ಚೀತಾಗಳು ಸರಿಸುಮಾರು 7 ದಶಕಗಳ ನಂತರ ಭಾರತಕ್ಕೆ …
Read More »ಬೆಳಗಾವಿಯಲ್ಲಿ ಮರಾಠಿ ಬಾಯ್ಸ್ ಬಿಡುಗಡೆಗೆ ಬ್ರೇಕ್…!!!
ಬೆಳಗಾವಿ-ಗಡಿ ವಿವಾದ ಕೆದಕಿದ ಮರಾಠಿ ಚಿತ್ರ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮರಾಠಿ ಬಾಯ್ಸ್ ಮರಾಠಿ ಚಲನಚಿತ್ರ ಬಿಡುಗಡೆಗೆ ಬೆಳಗಾವಿಯಲ್ಲಿ ಬ್ರೇಕ್ ಬಿದ್ದಿದೆ. ಬೆಳಗಾವಿ ಜಿಲ್ಲೆ ಸೇರಿ ರಾಜ್ಯಾದ್ಯಂತ ಮರಾಠಿ ಚಲನಚಿತ್ರ ‘ಬಾಯ್ಸ್ 03′ ಚಿತ್ರ ಇವತ್ತು ಬಿಡುಗಡೆಯಾಗಲಿದ್ದು,ಈ ಚಿತ್ರ ನಿಷೇಧಕ್ಕೆ ಕರವೇ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಚಿತ್ರ ಬಿಡುಗಡೆಗೆ ಬ್ರೇಕ್ ಬಿದ್ದಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ಕರವೇ ಮನವಿ ಅರ್ಪಿಸಿ ಬೆಳಗಾವಿಯಲ್ಲಿ ಮರಾಠಿ ಬಾಯ್ಸ್ …
Read More »ಹಿಂದಿ ಹೇರಿಕೆ ಬೇಡ ಅಂದ್ರು,ಬೆಳಗಾವಿ ಮಂದಿ…!!
ಬೆಳಗಾವಿ: ಹಿಂದಿ ದಿವಸ್ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ ಬಣದ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ‍್ರತಿಭಟನೆ ನಡೆಸಿದರು. ಇಲ್ಲಿನ ರೈಲ್ವೆ ನಿಲ್ದಾಣ ಎದುರು ಬುಧವಾರ ಪ್ರತಿಭಟನೆ ನಡೆಸಿದ ಅವರು, ‘ಔದ್ಯೋಗಿಕ, ಶೈಕ್ಷಣಿಕ ರಂಗಗಳಲ್ಲಿ ಎಲ್ಲ ಭಾಷಿಕರಿಗೂ ಸಮಾನ ಅವಕಾಶಗಳು ಸಿಗಬೇಕು. ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು, ಎಂಟನೇ ಪರಿಚ್ಛೇದದಲ್ಲಿರುವ ಎಲ್ಲ 22 ಭಾಷೆಗಳನ್ನು ಆಡಳಿತ ಭಾಷೆಗಳಾಗಿ ಮಾಡಬೇಕು. ಹಿಂದಿ ದಿವಸ್, ಹಿಂದಿ ಸಪ್ತಾಹ, …
Read More »ಔರಂಗಾಬಾದ್ ನಲ್ಲಿ ಬೆಳಗಾವಿ ಯೋಧನ ಸಾವು…
ಬೆಳಗಾವಿ- ಭಾರತೀಯ ಸೇನೆಯ ಸೈನಿಕ ಶಂಕರ ಬಾಳಪ್ಪ ಯಲಿಗಾರ ಸಾ!! ಮೇಲ್ಮಟ್ಟಿ age :- 33 ವರ್ಷ ರವರು *ಹೃದಯಾಘಾತ* ವಾಗಿ ನಿನ್ನೆ ಮದ್ಯಾಹ್ನ ಮಿಲಿಟರಿ ಆಸ್ಪತ್ರೆ ಔರಂಗಾಬಾದ ( ಮಹಾರಾಷ್ಟ್ರ) ದಲ್ಲಿ ನಿಧನರಾಗಿದ್ದಾರೆ. ಅವರ ಮೃತದೇಹವು ಮೇಲ್ಮಟ್ಟಿ ಗ್ರಾಮಕ್ಕೆ ಇಂದು ತರಲಾಗುತ್ತಿದೆ., ಇಂದು ಸ್ವಗ್ರಾಮ ತಲುಪಲಿದೆ , ಗ್ರಾಮಸ್ಥರು ಪಾರ್ಥೀವ ಶರೀರದ ಮೆರವಣಿಗೆ ನಡೆಸಿ ಗೌರವ ಸಮರ್ಪಿಸಿ ನಂತರ, ಮೃತ ಯೋಧನ ಅಂತ್ಯಕ್ರಿಯೆ ನಡೆಸಲಿದ್ದಾರೆ.
Read More »ಬೆಳೆಹಾನಿ ಬೆಳಗಾವಿ ಜಿಲ್ಲೆಗೆ, ಕೋಟಿ,ಕೋಟಿ ಪರಿಹಾರ….!!!
ಬೆಳಗಾವಿ, ಸೆ.13(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿದ್ದ ಬೆಳೆಹಾನಿಯ ಕುರಿತು ತಕ್ಷಣವೇ ಜಂಟಿ ಸಮೀಕ್ಷೆ ಕೈಗೊಂಡು 11,234 ರೈತರಿಗೆ ಒಟ್ಟಾರೆ 17.01 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜುಲೈ ಹಾಗೂ ಆಗಸ್ಟ್ ಮಾಹೆ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತಗೊಂಡ ಜಿಲ್ಲಾಡಳಿತವು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅತ್ಯಂತ ತ್ವರಿತವಾಗಿ …
Read More »ಬೆಳಗಾವಿ ನಗರದಲ್ಲಿ ಬೈಕ್ ಮೇಲೆ ಮರ ಬಿದ್ದು ಯುವಕನ ಸಾವು…
ಬೆಳಗಾವಿ- ಬೆಳಗಾವಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಗೆ ಇಂದು ಬೆಳಗ್ಗೆ ಮತ್ತೊಂದು ಜೀವ ಬಲಿಯಾಗಿದೆ.ಬೈಕ್ ಮೇಲೆ ಮರ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ರಾಯಣ್ಣ ಸರ್ಕಲ್ ( RTO ) ಸರ್ಕಲ್ ಬಳಿ ನಡೆದಿದೆ. ಇಬ್ಬರು ಯುವಕರು ರಾಯಣ್ಣ ಸರ್ಕಲ್ ನಿಂದ ಚನ್ನಮ್ಮ ಸರ್ಕಲ್ ಕಡೆಗೆ ಬೈಕ್ ಮೇಲೆ ಹೊರಟಿದ್ದರು ದೊಡ್ಡ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಗೋಕಾಕ್ ತಾಲ್ಲೂಕಿನ ಸುಲದಾಳ ಗ್ರಾಮದ 25 ವರ್ಷದ …
Read More »ಕೌನ್ ಬನೇಗಾ ಕರೋಡ್ ಪತಿ ಎಪಿಸೋಡ್ ನಲ್ಲಿ “ಬೆಳಗಾವಿ”
ಬೆಳಗಾವಿ-ಸೋನಿ ಟಿವ್ಹಿಯಲ್ಲಿ ಸೂಪರ್ ಸ್ಟಾರ್ ಅಮೀತಾಬ ಬಚ್ಚನ್ ನಿರೂಪಿಸುವ ಕೌನ್ ಬನೇಗಾ ಕರೋಡ್ ಪತಿ ಇಂದು ಸೋಮವಾರದ ಎಪಿಸೋಡ್ ನಲ್ಲಿ ಬೆಳಗಾವಿ ಹೆಸರು ಪ್ರಸ್ತಾಪವಾಯಿತು. 1967 ರಲ್ಲಿ ಯಾವ ಪ್ರದೇಶದ ನಾಗರಿಕರು ಮಹಾರಾಷ್ಟ್ರ ರಾಜ್ಯಕ್ಕೆ ಸೇರ್ಪಡೆಯಾಗುವ ವಿಚಾರದಲ್ಲಿ ವಿರುದ್ಧವಾಗಿ ಮತ ಚಲಾಯಿಸಿದರು ಎಂಬ ಪ್ರಶ್ನೆಗೆ,ಬೆಳಗಾವಿ ಗೋವಾ,ಸೇರಿದಂತೆ ನಾಲ್ಕು ಪ್ರದೇಶಗಳ ಹೆಸರನ್ನು ಆಪಶ್ಯನ್ ನೀಡಲಾಗಿತ್ತು. ಈ ಪ್ರಶ್ನೆಗೆ ಸರಿಯಾದ ಉತ್ತರ ಗೋವಾ ಆಗಿತ್ತು. ಆದ್ರೆ ಸೂಪರ್ ಸ್ಟಾರ್ ಅಮೀತಾಬ್ ಬಚ್ಚನ್ ಬೆಳಗಾವಿಯ …
Read More »ನೋಯಿಡಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ, ಬಾಲಚಂದ್ರ ಜಾರಕಿಹೊಳಿ….
*ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.* *ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ* *ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ)* : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ …
Read More »ಚಿನ್ನ ,ಎಮ್ಮೆ, ಕದ್ದವರು,ಪೋಲೀಸರ ಬಲೆಗೆ ಬಿದ್ದರು…!!
ಬೆಳಗಾವಿ-ಮಹಿಳೆಯರ ಚಿನ್ನಾಭರಣ,ಮನೆ ಮುಂದೆ ಕಟ್ಟಿದ ಎಮ್ಮೆಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹಾರುಗೇರಿ ಠಾಣೆಯ ಪೋಲೀಸರ ಬಲೆಗೆ ಬಿದ್ದಿದೆ. ಹಾರೂಗೇರಿ ಮುಗುಳಖೋಡ,ತೇರದಾಳ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಹಿಳೆಯರ ಕೊರಳಲ್ಲಿದ್ದ ಚಿನ್ನಾಭರಣ ಎಮ್ಮೆ ಕಳುವು ಮಾಡಿ ಮಾರಾಟ ಮಾಡುತ್ತಿದ್ದ,ಹಲವಾರು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು ಐದು ಜನ ಆರೋಪಿಗಳನ್ನು ಹಾರೂಗೇರಿ ಪೋಲೀಸರು ಬಂಧಿಸಿದ್ದಾರೆ. ಕಳವು ಮಾಡಲಾಗಿದ್ದ ,49 ಗ್ರಾಂ ಚಿನ್ನಾಭರಣ,ಎರಡು ಎಮ್ಮೆ,ಒಂದು ಗೂಡ್ಸ್ ವಾಹನ ಸೇರಿದಂತೆ ಆರು ಲಕ್ಷಕ್ಕೂ ಹೆಚ್ಚು ಮೌಲ್ಯದ …
Read More »